October 25, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಬ್‌ ಇನ್ಸ್‌ಪೆಕ್ಟರ್‌ನಿಂದ ಯುವ ವೈದ್ಯೆಯ ಅತ್ಯಾಚಾರ

ಸಬ್‌ ಇನ್ಸ್‌ಪೆಕ್ಟರ್‌ವೊಬ್ಬ ಯುವ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿದ ಹಿನ್ನೆಲೆಯಲ್ಲಿ ಮಾನಸಿಕ ಕಿರುಕುಳದಿಂದ ಬೇಸತ್ತ ವೈದ್ಯೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿದ ಘಟನೆ ಪುಣೆಯಲ್ಲಿ ನಡೆದಿದೆ. ಸತಾರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ 28 ವರ್ಷದ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಅತ್ಯಾಚಾರವೆಸಗಿ, ಮಾನಸಿಕ ಕಿರುಕುಳ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಈಶ್ವರಮಂಗಲದಲ್ಲಿ ನಡೆದ ಘಟನೆ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ-ಅನ್ವರ್ ಸಾದಾತ್

ಪುತ್ತೂರು: ಪುತ್ತೂರಿನ ಈಶ್ವರಮಂಗಲದಲ್ಲಿ ಅಕ್ಟೋಬರ್ 22 ರಂದು ನಡೆದ ಗೋ ಸಾಗಾಟಗಾರನ ಮೇಲೆ ನಡೆದಿರುವ ಶೂಟೌಟ್ ಪ್ರಕರಣವು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಪ್ರಕರಣವನ್ನು ಉನ್ನತಾಧಿಕಾರಿಗಳಿಂದ ಅಥವಾ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಎಸ್‍ಡಿಪಿಐ ಪಕ್ಷದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅ. 27ರಂದು ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ

ಮಂಗಳೂರು, ಅ.25: ಸಿಎಂ ಸಿದ್ದರಾಮಯ್ಯ ಅವರು ಅ.27ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಲಿದ್ದಾರೆ. ಸಂಜೆ 4:25ಕ್ಕೆ ಉರ್ವಾ ಒಳಾಂಗಣ ಕ್ರೀಡಾಂಗಣದಲ್ಲಿ ‘ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ –...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುಬ್ರಹ್ಮಣ್ಯ – ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರಣ ; ಡಿಸೆಂಬರ್ ವರೆಗೆ ಮಂಗಳೂರು-ಬೆಂಗಳೂರು ಮಧ್ಯೆ ರೈಲು ಸಂಚಾರ ವ್ಯತ್ಯಯ

ಮಂಗಳೂರು, ಅ.25: ಸಕಲೇಶಪುರ- ಸುಬ್ರಹ್ಮಣ್ಯ ರೋಡ್ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ, ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯಯವಾಗಲಿದ್ದು, ಕೆಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ವಿದ್ಯುದ್ದೀಕರಣ ಕಾಮಗಾರಿ ನವೆಂಬರ್ 2 ರಿಂದ ಡಿಸೆಂಬರ್ 15ರ ವರೆಗೆ ನಡೆಯಲಿದ್ದು ಈ ವೇಳೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

‘ಪತಿಯ ಮನೆಯಲ್ಲಿ ನೆಲೆಸುವುದು ಪತ್ನಿಯ ಹಕ್ಕು: ದೆಹಲಿ ಹೈಕೋರ್ಟ್

‘ಪತಿಯ ಮನೆಯಲ್ಲಿ ನೆಲೆಸುವುದು ಪತ್ನಿಯ ಹಕ್ಕು’ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸಂಜೀವ್ ನರೂಲಾ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ. ಮದುವೆಯಾದ ನಂತರ ಮಹಿಳೆಯು ತನ್ನ ಪತಿಯ ಮನೆಯಲ್ಲಿ ನೆಲಸುವ ಹಕ್ಕನ್ನು ಪಡೆಯುತ್ತಾಳೆ. ಪತಿಯನ್ನು ಆತನ ಪೋಷಕರು ಮನೆಯಿಂದ ಹೊರಹಾಕಿದರೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾಹಿತಿ ಹಕ್ಕು ಕಾಯಿದೆ ದುರುಪಯೋಗಕ್ಕೆ ಅವಕಾಶವಿಲ್ಲ: ಕರ್ನಾಟಕ ಹೈಕೋರ್ಟ್

ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ) ಅಡಿ 400ಕ್ಕೂ ಅಧಿಕ ಅರ್ಜಿಗಳನ್ನು ಸಲ್ಲಿಸಿದ್ದ ವ್ಯಕ್ತಿಯೊಬ್ಬರನ್ನು ಕಪ್ಪು ಪಟ್ಟಿಗೆ ಸೇರಿಸಿ ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರು ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.ಮಾಹಿತಿ ಹಕ್ಕು ಕಾಯಿದೆ ದುರುಪಯೋಗಕ್ಕೆ ಅವಕಾಶ ನೀಡಲಾಗದು ಎಂದು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಸೂರಜ್...
Read More