October 19, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನಲ್ಲಿ ನಡೆಯುವ ಖಾಸಗಿ ದೀಪಾವಳಿ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ ನೀಡಲಿದ್ದಾರೆ

ಪುತ್ತೂರು : ದೀಪಾವಳಿ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಳೆ (ಅಕ್ಟೋಬರ್ 20) ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ಅವರು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ HAL ವಿಮಾನ ನಿಲ್ದಾಣದಿಂದ ಹೊರಟು, 11 ಗಂಟೆಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ. ಪುತ್ತೂರು ಶಾಸಕ ಅಶೋಕ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾನ್ಯತೆ ಇಲ್ಲದ ಚೆಕ್ ನೀಡಿ ಲಕ್ಷಾಂತರ ರೂಪಾಯಿ ವಂಚನೆ – ಫರಿದಾ ಬೇಗಂ ಬಂಧನ

ಮಂಗಳೂರು : “ಮಂಗಳೂರು ನಗರ, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಠಾಣೆ ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ದೂರು ನೀಡಿದ ಜಯರಾಯ ರವರು ಮಂಗಳೂರು ನಗರದ ಎಂಪಾಯರ್ ಮಾಲ್ ನಲ್ಲಿ ಲ್ಯಾಪ್ ಟಾಪ್ ಬಜಾರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ದಾಳಿ

ಬೆಳ್ತಂಗಡಿ: ಮೇಲಂತಬೆಟ್ಟುವಿನಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿದ್ದು ಮೂವರನ್ನು ಬಂಧಿಸಿ ಕೋಳಿಗಳು ಹಾಗೂ ಹಣ ವಶಪಡಿಸಿಕೊಂಡಿದ್ದು ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಬರಮೇಲು ಎಂಬಲ್ಲಿ ಅಕ್ರಮ ಕೋಳಿ ಅಂಕ ಹಾಗೂ ಜುಗಾರಿನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ಬೆಳ್ತಂಗಡಿ ಸಹಾಯಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಯುವ ಲೇಖಕಿ ರೇಶಲ್ ಬ್ರೆಟ್ನಿ ಫರ್ನಾಂಡಿಸ್ ಅವರ ‘ಸುರಾಜ್ಯ’ ಪುಸ್ತಕ ಟಾಗೋರ್ ಸಾಹಿತ್ಯ ಪ್ರಶಸ್ತಿಗೆ ನಾಮನಿರ್ದೇಶನ

ಮಂಗಳೂರು: ಯುವ ಲೇಖಕಿ ರೇಶಲ್ ಬ್ರೆಟ್ನಿ ಫರ್ನಾಂಡಿಸ್ ಅವರು ರಚಿಸಿರುವ “ಸುರಾಜ್ಯ: ಗುಡ್ ಗವರ್ಣನ್ಸ್ ವೀಲ್ ಆಫ್ ಡೆಮಾಕ್ರಸಿ” (ಸುರಾಜ್ಯ: ಉತ್ತಮ ಆಡಳಿತ – ಪ್ರಜಾಪ್ರಭುತ್ವದ ಚಕ್ರ) ಎಂಬ ಪುಸ್ತಕವು ಪ್ರಸಿದ್ಧ ಟಾಗೋರ್ ಕಲೆ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ 2026ಕ್ಕೆ ನಾಮನಿರ್ದೇಶನಗೊಂಡಿದೆ. ಈ ಪುಸ್ತಕವು ಶ್ರೇಷ್ಠ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದ.ಕ.ದಲ್ಲಿ ಅನಧಿಕೃತ ಗೋಹತ್ಯೆ ವಿರುದ್ಧ ಬೃಹತ್ ಕ್ರಮ – ಮೂವರು ಆರೋಪಿಗಳ ಆಸ್ತಿ ಜಪ್ತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅನಧಿಕೃತ ಗೋಹತ್ಯೆ ವಿರುದ್ಧ ಪೊಲೀಸರಿಂದ ಭಾರೀ ಕ್ರಮ ಕೈಗೊಳ್ಳಲಾಗಿದ್ದು, ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಗೋಹತ್ಯೆಗೆ ಬಳಸಲಾಗುತ್ತಿದ್ದ ಮೂರು ಆಸ್ತಿಗಳನ್ನು ಗುರುತಿಸಿ ಜಪ್ತಿ ಮಾಡಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಅರುಣ್ ಕೆ ಅವರು ಹೇಳಿದರು: “ಅನಧಿಕೃತ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು ಲಾಡ್ಜ್‌ನಲ್ಲಿ ಪುತ್ತೂರಿನ ಯುವಕನ ನಿಗೂಢ ಸಾವು

ಪುತ್ತೂರು : ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಸೇಡಿಯಾಪು ನಿವಾಸಿ ತಕ್ಷಿತ್ (20) ಎಂಬ ಯುವಕ ಬೆಂಗಳೂರಿನ ವಸತಿಗೃಹದಲ್ಲಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಕ್ಷಿತ್ ಅವರು ಸೇಡಿಯಾಪಿನಲ್ಲಿ ತಂದೆ ಪ್ರಸಾದ್, ತಾಯಿ ಮತ್ತು ಅಕ್ಕನೊಂದಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುಳ್ಯ ತಾಲೂಕಿನ ಸುಳ್ಯ ನಗರ ಪಂಚಾಯತಿಗೆ MLC ಕಿಶೋರ್ ಕುಮಾರ್ ಪುತ್ತೂರು ಭೇಟಿ

ದಕ್ಷಿಣ ಕನ್ನಡ: ಜಿಲ್ಲೆಯ ಸುಳ್ಯ ತಾಲೂಕಿನ ಸುಳ್ಯ ಪಟ್ಟಣ ಪಂಚಾಯಿತಿಗೆ ಇಂದು ಭೇಟಿ ನೀಡಿ ಪಟ್ಟಣ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಮತ್ತು ಮುಖ್ಯ ಅಧಿಕಾರಿ , ಇಂಜಿನಿಯರ್, ಅರೋಗ್ಯ ನಿರೀಕ್ಷಕರು, ಇತರ ಅಧಿಕಾರಿ ವರ್ಗ, ಸಿಬ್ಬಂದಿಗಳೊಂದಿಗೆ ಕೇಂದ್ರ ಸರ್ಕಾರದ ಯೋಜನೆಗಳಾದ...
Read More