ಉಡುಪಿ: ಅಭಿಷೇಕ್ ಆತ್ಮಹತ್ಯೆ ಪ್ರಕರಣ ತನಿಖೆ ಮುಂದುವರಿದಿದ್ದು, ಆರೋಪಿಗಳ ಡಿಜಿಟಲ್ ಸಾಧನಗಳಾದ ಫೋನ್ ಸಂಪರ್ಕ, ಬ್ಯಾಂಕ್ ವಹಿವಾಟುಗಳು, ಫೋನ್ ಮತ್ತು ಚಾಟ್ ದಾಖಲೆಗಳ ಆಧಾರದ ಮೇಲೆ ಆರೋಪಿಗಳನ್ನು ವಿವರವಾಗಿ ವಿಚಾರಣೆ ಮಾಡಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.ಹನಿ ಟ್ರ್ಯಾಪ್ ಬಗ್ಗೆ ಇಲ್ಲಿಯವರೆಗೆ ಯಾವುದೇ ಪುರಾವೆಗಳಿಲ್ಲ. ಆರೋಪಿ...
Read More
ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು.11ಕ್ಕೂ ಮಹಿಳೆಯರು, ಮಕ್ಕಳು ಅಸ್ವಸ್ಥ.
:ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು.11ಕ್ಕೂ ಹೆಚ್ಚು ಜನ ಅಸ್ವಸ್ಥ.ಮಹಿಳೆಯರು, ಮಕ್ಕಳು ಅಸ್ವಸ್ಥ. ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ‘ಅಶೋಕ ಜನಮನ -2025.ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮ.ಕ್ರೀಡಾಂಗಣದ ಸಾಮರ್ಥ್ಯಕ್ಕಿಂದ ಹೆಚ್ಚು ಜನ ಭಾಗಿ. ನೂಕುನುಗ್ಗಲು ಉಂಟಾಗಿ ಆಮ್ಲಜನಕ ಕೊರತೆಯಿಂದ...
Read More
ಭಾರೀ ಗಾಳಿ ಮಳೆಯ ಜೊತೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ
ಪುತ್ತೂರು: ಭಾನುವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯ ಜೊತೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಯಾಗಿ, ಮನೆಯಲ್ಲಿದ್ದ ಮಗು ಸಹಿತ ಐದು ಮಂದಿ ಸಣ್ಣಪುಟ್ಟ ಗಾಯಗೊಂಡ ಘಟನೆ ಪುತ್ತೂರು ನರಿಮೊಗ್ರು ಗ್ರಾಮದ ಬೆದ್ರಾಳದಲ್ಲಿ ನಡೆದಿದೆ. ಬೆದ್ರಾಳ ನಿವಾಸಿ ದಯಾನಂದ ಮೂಲ್ಯ ಅವರಿಗೆ ಸೇರಿದ ಮನೆಗೆ ಸಿಡಿಲು...
Read More
ಉಳ್ಳಾಲದಲ್ಲಿ ಅಪ್ರಾಪ್ತೆ ಮೇಲೆ ಮಲತಂದೆಯೇ ನಿರಂತರ ಅತ್ಯಾಚಾರ: ಆರೋಪಿಗೆ ಪೋಕ್ಸೊ ಕಾಯ್ದೆ ಅಡಿ ಬಂಧನ
ಉಳ್ಳಾಲ : ಮಲತಂದೆಯೇ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್‌ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಯನ್ನು ಉಳ್ಳಾಲ ಪೊಲೀಸರು ಪೋಕ್ಸೊ ಪ್ರಕರಣದಡಿ ಬಂಧಿಸಿದ್ದಾರೆ. ಈ ನೀಚಕೃತ್ಯ ಎಸಗಿದ ಆರೋಪಿ ಅಮೀರ್ (40)ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಮೀರ್ ಎಂಬ ಕಾಮುಕ ಬಾಲಕಿ ಏಳು...
Read More
ಸುಳ್ಯ : ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ದೀರ್ಘ ಹೋರಾಟದ ಬಳಿಕ ನಿಧನ
ಮಂಗಳೂರು : ಹಲವು ವರ್ಷಗಳಿಂದ ಅಪರೂಪದ ಹಾಗೂ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದ ಸುಳ್ಯದ ಗಾಂಧಿನಗರದ ನಿವಾಸಿ ಚಂದಿನಿ (34) ಎಂಬಾಕೆ ಬುಧವಾರ ರಾತ್ರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ. ಚಂದಿನಿ ಕಳೆದ ಹಲವು ವರ್ಷಗಳಿಂದ ಜೀವಾಪಾಯದ ಹೋರಾಟ ನಡೆಸುತ್ತಿದ್ದರು. ಆರೋಗ್ಯ ಇಲಾಖೆ ಕಾಯಿಲೆಯನ್ನು ಪತ್ತೆಹಚ್ಚಲು ಹಲವು ಪ್ರಯತ್ನ...
Read More
ಮಂಗಳೂರು: ಹಣಕ್ಕಾಗಿ ಯುವಕನಿಗೆ ಹನಿಟ್ರ್ಯಾಪ್ ಬಲೆ ಬೀಸಿದ ಯುವತಿ ಬಂಧನ
ಮಂಗಳೂರು : ಖಾಸಗಿ ವಿಡಿಯೋ ತೋರಿಸಿ ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ದೆತ್ತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಲ ದಿನದ ಹಿಂದೆ ನಡೆದಿತ್ತು . ಮೃತ ಯುವಕನನ್ನು ನಿಟ್ಟೆ ಪರಪಾಡಿ ನಿವಾಸಿ ಅಬಿಷೇಕ್ ಎಂದು ಗುರುತಿಸಲಾಗಿತ್ತು,ಯುವಕ ಸುಮಾರು 7 ಪುಟಗಳ ಡೆತ್...
Read More

