ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಪೆರ್ಣೆ ಶ್ರೀ ಮುಚ್ಚುಲೋಡ್ ಭಗವತೀ ಕ್ಷೇತ್ರಕ್ಕೊಳಪಟ್ಟ ಗಾಣಿಗ ಸಮಾಜದ ಯುವ ಸಮುದಾಯವನ್ನು ಒಟ್ಟುಗೂಡಿಸುವ ಉದ್ದೇಶದಿಂದ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜು ಮೈದಾನದಲ್ಲಿ ಗಾಣಿಗ ಪ್ರೀಮಿಯರ್ ಲೀಗ್ (ಜಿಪಿಎಲ್-2025) ಅ.26ರಂದು ನಡೆಯಲಿದ್ದು, ಕಾರ್ಯಕ್ರಮದಲ್ಲಿ...
Read More
ಮಂಗಳೂರು: ಮಹಿಳೆಗೆ ಸಾಮಾಜಿಕ ಜಾಲತಾಣದಲ್ಲಿ ಜಾತಿ ಆಧಾರಿತ ಮತ್ತು ಅಶ್ಲೀಲ ಸಂದೇಶ ಕಳುಹಿಸಿದ ಯುವಕನ ಬಂಧನ
ಮಂಗಳೂರು: ಸಾಮಾಜಿಕ ಜಾಲತಾಣದ ಮೂಲಕ ಮಹಿಳೆಗೆ ಜಾತಿ ಆಧಾರಿತ ಮತ್ತು ಅಶ್ಲೀಲ ಸಂದೇಶ ಕಳುಹಿಸಿ ಅವಳನ್ನು ಅವಮಾನ ಮತ್ತು ಮಾನಸಿಕ ಹಿಂಸೆಗೆ ಒಳಪಡಿಸಿದ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ಒಬ್ಬ ಯುವಕನನ್ನು ಬಂಧಿಸಿದ್ದಾರೆ. ಪೊಲೀಸರ ಮಾಹಿತಿಯ ಪ್ರಕಾರ, ಅಕ್ಟೋಬರ್ 18ರಂದು ಮಂಗಳೂರು ಈಸ್ಟ್ ಪೊಲೀಸ್ ಠಾಣೆಯಲ್ಲಿ...
Read More
ನಿಯಮಗಳನ್ನು ಉಲ್ಲಂಘಿಸಿ ನಿರ್ಲಕ್ಷ್ಯ ವಹಿಸಿದ ಪರಿಣಾಮ 13 ಮಂದಿ ಆಸ್ಪತ್ರೆಗೆ ದಾಖಲು
ಪುತ್ತೂರು: ಮುಖ್ಯಮಂತ್ರಿಗಳೇ ಭಾಗವಹಿಸಿದ ಪುತ್ತೂರಿನ ಕಾರ್ಯಕ್ರಮವೊಂದರಲ್ಲಿ ನಿಯಮಗಳನ್ನು ಉಲ್ಲಂಘಿಸಿ ನಿರ್ಲಕ್ಷ್ಯ ವಹಿಸಿದ ಪರಿಣಾಮ 13 ಮಂದಿ ಆಸ್ಪತ್ರೆ ಸೇರಿದ ಘಟನೆ ನಡೆದಿದೆ. ಸರಕಾರ, ಗೃಹ ಇಲಾಖೆ, ಜಿಲ್ಲಾಡಳಿತ, ಕಾರ್ಯಕ್ರಮ ಸಂಯೋಜಿಸಿದ ಟ್ರಸ್ಟ್‍ನ ವೈಫಲ್ಯದಿಂದ ಈ ಘಟನೆ ನಡೆದಿದ್ದು, ಪೊಲೀಸ್ ಇಲಾಖೆಯನ್ನು ಅಪಬಳಕೆ ಮಾಡಲಾಗಿದೆ. ನಿಯಮ ಉಲ್ಲಂಘನೆಗೆ ಕಾರಣರಾದವರ...
Read More
ಮಂಗಳೂರು: ನಕಲಿ ಹೂಡಿಕೆ ಯೋಜನೆ ಮೂಲಕ ರೂ. 1.5 ಕೋಟಿ ವಂಚನೆ – ದಂಪತಿ ಬಂಧನ
ಮಂಗಳೂರು: ಕಿನ್ನಿಗೋಳಿ ಹಾಗೂ ಸುತ್ತಮುತ್ತಲಿನ ಪ್ರದೇಶದ ಹಲವಾರು ನಾಗರಿಕರನ್ನು ಸುಮಾರು ರೂ. 1.5 ಕೋಟಿಯ ನಗದು ಹಾಗೂ ಚಿನ್ನದ ಹೂಡಿಕೆಯಲ್ಲಿ ವಂಚಿಸಿದ ಆರೋಪದಲ್ಲಿ ಮುಲ್ಕಿ ಪೊಲೀಸರು ದಂಪತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಿನ್ನಿಗೋಳಿಯ ಹೊರವಲಯದ ಕವತ್ತಾರು ಗ್ರಾಮದ ನಿವಾಸಿಗಳಾದ ರಿಚರ್ಡ್ ಡಿಸೋಜಾ (52) ಹಾಗೂ ರಶ್ಮಿ ರೀಟಾ...
Read More
ಮಂಗಳೂರು: 20 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣ — 20 ಗಂಟೆಗಳೊಳಗೆ ಇಬ್ಬರು ಅಸ್ಸಾಂ ಮೂಲದ ಕಳ್ಳರು ಬಂಧನ
ಮಂಗಳೂರು : ಮಂಗಳೂರು ನಗರದ ಲಾಲ್ ಬಾಗ್ ಹ್ಯಾಟ್ ಹಿಲ್ ನ ಅಪಾರ್ಟ್ ಮೆಂಟ್ ನ ಮೂರು ಪ್ಲಾಟ್ ಗಳಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ,ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳ್ಳತನ ನಡೆದಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶೀಘ್ರ ಕಾರ್ಯಾಚರಣೆ...
Read More
ಮಂಗಳೂರು: 20 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣ — 20 ಗಂಟೆಗಳೊಳಗೆ ಇಬ್ಬರು ಅಸ್ಸಾಂ ಮೂಲದ ಕಳ್ಳರು ಬಂಧನ
ಮಂಗಳೂರು : ಮಂಗಳೂರು ನಗರದ ಲಾಲ್ ಬಾಗ್ ಹ್ಯಾಟ್ ಹಿಲ್ ನ ಅಪಾರ್ಟ್ ಮೆಂಟ್ ನ ಮೂರು ಪ್ಲಾಟ್ ಗಳಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ,ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳ್ಳತನ ನಡೆದಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶೀಘ್ರ ಕಾರ್ಯಾಚರಣೆ...
Read More
ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಸಾವು
ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಕಳೆಂಜದಲ್ಲಿ ನಡೆದಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆಂಜ ಗ್ರಾಮದ ನಿವಾಸಿ ಅನುರಾಜ್ (43) ಎಂಬಾತನೇ ಮೃತ ವ್ಯಕ್ತಿಯಾಗಿದ್ದಾರೆ.ವಿಪರೀತ ಕುಡಿತದ ಚಟ ಹೊಂದಿದ್ದ ಈತ ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿದ್ದು, ಆತನನ್ನು ಕೂಡಲೇ...
Read More
ಕರ್ನಾಟಕದಲ್ಲಿ ನಕಲಿ ಚಿನ್ನದ ಸಾಲ ವಂಚನೆ ಬಯಲು – ಸಹಕಾರಿ ಸಂಘಗಳು ಎಚ್ಚರಿಕೆಯಲ್ಲಿ
ಮಂಗಳೂರು: ಕರ್ನಾಟಕಾದ್ಯಂತ ಕೋಟ್ಯಂತರ ರೂಪಾಯಿಗಳ ಸಾಲವನ್ನು ಪಡೆಯಲು ನಕಲಿ ಚಿನ್ನದಾಭರಣಗಳನ್ನು ಜಾಮೀನಾಗಿ ಇಡುವ ದೊಡ್ಡ ಮಟ್ಟದ ವಂಚನೆ ಬಯಲಾಗಿದ್ದು, ಸಹಕಾರಿ ಸಂಘಗಳು ಹಾಗೂ ಹಣಕಾಸು ಸಂಸ್ಥೆಗಳು ಈ ಅಕ್ರಮ ಜಾಲದ ಮುಖ್ಯ ಗುರಿಯಾಗಿವೆ.ಮುಂಬೈ, ಉತ್ತರ ಪ್ರದೇಶ ಮತ್ತು ವಿಶಾಖಪಟ್ಟಣಂನಿಂದ ತಯಾರಾಗುತ್ತಿರುವ ನಕಲಿ ಚಿನ್ನಾಭರಣಗಳನ್ನು ಕಮಿಷನ್ ಆಧಾರದ ಮೇಲೆ...
Read More
ದಕ್ಷಿಣ ಆಫ್ರಿಕಾದಲ್ಲಿ ಕೀರ್ತಿ ತಂದ ಸತೀಶ್ ಖಾರ್ವಿ: ಪವರ್‌ಲಿಫ್ಟಿಂಗ್‌ನಲ್ಲಿ 6ನೇ ಸ್ಥಾನ
ಕುಂದಾಪುರ: ದಕ್ಷಿಣ ಆಫ್ರಿಕಾದ ಕೇಪ್ ಟೌನ್ ನಲ್ಲಿ ಮುಕ್ತಾಯ ಕಂಡ ವಿಶ್ವ ಮಾಸ್ಟರ್ಸ್ ಕ್ಲಾಸಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಸ್ಕ್ವಾಚ್ 165 ಕೆಜಿ, ಬೆಂಚ್ ಪ್ರೆಸ್ ನಲ್ಲಿ 100ಕೆಜಿ, ಡೆಡ್ ಲಿಫ್ಟ್:222.5 ಕೆಜಿ, ಒಟ್ಟು 487.5 ಕೆಜಿ ಭಾರ ಎತ್ತುವ ಮೂಲಕ ಪ್ರಬಲ ಮಾಸ್ಟರ್ಸ...
Read More

