October 10, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತುಳುನಾಡಿನ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಸರ್ಕಾರದ ಅಧಿಕೃತ ಮಾನ್ಯತೆ

ಮಂಗಳೂರು: ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚಿಸಿ ರಾಜ್ಯ ಸರ್ಕಾರ ಅಧಿಕೃತ ಮಾನ್ಯತೆ ನೀಡಿದೆ. ಈ ಮೂಲಕ ತುಳುನಾಡಿನ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯದ ಅಧಿಕೃತ ಮಾನ್ಯತೆ ಹಾಗೂ ಪ್ರೋತ್ಸಾಹ ದೊರೆತಂತಾಗಿದೆ. ರಾಜ್ಯ ಕಂಬಳ ಅಸೋಸಿಯೇಷನ್‍ಗೆ 3 ವರ್ಷದ ಅವಧಿ ಅಥವಾ ಮುಂದಿನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗೆಳೆಯರಿಂದ ಖಾಸಗಿ ವಿಡಿಯೋ ಸೋರಿಕೆಯ ಬೆದರಿಕೆ, ಮನನೊಂದು ಯುವಕ ಆತ್ಮಹತ್ಯೆ

ಕಾರ್ಕಳ: ತನ್ನ ಗೆಳತಿಯೊಂದಿಗೆ ಇರುವ ಖಾಸಗಿ ವಿಡಿಯೋವನ್ನು ಸೋರಿಕೆ ಮಾಡುವುದಾಗಿ ಸ್ನೇಹಿತರು ಬೆದರಿಕೆ ಹಾಕಿದ ಹಿನ್ನಲೆ ಮನನೊಂದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ.09ರಂದು ಕಾರ್ಕಳ ತಾಲೂಕಿನ ಬೆಳ್ಮಣ್ ನ ಖಾಸಗಿ ಲಾಡ್ಜ್ ಒಂದರಲ್ಲಿ ನಡೆದಿದೆ. ಮೃತರನ್ನು ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್...
Read More