ದಕ್ಷಿಣ ಆಫ್ರಿಕಾದಲ್ಲಿ ಕೀರ್ತಿ ತಂದ ಸತೀಶ್ ಖಾರ್ವಿ: ಪವರ್‌ಲಿಫ್ಟಿಂಗ್‌ನಲ್ಲಿ 6ನೇ ಸ್ಥಾನ

ಕುಂದಾಪುರ: ದಕ್ಷಿಣ ಆಫ್ರಿಕಾದ ಕೇಪ್ ಟೌನ್ ನಲ್ಲಿ ಮುಕ್ತಾಯ ಕಂಡ ವಿಶ್ವ ಮಾಸ್ಟರ್ಸ್ ಕ್ಲಾಸಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಸ್ಕ್ವಾಚ್ 165 ಕೆಜಿ, ಬೆಂಚ್ ಪ್ರೆಸ್ ನಲ್ಲಿ 100ಕೆಜಿ, ಡೆಡ್ ಲಿಫ್ಟ್:222.5 ಕೆಜಿ, ಒಟ್ಟು 487.5 ಕೆಜಿ ಭಾರ ಎತ್ತುವ ಮೂಲಕ ಪ್ರಬಲ ಮಾಸ್ಟರ್ಸ ಲಿಪ್ಟರ್‌ಗಳ ನಡುವೆ ವಿಶ್ವದಲ್ಲೇ 6ನೇ ಸ್ಥಾನ ಪಡೆದುಕೊಂಡಿದ್ದಾರೆ. ಚಾಂಪಿಯನ್‌ಶಿಪ್‌ನಲ್ಲಿ ಬ್ರೆಜಿಲ್ ಪ್ರಥಮ, ಯುಎಸ್‌ಎ ದ್ವಿತೀಯ, ಸೌತ್ ಆಫ್ರಿಕಾ ತೃತೀಯ ಸ್ಥಾನ ಪಡೆಯಿತು.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!