ಗ್ಯಾಂಗ್ ರೇಪ್ ಗೆ ಸಿದ್ಧತೆ ನಡೆಸಿದ್ದ ನಾಲ್ವರು ಯುವಕರ ತಂಡವನ್ನು ಬಂಧಿಸಿದ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ.

ಮೂಡುಬಿದಿರೆ: ನಿಡ್ಡೋಡಿ ಗ್ರಾಮದ ಮನೆಯೊಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ಇದ್ದ ನಾಲ್ವರು ಯುವಕರ ತಂಡವನ್ನು ಮೂಡುಬಿದಿರೆ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ಸಮಯಪ್ರಜ್ಞೆಯಿಂದ ಬಂಧಿಸಲಾಗಿದ್ದು, ಈ ಮೂಲಕ ಸಂಭಾವ್ಯ ಸಾಮೂಹಿಕ ಅತ್ಯಾಚಾರ (ಗ್ಯಾಂಗ್ ರೇಪ್) ಪ್ರಕರಣವೊಂದು ಯಶಸ್ವಿಯಾಗಿ ತಪ್ಪಿಸಲಾಗಿದೆ.

ಆರೋಪಿಗಳ ಸಿದ್ಧತೆ ಬಯಲು:
ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ಞೇಶ್, ದಿಲೀಪ್ ಹಾಗೂ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಅಪ್ರಾಪ್ತ ಬಾಲಕಿಯರೊಂದಿಗೆ ಈ ನಾಲ್ವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರು ಸಾಮೂಹಿಕ ಅತ್ಯಾಚಾರಕ್ಕೆ ಸಿದ್ಧತೆ ನಡೆಸುತ್ತಿದ್ದರು ಎನ್ನುವುದು ಪೊಲೀಸರ ವಿಚಾರಣೆಯಲ್ಲಿ ಗೊತ್ತಾಗಿದೆ. ಅಲ್ಲದೆ, ಸ್ಥಳದಲ್ಲಿ ಲೈಂಗಿಕ ಕ್ರಿಯೆಗೆ ಬಳಸುವ ಕೆಲವು ವಸ್ತುಗಳು ಸಹ ಪತ್ತೆಯಾಗಿವೆ. ಸಂತ್ರಸ್ತ ಬಾಲಕಿಯರು ಮತ್ತು ಆರೋಪಿಗಳನ್ನು ಠಾಣೆಗೆ ಕರೆತಂದು ವಿಚಾರಿಸಿದಾಗ, ಘಟನೆಯ ಎಲ್ಲ ವಿವರಗಳನ್ನು ಅವರು ಬಾಯಿಬಿಟ್ಟಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!