20ಕ್ಕೂ ಅಧಿಕ ಪ್ರಕರಣದ ವಾರಂಟ್ ಆರೋಪಿಯ ಬಂಧನ.ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಫಾರೂಕ್ ಯಾನೆ ಉಮ್ಮರ್ ಫಾರೂಕ್ (32) ಬಂಧಿತ ಆರೋಪಿ.

ಪುತ್ತೂರು: 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ

ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಫಾರೂಕ್ ಯಾನೆ ಉಮ್ಮರ್ ಫಾರೂಕ್ (32) ಬಂಧಿತ.

ಖಚಿತ ಮಾಹಿತಿ ಆಧಾರದಲ್ಲಿ ಉಪ್ಪಿನಂಗಡಿ ಠಾಣಾ‌ ಹೆಚ್‌ಸಿ 826 ಶಿವರಾಮ ರೈ, ಕಡಬ ಪೊಲೀಸ್ ಠಾಣಾ ಹೆಚ್ ಸಿ 1028 ಗಣೇಶ್ ಎನ್ ಎಂಬವರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಲಯಕ್ಕೆ‌ ಹಾಜರುಪಡಿಸಿದ್ದಾರೆ.

ಫಾರೂಕ್ ಯಾನೆ ಉಮ್ಮರ್ ಫಾರೂಕ್ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂ:38/20 ថ໐: 457,380 22, 39/2020 : 380,201, 34 ಐ ಪಿ ಸಿ, 48/2012 : 379,201,34ಐ ಪಿ ಸಿ,2,119/2020 ಕಲಂಃ 457,380 ಐಪಿಸಿ. ಕಡಬ ಪೊಲೀಸ್‌ ಠಾಣೆಯಲ್ಲಿ . 43/2020,44/2020,45/2020,46/2020 : 457,380 ಐಪಿಸಿ ಮತ್ತು ವಿಟ್ಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಕೊಣಾಜೆ, ಬರ್ಕೆ, ಬಜಪೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?