ನೇತ್ರಾವತಿ ನದಿಯಲ್ಲಿ ರಿಕ್ಷಾ ಚಾಲಕನ ಮೃತದೇಹ ಪತ್ತೆ..!

ಪಾಣೆಮಂಗಳೂರು: ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಇಲೆಕ್ಟ್ರಿಕ್ ಆಟೋ ರಿಕ್ಷಾ ನಿಲ್ಲಿಸಿ ನಾಪತ್ತೆಯಾಗಿದ್ದ ಮಾರ್ನಬೈಲು ನಿವಾಸಿ ಆಟೋ ಚಾಲಕ ಪ್ರೀತಂ ಲೋಬೋ ಅವರ ಮೃತದೇಹ ಗುರುವಾರ ನೇತ್ರಾವತಿ ನದಿಯ ಡ್ಯಾಂ ಸಮೀಪ ಮರವೊಂದರಲ್ಲಿ ಸಿಲುಕಿಕೊಂಡ ರೀತಿಯಲ್ಲಿ ಪತ್ತೆಯಾಗಿದೆ.ರಿಕ್ಷಾದ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬಂಟ್ವಾಳ ನಗರ ಠಾಣಾ ಪೋಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ನೇತ್ರಾವತಿ ನದಿಯಲ್ಲಿ ಶೋಧ ಕಾರ್ಯ ಕೂಡ ನಡೆಸಿದ್ದರು. ಇದೀಗ ಮೃತದೇಹ ಮರವೊಂದರಲ್ಲಿ ಸಿಲುಕಿಕೊಂಡ ರೀತಿಯಲ್ಲಿ ಪತ್ತೆಯಾಗಿದೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!