ಹಾಸನ : ಪ್ರಸಿದ್ಧ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಇದೀಗ ತೆರೆದಿದ್ದು, ದೇವಾಲಯಕ್ಕೆ ಅರ್ಚಕರ ತಂಡ ಪೂಜಾ ಸಾಮಗ್ರಿಗಳನ್ನು ತಂದಿದ್ದು, ಮಂಗಳವಾದ್ಯಗಳೊಂದಿಗೆ ಪೂಜಾ ಸಾಮಗ್ರಿಗಳ ಸಮೇತ ಆಗಮಿಸಿ ಅರ್ಚಕರು, ಪ್ರಧಾನ ಅರ್ಚಕ ನಾಗರಾಜ ನೇತ್ರತ್ವದಲ್ಲಿ ದೇಗುಲದ ಬಾಗಿಲು ತೆರೆಯಲಾಯಿತು. ಅರ್ಚಕರು ಮುತ್ತೈದೆಯರ ಜೊತೆಗೆ ಪೂಜಾ ಸಾಮಗ್ರಿಗಳನ್ನು ತಂದಿದ್ದಾರೆ....
Read More
ಡಿಎನ್ಎ ವರದಿ ಬರಲಿ ಮದುವೆಗೆ ಪ್ರಯತ್ನಿಸುವ ಎಂದವರೂ ಇಂದು ನಾಪತ್ತೆ..!
ಪುತ್ತೂರು:ಯುವತಿಗೆ ವಂಚಿಸಿ ಮಗು ಭಾಗ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನೇ ಮಗುವಿನ ಅಪ್ಪ ಎಂದು ಡಿಎನ್ಎ ವರದಿಯಲ್ಲಿ ಸಾಬೀತಾಗಿದೆ. ಪ್ರಕರಣವನ್ನು ರಾಜಿಯಲ್ಲಿ ಮುಗಿಸಲು ಯತ್ನಿಸಿದ್ದ ಹೋರಾಟಗಾರರು ಇಂದು ಮರೆಯಾಗಿದ್ದಾರೆ. ಡಿಎನ್ಎ ಟೆಸ್ಟ್ ವರದಿ ಬರಲಿ ಮದುವೆಗೆ ಪ್ರಯತ್ನಿಸುವ ಎಂದವರೂ ಇಂದು ನಾಪತ್ತೆಯಾಗಿದ್ದಾರೆ. ಹೋರಾಟಗಾರರ ಈ ನಡೆ...
Read More
ದ. ಕನ್ನಡದಲ್ಲಿ ಹಲವಾರು ಕಡೆ ಪ್ರಯಾಣಿಕರು ತಮ್ಮ ಜೀವ ಕೈಯಲ್ಲಿ ಹಿಡಿದು ಪ್ರಯಾಣಿಸಬೇಕಾದ ಸ್ಥಿತಿ
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬಹುತೇಕ ರಸ್ತೆಗಳು ಹದಗೆಟ್ಟಿದ್ದು, ಪ್ರಯಾಣಿಕರು ತಮ್ಮ ಜೀವ ಕೈಯಲ್ಲಿ ಹಿಡಿದು ಪ್ರಯಾಣಿಸಬೇಕಾದ ಸ್ಥಿತಿ ನಿರ್ಮಾಣಗೊಂಡಿದೆ. ಒಂದೆಡೆ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ನಡೆಯುತ್ತಿದ್ದರೆ, ಇನ್ನೊಂದೆಡೆ ರಾಜ್ಯ ಹೆದ್ದಾರಿ ಮತ್ತು ಲೋಕೋಪಯೋಗಿ ಇಲಾಖೆ ರಸ್ತೆಗಳಲ್ಲಿ ಕಾಮಗಾರಿ ನಡೆಯದೆ ಜನರಿಗೆ ಸಮಸ್ಯೆಯಾಗುತ್ತಿದೆ. ಇಂತಹುದೇ ಒಂದು ರಸ್ತೆ ಸ್ಪೀಕರ್...
Read More
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅ.18 ರಂದು ಶಿವಲಿಂಗಕ್ಕೆ ಶುದ್ಧ ಎಳ್ಳೆಣ್ಣೆ ಸಮರ್ಪಣೆ
ದಕ್ಷಿಣಕನ್ನಡ: ಇತಿಹಾಸ ಪ್ರಸಿದ್ಧ ಮಹತೋಭಾರ ಮಹಲಿಂಗೇಶ್ವರ ದೇವಸ್ಥಾನದಲ್ಲಿ ಇತಿಹಾಸದಲ್ಲೇ ಮೊದಲಬಾರಿಗೆ ದೇವರ ವಿಗ್ರಹಕ್ಕೆ ಎಳ್ಳೆಣ್ಣೆ ಅಭಿಷೇಕ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಈ ಹಿಂದೆ ನಡೆದ ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡು ಬಂದಂತೆ ಈ ನಿರ್ಧಾರಕ್ಕೆ ಬರಲಾಗಿದೆ. ಮೋದಕ ಹೋಮ, ತುಪ್ಪದೀಪ, ಶುದ್ದ ಎಣ್ಣೆ, ಗಾಯತ್ರಿ ಪೂಜೆ ಸಹಿತ...
Read More
ಅ. 11 ರಂದು ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ಆ ಉದ್ಘಾಟನೆ
ಬೆಳ್ತಂಗಡಿ (ಅ.09) : ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಅಕ್ಟೋಬರ್ 11 ರಂದು ಬೆಳ್ತಂಗಡಿ ತಾಲೂಕಿಗೆ ಆಗಮಿಸಲಿದ್ದು, ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಇಂದಿರಾ ಕ್ಯಾಂಟೀನ್ ಉದ್ಘಾಟನೆಯು ಈ ಭೇಟಿಯ ಪ್ರಮುಖ ಆಕರ್ಷಣೆಯಾಗಿದೆ. ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ...
Read More

