October 18, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ

ಮಂಗಳೂರು, ಅಕ್ಟೋಬರ್ 18: ಸುಮಾರು ಏಳು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದ ವ್ಯಕ್ತಿಯನ್ನು ಕಾವೂರು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಆರೋಪಿಯಾಗಿರುವ ಧರ್ಮರಾಜ್ (60), ಕಾವೂರು ಜ್ಯೋತಿನಗರ ನಿವಾಸಿ, 2018ರಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿ ಆಗಿದ್ದನು. ನ್ಯಾಯಾಲಯದಿಂದ ನೀಡಿದ ಹಲವಾರು ಸಮನ್ಸ್‌ಗಳಿಗೂ ಅವನು ಹಾಜರಾಗದೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಇ-ಪೇಮೆಂಟ್ ಲಿಂಕ್ ಮೋಸ – ವ್ಯಕ್ತಿಗೆ ರೂ 64,000 ನಷ್ಟ

ಮಂಗಳೂರು, ಅ.18: ಇ-ಪೇಮೆಂಟ್ ಚಾಲನ್ ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ವ್ಯಕ್ತಿಯ ಮೊಬೈಲ್ ಹ್ಯಾಕ್ ಆಗಿ, ರೂ 64,000 ಕಳೆದುಕೊಂಡ ಪ್ರಕರಣವು ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ದೂರುದಾರನ ಹೇಳಿಕೆಯ ಪ್ರಕಾರ, ಅಕ್ಟೋಬರ್ 5ರಂದು ಆತ ಮಂಗಳೂರಿಗೆ ಸ್ನೇಹಿತನನ್ನು ಭೇಟಿಯಾಗಲು ಬಂದಿದ್ದ. ಆ ಸಂಜೆ, ಅಪರಿಚಿತ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪ್ರಗತಿ ಸಂಸ್ಥೆಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತದ ವಿಚಾರ ಸಂಕಿರಣ ಕಾರ್ಯಕ್ರಮ

ಪುತ್ತೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ 2047ರ ವಿಕಸಿತ ಭಾರತದ ಸಂಕಲ್ಪ ಸಾಕಾರಗೊಳ್ಳಲು ದೇಶವು ಆರ್ಥಿಕವಾಗಿ ಸಾಮಾಜಿಕವಾಗಿ ಆತ್ಮ ನಿರ್ಭರದ ಮೂಲಕ ಸ್ವಾವಲಂಬನೆಯಾದಾಗ ಗುರಿ ಮುಟ್ಟಲು ಸಾಧ್ಯ ಎಂದು ಮಾಜಿ ವಿಧಾನ ಪರಿಷತ್ತಿನ ಶಾಸಕರು ಹಾಗೂ ಮಾಜಿ ಸೈನಿಕರು ಆಗಿರುವಂತಹ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ಹೇಳಿದರು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ಸಂಚಾರಿ ಪೊಲೀಸರಿಂದ ಹಲ್ಲೆ ಮಾಡಿರುವ ವೀಡಿಯೋ ವೈರಲ್. ಪುತ್ತೂರು ಆಟೋ ಚಾಲಕರ ಯೂನಿಯನ್ ನಿಂದ ಪ್ರತಿಭಟನೆ

ಪುತ್ತೂರು: ಪುತ್ತೂರು ಸಂಚಾರಿ ಪೊಲೀಸರ ಸೂಚನೆಯನ್ನು ಪಾಲಿಸಲಿಲ್ಲವೆಂಬ ಕಾರಣಕ್ಕೆ ಬೆನ್ನಟ್ಟಿಕೊಂಡು ಬಂದು ಆಟೋ ಚಾಲಕನ ಮೈ ಮೇಲೆ ಕೈ ಮಾಡಿ ಅವಾಚ್ಯ ಪದಗಳಿಂದ ಬೈದು ನಿಂದಿಸಿದ ಘಟನೆಗೆ ಸಂಬಂಧಿತ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಆಟೋ ಚಾಲಕರ ಯೂನಿಯನ್ ವತಿಯಿಂದ ಪುತ್ತೂರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪತ್ತನಾಜೆಯಲ್ಲಿ ಪಿಲಿಚಾಮುಂಡಿಯ ಆರಾಧನೆ ಯಾಕೆ ನಡೆಯುತ್ತೆ ಗೊತ್ತಾ?

ದಕ್ಷಿಣಕನ್ನಡ: ದೈವಗಳ ನಾಡು ತುಳುನಾಡಿನಲ್ಲಿ ಆಚರಣೆಯಲ್ಲಿ ಪತ್ತನಾಜೆ ಎನ್ನುವ ತಿಂಗಳುಗಳಲ್ಲಿ ತುಳುನಾಡಿನಲ್ಲಿ ಯಾವುದೇ ರೀತಿಯ ದೈವಗಳ ಕೋಲ,ತಂಬಿಲಗಳು ನಡೆಯೋದಿಲ್ಲ. ಸುಮಾರು 3 ತಿಂಗಳ ಕಾಲ ತುಳುನಾಡಿನಲ್ಲಿ ಪತ್ತನಾಜೆ ಮುಂದುವರಿದು, ದೀಪಾವಳಿಯ ವೇಳೆಗೆ ಅದು ಮುಕ್ತಾಯವಾಗುತ್ತೆ. ಆದರೆ ಪತ್ತನಾಜೆಯ ತಿಂಗಳಲ್ಲೂ ತುಳುನಾಡಿನ ಕೆಲವು ದೈವಗಳಿಗೆ ಮಾತ್ರ ನೇಮೋತ್ಸವ ನಡೆಯುತ್ತದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮನೆಯಲ್ಲೇ ಬಾಲಕಿ, ಯುವಕ ಆತ್ಮಹತ್ಯೆ

ಉಡುಪಿ:(ಅ.18) ಮನೆಯಲ್ಲೇ ಬಾಲಕಿ, ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ನಗರದ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ಬಾಲಕಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ. ಮೃತ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?