October 28, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ MLC ಕಿಶೋರ್ ಕುಮಾರ್ ಪುತ್ತೂರು ಭೇಟಿ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯ ರೊಂದಿಗೆ, ಕೇಂದ್ರ ಸರ್ಕಾರದ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA), ಪ್ರಧಾನ ಮಂತ್ರಿ ಆವಾಸ್ ಯೋಜನೆ, 15...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೈಸೂರಿನಲ್ಲಿ ಮತ್ತೆ ಹೆಚ್ಚಾದ ಹುಲಿ‌ ದಾಳಿ, ಹಸು ಬಲಿ

ಮೈಸೂರು : ಹುಲಿ ದಾಳಿಗೆ ಒಂದು ಹಸು ಬಲಿಯಾಗಿದ್ದು ಮತ್ತೊಂದು ಹಸುವಿಗೆ ಗಂಭೀರ ಗಾಯವಾದ ಘಟನೆ ಮೈಸೂರಿನ ಹೆಚ್.ಡಿ ಕೋಟೆ ತಾಲ್ಲೂಕಿನ ಹೊಸ ಹೊಳಲು ಗ್ರಾಮದ ಬಳಿ ನಡೆದಿದೆ. ಇಂದು ಹೊಸ ಹೊಳಲು ಗ್ರಾಮದ ಬಳಿ ಮೆಯ್ಯುತ್ತಿದ್ದ ಹಸುಗಳ ಮೇಲೆ ಹುಲಿ ದಾಳಿ ನಡೆಸಿದೆ. ಮೊನ್ನೆಯಷ್ಟೇ ಸರಗೂರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸ್ಪೀಕರ್ ಕಚೇರಿಯಲ್ಲಿ ನಡೆದ ಖರೀದಿಗಳಲ್ಲಿ ಭ್ರಷ್ಟಾಚಾರ – ನ್ಯಾಯಾಧೀಶರಿಂದ ತನಿಖೆ ಆಗಬೇಕು: ಶಾಸಕ ಭರತ್ ಶೆಟ್ಟಿ ಒತ್ತಾಯ..!

ಮಂಗಳೂರು : ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ಕಚೇರಿಯಿಂದ ನಡೆದ ಖರೀದಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಮತ್ತು ಭ್ರಷ್ಟಾಚಾರದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಬಿಜೆಪಿಯ ಮಂಗಳೂರು ನಗರ ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಡಾ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಬಾವಿಗೆ ಬಿದ್ದ ಮಗುವಿನ ರಕ್ಷಣೆ

ಮಂಗಳೂರು: ಬೆಳ್ಮ ಸಮೀಪದ ಮಾರಿಯಮ್ಮಗೋಳಿ ಎಂಬಲ್ಲಿ ಮನೆಯಂಗಳದಲ್ಲಿ ಆಡುತ್ತಿದ್ದ ಒಂದೂವರೆ ವರ್ಷದ ಮಗುವೊಂದು ಆಕಸ್ಮಿಕವಾಗಿ ಮನೆ ಸಮೀಪದ‌ ಬಾವಿಗೆ ಬಿದ್ದ ಘಟನೆ ರವಿವಾರ ಸಂಜೆ ಸಂಭವಿಸಿದ್ದು, ಕೂಡಲೇ ಮಗುವಿನ ಚಿಕ್ಮಪ್ಪ ಹಾಗೂ ಸ್ಥಳೀಯ ಯುವಕ ಬಾವಿಗಿಳಿದು ಮಗುವಿನ ಪ್ರಾಣ ರಕ್ಷಣೆ ಮಾಡಿದ್ದಾರೆ. ಮಗು ಆಡುತ್ತಾ ಅಂಗಳ ಸಮೀಪದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕ್ ಅಪ್ ಮಗುಚಿ ಬಿದ್ದು ಮೂವರು ಗಾಯ

ಮಂಗಳೂರು: ಮೀನು ಸಾಗಾಟದ ಪಿಕ್ ಅಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಮಗುಚಿಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ಜಪ್ಪಿನಮೊಗರು ನೇತ್ರಾವತಿ ಸೇತುವೆ ಬಳಿ ಸಂಭವಿಸಿದೆ. ಗಾಯಗೊಂಡವರನ್ನು ರತೀಶ್ (38), ಶೈಲಜಾ (57) ಹಾಗೂ ಶಾರದಾ (60) ಎಂದು ಪೊಲೀಸರು ತಿಳಿಸಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಆರ್.ಎಸ್.ಎಸ್ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ

ಆರ್.ಎಸ್.ಎಸ್ ಪಥಸಂಚಲನಗಳಿಗೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ನಲ್ಲಿ ಭಾರಿ ಹಿನ್ನಡೆಯಾಗಿದೆ. ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಆರ್.ಎಸ್.ಎಸ್ ಸಂಘಟನೆಗೆ ನೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಘವು ಪಥಸಂಚಲನ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಆರ್.ಎಸ್.ಎಸ್ ಆಗಲಿ ಯಾವುದೇ ಸಂಘ-ಸಂಸ್ಥೆಗಳಾಗಲಿ ಅನುಮತಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಸುರತ್ಕಲ್ ಚೂರಿ ಇರಿತ ಪ್ರಕರಣದ ಆರೋಪಿ ಪೊಲೀಸರಿಗೆ ಹಲ್ಲೆ – ಪ್ರಕರಣ ದಾಖಲೆ

ಮಂಗಳೂರು: ಸುರತ್ಕಲ್ ಚೂರಿ ಇರಿತ ಪ್ರಕರಣದ ಪ್ರಮುಖ ಆರೋಪಿ ಗುರುರಾಜ ಆಚಾರ್ಯ (29) ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹೊಸ ಪ್ರಕರಣ ದಾಖಲಾಗಿದೆ.ಚೂರಿ ಇರಿತ ಘಟನೆಯ ನಂತರ ಗುರುರಾಜ ಅಡಗಿಕೊಂಡಿದ್ದನು. ಕುಳಾಯಿ ಗುಡ್ಡೆ ಪ್ರದೇಶದ ಪ್ರಗತಿನಗರದ ಬಳಿ ಅವನನ್ನು ಕಂಡುಬಂದಿದ್ದಾನೆ ಎಂಬ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದೆಹಲಿ: 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ – ಮುಖ್ಯ ಚುನಾವಣಾ ಆಯುಕ್ತರ ಘೋಷಣೆ

ದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಸೋಮವಾರ ಪ್ರಕಟಣೆ ನೀಡಿದ್ದು, ಯಶಸ್ವಿಯಾಗಿ ಪೂರ್ಣಗೊಂಡ ಮತದಾರರ ಪರಿಶೀಲನಾ ಅಭಿಯಾನದ ಬಳಿಕ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ “ವಿಶೇಷ ತೀವ್ರ ಪರಿಷ್ಕರಣೆ” (Special Intensive Revision – SIR) ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಜಗತ್ತಿನ ಅತ್ಯಂತ ಪ್ರಸಿದ್ಧ ಕ್ರೀಡೆಯಲ್ಲಿ ಬ್ಯಾಡ್ಮಿಂಟನ್ ಕೂಡ ಒಂದು : ಸಿ ಎಂ ಸಿದ್ದರಾಮಯ್ಯ ..!

ಮಂಗಳೂರು : ಮಂಗಳೂರಿನಲ್ಲಿ ಪ್ರಪಥಮ ಬಾರಿಗೆ ನಡೆಯುವ ಚೀಫ್ ಮಿನಿಸ್ಟರ್ ಮಂಗಳೂರು ಇಂಟರ್ನ್ಯಾಷನಲ್ ಚಾಲೆಂಜ್ ಬ್ಯಾಡ್ಮಿಂಟನ್ ಕಾರ್ಯಕ್ರಮ ಕ್ರಮ ಇಂದು ನಡೆಯಿತು. ಈ ಕಾರ್ಯಕ್ರಮ ವನ್ನು ಸಿ ಎಂ ಸಿದ್ದರಾಮಯ್ಯ ರವರು ದೀಪಾ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ನ ಅಧ್ಯಕ್ಷರಾದ ಮನೋಜ್ ಕುಮಾರ್ ರವರು...
Read More