ಪ್ರಚೋದನಕಾರಿ ಪೋಸ್ಟ್ ಹಂಚಿದ ಪ್ರಕರಣ: ಬಜರಂಗ ದಳ ಮುಖಂಡ ಶರಣ್ ಪಂಪ್ ವೆಲ್ ಬಂಧನ..!

ಮಂಗಳೂರು : ಕೆ.ಪ್ರಕಾಶ್ ರವರ ಫೆಸ್ ಬುಕ್ ಪೋಸ್ಟ್ ಮಾಡಿದ ಹಿನ್ನೆಲೆ ಬಜರಂಗದಳ ಮುಖಂಡ ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಬಂಧವನಾಗಿದೆ ಎಂದು ಮಾಹಿತಿ ದೊರೆತಿದೆ.ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅರೆಸ್ಟ್ ಮಾಡಿದ್ದಾರೆ.ಮಂಗಳೂರಿನ ಕದ್ರಿ ಪೊಲೀಸರಿಂದ ಶರಣ್ ಪಂಪ್ ವೆಲ್ ಅರೆಸ್ಟ್ ಮಾಡಿದ್ದು RSS ಮುಖಂಡರೊಬ್ಬರ ಭಾಷಣದ ವಿಡಿಯೋ ಶೇರ್ ಮಾಡಿದ್ದೆಂದು ತಿಳಿದುಬಂದಿದೆ ಶರಣ್ ಪಂಪ್ ವೆಲ್ ವಿರೋಧ FIR ದಾಖಲಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?