October 31, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಸನ್ಮಾನ ಪಟ್ಟಿ ಪ್ರಕಟ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಸನ್ಮಾನ ಪಟ್ಟಿ ಪ್ರಕಟಮಂಗಳೂರು: 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಸನ್ಮಾನಕ್ಕಾಗಿ ಆಯ್ಕೆಯಾಗಿದ್ದಾರೆ. ಸಮಾಜ ಸೇವೆ, ಕಲೆ, ಸಾಹಿತ್ಯ, ಕ್ರೀಡೆ, ಉದ್ಯಮ, ಶಿಕ್ಷಣ ಹಾಗೂ ಪರಿಸರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೇಂದ್ರಸರಕಾರದ ಸುದ್ದಿವಾಹಿನಿ ದೂರದರ್ಶನದ ಜಿಲ್ಲಾ ವರದಿಗಾರ ರಾಜೇಶ್ ದಡ್ಡಂಗಡಿ ಅವರಿಗೆ, ಪತ್ರಿಕೋದ್ಯಮದಲ್ಲಿ 2025-26ರ ಸಾಲಿನ ಕನ್ನಡ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ.

ಕಳೆದ 25 ವರುಷದಿಂದ ಕನ್ನಡ ಜನ ಅಂತರಂಗ ಪತ್ರಿಕೆಯಿಂದ ಮಾದ್ಯಮ ಕ್ಷೇತ್ರದಲ್ಲಿ ತೊಡಗಿ ಕನ್ನಡ ಪ್ರಭ ,ಉದಯವಾಣಿ , ವಿಜಯ ಕರ್ನಾಟಕ ವರದಿಗಾರರಾಗಿ ಪ್ರಸ್ತುತ ಕೇಂದ್ರಸರಕಾರದ ಸುದ್ದಿವಾಹಿನಿ ಡಿಡಿ ನ್ಯೂಸ್/ ದೂರದರ್ಶನದ ಜಿಲ್ಲಾ ವರದಿಗಾರರು ಅಗಿರುವ ರಾಜೇಶ್ ದಡ್ಡಂಗಡಿ ಅವರಿಗೆ, ಪತ್ರಿಕೋದ್ಯಮದಲ್ಲಿ 2025-26ರ ಸಾಲಿನ ದ.ಕ ಜಿಲ್ಲಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಡಿಜಿಟಲ್ ಅರೆಸ್ಟ್ ನಂಬಿ 17 ಲಕ್ಷ ಕಳೆದುಕೊಂಡ ಬಿಜೈ ನಿವಾಸಿ – ಸೈಬರ್ ಪೊಲೀಸರ ತಕ್ಷಣದ ಕ್ರಮದಿಂದ ಹಣ ವಾಪಸು!

ಮಂಗಳೂರು : ಡಿಜಿಟಲ್ ಅರೆಸ್ಟ್ ಲ್ಲಿ ಬೆದರಿಸಿ ಆನ್ಲೈನ್ ಮುಖಾಂತರ ಹಣವರ್ಗಾವಣೆಮಾಡಿಸಿಕೊಂಡಿದ್ದ ಹಣವನ್ನು ತ್ವರಿತಗತಿಯಲ್ಲಿ ದೂರುದಾರರಿಗೆ ಹಣವನ್ನು ಹಿಂದುರುಗಿಸಿದ ಘಟನೆ ನಡೆದಿದೆ.ಆ .23ರಂದು ಬೆಳಿಗ್ಗೆ ಸುಮಾರು ಸಮಯ 10:00 ಯಾರೋ ಅಪರಿಚಿತ ವ್ಯಕ್ತಿ ಬಿಜೈ ನಿವಾಸಿ, 79 ವರ್ಷ ಪ್ರಾಯದ ಹಿರಿಯಮಹಿಳೆಗೆ ಫೋನ್ಕರೆ ಮಾಡಿದ್ದು ಅಪರಿಚಿತ ವ್ಯಕ್ತಿಯು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ಪೊಲೀಸರು ಮೂರು ತಿಂಗಳಲ್ಲಿ ಟ್ರಾಫಿಕ್ ದಂಡವಾಗಿ 53 ಲಕ್ಷ ರೂ.ಕ್ಕೂ ಹೆಚ್ಚು ವಸೂಲಿ

ಮಂಗಳೂರು: ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹಾಗೂ ಅನಧಿಕೃತ ಪಾರ್ಕಿಂಗ್ ಬಗ್ಗೆ ಸಾರ್ವಜನಿಕರಿಂದ ಬಂದ ಅನೇಕ ದೂರುಗಳ ಹಿನ್ನೆಲೆ, ಕಳೆದ ಮೂರು ತಿಂಗಳಲ್ಲಿ ಮಂಗಳೂರು ನಗರ ಪೊಲೀಸರು ಟ್ರಾಫಿಕ್ ಶಿಸ್ತನ್ನು ಕಾಪಾಡುವ ಉದ್ದೇಶದಿಂದ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ಅವಧಿಯಲ್ಲಿ, ರಸ್ತೆ ಬದಿಯಲ್ಲಿ ತಪ್ಪು ಪಾರ್ಕಿಂಗ್, ಡಬಲ್ ಪಾರ್ಕಿಂಗ್,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -2 Minutes

ಪುತ್ತೂರು ತಾಲೂಕು ಮಟ್ಟದ ರಾಜ್ಯೋತ್ಸವ ಸನ್ಮಾನ – 12 ಸಾಧಕರು

ಪುತ್ತೂರು: ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ಆಶ್ರಯದಲ್ಲಿ ನವೆಂಬರ್ 1, 2025 ರಂದು ನಡೆಯಲಿರುವ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ, ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದ 12 ಮಂದಿ ಸಾಧಕರು ಮತ್ತು “ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ” ನೀಡಿ ಗೌರವಿಸಲು ತೀರ್ಮಾನಿಸಲಾಗಿದೆ. ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪ್ರಚೋದನಕಾರಿ ಪೋಸ್ಟ್ ಹಂಚಿದ ಪ್ರಕರಣ: ಬಜರಂಗ ದಳ ಮುಖಂಡ ಶರಣ್ ಪಂಪ್ ವೆಲ್ ಬಂಧನ..!

ಮಂಗಳೂರು : ಕೆ.ಪ್ರಕಾಶ್ ರವರ ಫೆಸ್ ಬುಕ್ ಪೋಸ್ಟ್ ಮಾಡಿದ ಹಿನ್ನೆಲೆ ಬಜರಂಗದಳ ಮುಖಂಡ ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಬಂಧವನಾಗಿದೆ ಎಂದು ಮಾಹಿತಿ ದೊರೆತಿದೆ.ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ವಿಚಾರಣೆಗೆ ಹಾಜರಾಗದ ನಾಲ್ವರಿಗೆ ಎಸ್‌ಐಟಿ ಮತ್ತೊಮ್ಮೆ ನೋಟಿಸ್‌

ಬೆಳ್ತಂಗಡಿ: ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ವಿಚಾರಣೆಗೆ ಹಾಜರಾಗದ ನಾಲ್ವರಿಗೆ ಮತ್ತೊಮ್ಮೆ ನೋಟಿಸ್‌ ನೀಡಿದೆ.ಮೂಲಗಳ ಪ್ರಕಾರ, ಎಸ್‌ಐಟಿ ತಂಡವು ಈ ಹಿಂದೆ ವಿತ್ತಲ್ ಗೌಡ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟಣ್ಣನವರ ಮತ್ತು ಜಯಂತ್ ಟಿ. ಇವರಿಗೆ ಅಕ್ಟೋಬರ್‌...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ : ನ.28 ಕ್ಕೆ ಪ್ರಧಾನಿ ನರೇಂದ್ರ ಮೋದಿ ಉಡುಪಿ ಕೃಷಮಠಕ್ಕೆ ಭೇಟಿ

ಉಡುಪಿ : ಪರ್ಯಾಯ ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ನ. 28ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಪುತ್ತಿಗೆ ಶ್ರೀಪಾದರ ಚತುರ್ಥ ಪರ್ಯಾಯ ಅಂಗವಾಗಿ ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಸಂದರ್ಭದಲ್ಲಿ ಪ್ರಧಾನಿ ಆಗಮಿಸುವರು.ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರ ಗೀತಾ ಪ್ರಚಾರ ಕಾರ್ಯ ಪ್ರಶಂಸಿಸಿದ್ದ ಮೋದಿ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಂಬುಲೆನ್ಸ್‌ಗೆ ದಾರಿ ನೀಡದೆ ಹುಚ್ಚಾಟ ಮೆರೆದ ದ್ವಿಚಕ್ರ ವಾಹನ ಸವಾರ ಬಂಧನ..!

ಮಂಗಳೂರು : ಇಂದು ಬಿಸಿಲೆ ಘಾಟ್ ನಲ್ಲಿ ನಡೆದ ಬಸ್ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮುಂದೆ ಚಳಿಸದಂತೆ ಹುಚ್ಚಾಟ ನಡೆಸಿದ ಆರೋಪಿಯ ಬಂಧನವಾಗಿದೆ. ಬಿಸಿಲೆ ಘಾಟ್ ಘಾಟ್ ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು...
Read More