October 23, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮವಾಗಿ ಗೋವುಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದ ಖದೀಮರ ಮೇಲೆ ಪೊಲೀಸರ ಗುಂಡಿನ ದಾಳಿ

ಮಂಗಳೂರು: ಅಕ್ರಮವಾಗಿ ಗೋವುಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದ (Illegal cow trade) ಖದೀಮರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲದ ಬೆಳ್ಳಿಚಡವು ಬಳಿ ನಡೆದಿದೆ. ಹಾಸನದಿಂದ ಕೇರಳದತ್ತ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪುತ್ತೂರು ಪೊಲೀಸರು ತಡೆಹಿಡಿಯಲು ಯತ್ನಿಸಿದ್ದಾರೆ. ಆದ್ರೆ, ಲಾರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಸುರತ್ಕಲ್ ಪ್ರದೇಶದಲ್ಲಿ ಕಳ್ಳತನಗಳ ಸಿಡಿಲು – ಮಾರಕಾಸ್ತ್ರಗಳೊಂದಿಗೆ ಅಲೆದಾಡುತ್ತಿರುವ ಮುಖವಾಡಧಾರಿ ಕಳ್ಳರು!

ಮಂಗಳೂರು : ಸುರತ್ಕಲ್ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕಳ್ಳತನ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿದ್ದು, ಸಿಸಿಟಿವಿ ದೃಶ್ಯಗಳಲ್ಲಿ ಕಳ್ಳರ ಚಟುವಟಿಕೆಗಳು ಸೆರೆಹಿಡಿಯಲ್ಪಟ್ಟಿದ್ದು ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ರಾತ್ರಿ ಸಮಯದಲ್ಲಿ ಮನೆ ಬಾಗಿಲು ಹಾಕಿ ಕಾರ್ಯಕ್ರಮಗಳಿಗೆ ಹೋಗುವುದಕ್ಕೂ ಜನರು ಹೆದರುತ್ತಿದ್ದಾರೆ. ಪೊಲೀಸರು ಕಳ್ಳತನಗಳನ್ನು ತಡೆಗಟ್ಟುವ ಉದ್ದೇಶದಿಂದ ಜನರಿಗೆ ಸಿಸಿಟಿವಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಮೋಸಕ್ಕೆ ಬಲಿ – ಮಹಿಳೆ ₹42 ಲಕ್ಷ ಕಳೆದುಕೊಂಡರು

ಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ‘ಡಿಜಿಟಲ್ ಅರೆಸ್ಟ್’ ಎಂಬ ನೆಪದಲ್ಲಿ ನಡೆದ ಆನ್‌ಲೈನ್ ವಂಚನೆಗೆ ಬಲಿಯಾಗಿ ಸುಮಾರು ₹42 ಲಕ್ಷ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರು ಪ್ರಕಾರ, ಅಕ್ಟೋಬರ್ 7ರಂದು ಮಹಿಳೆಗೆ ಮುಂಬೈನ ಕೊಲಾಬಾ ಪೊಲೀಸ್ ಠಾಣೆಯಿಂದ...
Read More