ಅನಾರೋಗ್ಯದಿಂದ ಬಳಲುತ್ತಿದ್ದ ಉಮೇಶ್ ದಾಸ್ ಎಂಬುವರಿಗೆ ‘ವಜ್ರತೇಜಸ್’ ತಂಡದಿಂದ ಸಹಾಯಧನ ಹಸ್ತಾಂತರ

ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊತ್ತದಲ್ಲಿ ಅನಾರೋಗ್ಯದಿಂದ ಮನೆಯಲ್ಲಿಯೇ ಇದ್ದು ತೀವ್ರ ಕಷ್ಟದಲ್ಲಿ ಇರುವ ಜವಳಿ ಅಂಗಡಿಯಲ್ಲಿ ಮಾರಾಟಗಾರರಾಗಿರುವ ಉಮೇಶ್ ದಾಸ್ ವಿದ್ಯಾಪುರ ಕಬಕ ಎಂಬವರಿಗೆ ವಜ್ರತೇಜಸ್ ತಂಡದಿಂದ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಸಹಾಯಧನ ನೀಡಲಾಯಿತು. ಈ ಸಂದರ್ಭದಲ್ಲಿ ವಜ್ರತೇಜಸ್ ಹಿಂದೂ ಕವಚ್ ಇದರ ಅಧ್ಯಕ್ಷರಾದ ಮುರಳೀಕೃಷ್ಣ ಹಸಂತಡ್ಕ ಹಾಗೂ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲಾ ಮತ್ತು ನಗರ ಪ್ರಖಂಡದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Star Of Kudla

Learn More →

Leave a Reply

Your email address will not be published. Required fields are marked *