ಉಡುಪಿ : ನ.28 ಕ್ಕೆ ಪ್ರಧಾನಿ ನರೇಂದ್ರ ಮೋದಿ ಉಡುಪಿ ಕೃಷಮಠಕ್ಕೆ ಭೇಟಿ

ಉಡುಪಿ : ಪರ್ಯಾಯ ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ನ. 28ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಪುತ್ತಿಗೆ ಶ್ರೀಪಾದರ ಚತುರ್ಥ ಪರ್ಯಾಯ ಅಂಗವಾಗಿ ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಸಂದರ್ಭದಲ್ಲಿ ಪ್ರಧಾನಿ ಆಗಮಿಸುವರು.ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರ ಗೀತಾ ಪ್ರಚಾರ ಕಾರ್ಯ ಪ್ರಶಂಸಿಸಿದ್ದ ಮೋದಿ, ಶ್ರೀಗಳು ಸಂಕಲ್ಪಿಸಿರುವ ಕೋಟಿ ಗೀತಾ ಲೇಖನ ಯಜ್ಞ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶ್ರೀಗಳಿಗೆ ಅಭಿನಂದನಾ ಪತ್ರ ರವಾನಿಸಿದ್ದರು. ಪುತ್ತಿಗೆ ಶ್ರೀಪಾದರ ತೃತೀಯ ಪರ್ಯಾಯ ಸಂದರ್ಭದಲ್ಲಿ ಮೋದಿ ಅವರು ಕೃಷ್ಣ ಮಠಕ್ಕೆ ಆಗಮಿಸಿದ್ದನ್ನಿಲ್ಲಿ ಸ್ಮರಿಸಬಹುದು. ಆಗ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪುತ್ತೂರು: ಪುತ್ತೂರಿನಲ್ಲಿ ಎಣ್ಣೆಯ ಅಮಲಿನಲ್ಲಿ ಟ್ರಾನ್ಸ್‌ಫಾರ್ಮ‌ರ್ ಏರಿದ ವ್ಯಕ್ತಿ: ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದು ಗಾಯ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಬೈಂದೂರು: ಸುರಕ್ಷತಾ ಲೋಪ ಬಯಲಿಗೆಳೆಯಲು ಹೋದ ಮಾಧ್ಯಮಕ್ಕೆ ಅಡ್ಡಿಪಡಿಸಿದ ವ್ಯಕ್ತಿ!-ಮರವಂತೆ ಬೀಚಿನಲ್ಲಿ ತಡೆಗೋಡೆಗಳ ಬಲೆ ನೆಟ್ ಅಳವಡಿಕೆಯಲ್ಲಿ ಕಾಣದ ಕೈಗಳ ಕೈವಾಡ..?
0 Minutes
ರಾಜಕೀಯ
ಪುತ್ತೂರು: ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಹೇಳಿಕೆ – ರಾಜಕೀಯ ಚರ್ಚೆ ತೀವ್ರ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ರಾಜಕೀಯ
ಪುತ್ತೂರು: ಪುತ್ತೂರು ಬಿಜೆಪಿ ನಗರ ಮಂಡಲದ ಹಿಂದುಳಿದ ಮೋರ್ಚಾದ ನೂತನ ಪದಾಧಿಕಾರಿಗಳ ಘೋಷಣಾ ಕಾರ್ಯಕ್ರಮ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.