ಪುತ್ತೂರು: ಪುತ್ತೂರಿನ ಈಶ್ವರಮಂಗಲದಲ್ಲಿ ಅಕ್ಟೋಬರ್ 22 ರಂದು ನಡೆದ ಗೋ ಸಾಗಾಟಗಾರನ ಮೇಲೆ ನಡೆದಿರುವ ಶೂಟೌಟ್ ಪ್ರಕರಣವು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಪ್ರಕರಣವನ್ನು ಉನ್ನತಾಧಿಕಾರಿಗಳಿಂದ ಅಥವಾ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಎಸ್‍ಡಿಪಿಐ ಪಕ್ಷದ...
Read More
ಅ. 27ರಂದು ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ
ಮಂಗಳೂರು, ಅ.25: ಸಿಎಂ ಸಿದ್ದರಾಮಯ್ಯ ಅವರು ಅ.27ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಲಿದ್ದಾರೆ. ಸಂಜೆ 4:25ಕ್ಕೆ ಉರ್ವಾ ಒಳಾಂಗಣ ಕ್ರೀಡಾಂಗಣದಲ್ಲಿ ‘ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ –...
Read More
ಸುಬ್ರಹ್ಮಣ್ಯ – ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರಣ ; ಡಿಸೆಂಬರ್ ವರೆಗೆ ಮಂಗಳೂರು-ಬೆಂಗಳೂರು ಮಧ್ಯೆ ರೈಲು ಸಂಚಾರ ವ್ಯತ್ಯಯ
ಮಂಗಳೂರು, ಅ.25: ಸಕಲೇಶಪುರ- ಸುಬ್ರಹ್ಮಣ್ಯ ರೋಡ್ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ, ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯಯವಾಗಲಿದ್ದು, ಕೆಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ವಿದ್ಯುದ್ದೀಕರಣ ಕಾಮಗಾರಿ ನವೆಂಬರ್ 2 ರಿಂದ ಡಿಸೆಂಬರ್ 15ರ ವರೆಗೆ ನಡೆಯಲಿದ್ದು ಈ ವೇಳೆ...
Read More
‘ಪತಿಯ ಮನೆಯಲ್ಲಿ ನೆಲೆಸುವುದು ಪತ್ನಿಯ ಹಕ್ಕು: ದೆಹಲಿ ಹೈಕೋರ್ಟ್
‘ಪತಿಯ ಮನೆಯಲ್ಲಿ ನೆಲೆಸುವುದು ಪತ್ನಿಯ ಹಕ್ಕು’ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸಂಜೀವ್ ನರೂಲಾ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ. ಮದುವೆಯಾದ ನಂತರ ಮಹಿಳೆಯು ತನ್ನ ಪತಿಯ ಮನೆಯಲ್ಲಿ ನೆಲಸುವ ಹಕ್ಕನ್ನು ಪಡೆಯುತ್ತಾಳೆ. ಪತಿಯನ್ನು ಆತನ ಪೋಷಕರು ಮನೆಯಿಂದ ಹೊರಹಾಕಿದರೂ...
Read More
ಮಾಹಿತಿ ಹಕ್ಕು ಕಾಯಿದೆ ದುರುಪಯೋಗಕ್ಕೆ ಅವಕಾಶವಿಲ್ಲ: ಕರ್ನಾಟಕ ಹೈಕೋರ್ಟ್
ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ) ಅಡಿ 400ಕ್ಕೂ ಅಧಿಕ ಅರ್ಜಿಗಳನ್ನು ಸಲ್ಲಿಸಿದ್ದ ವ್ಯಕ್ತಿಯೊಬ್ಬರನ್ನು ಕಪ್ಪು ಪಟ್ಟಿಗೆ ಸೇರಿಸಿ ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರು ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.ಮಾಹಿತಿ ಹಕ್ಕು ಕಾಯಿದೆ ದುರುಪಯೋಗಕ್ಕೆ ಅವಕಾಶ ನೀಡಲಾಗದು ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್...
Read More
ಮಂಗಳೂರು: ಬಾರ್ ಹತ್ತಿರ ಯುವಕರಿಗೆ ಚೂರಿ ಇರಿತ – ಮೂವರು ಆರೋಪಿಗಳು ಹಾಗೂ ಆಶ್ರಯ ನೀಡಿದವರ ಬಂಧನ!
ಮಂಗಳೂರು : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾದ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಆ. 23 ರಂದು ರಾತ್ರಿ ಸುಮಾರು 10-30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಬಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್...
Read More
ಮಧ್ಯಪ್ರದೇಶದಲ್ಲಿ ಸ್ಥಳೀಯವಾಗಿ ತಯಾರಿಸಿದ ಪಟಾಕಿಗಳನ್ನು ಬಳಸಿ ಸುಮಾರು 300 ಜನರಿಗೆ ಗಾಯ
ಮಧ್ಯಪ್ರದೇಶ: ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಸ್ಥಳೀಯವಾಗಿ ತಯಾರಿಸಿದ ಪಟಾಕಿಗಳನ್ನು ಬಳಸಿ ಸುಮಾರು 300 ಜನರು ಗಾಯಗೊಂಡಿದ್ದು, ಅವರಲ್ಲಿ ಹಲವಾರು ಮಕ್ಕಳು ಕಣ್ಣಿಗೆ ಗಾಯ ಮಾಡಿಕೊಂಡಿದ್ದರಿಂದಾಗಿ ಮಧ್ಯಪ್ರದೇಶದ ಮೂರು ಜಿಲ್ಲೆಗಳಾದ ಗ್ವಾಲಿಯರ್, ಭೋಪಾಲ್ ಮತ್ತು ಇಂದೋರ್ನಲ್ಲಿ ಕಾರ್ಬೈಡ್ ಪೈಪ್ ಬಂದೂಕುಗಳ ಮಾರಾಟ, ಖರೀದಿ ಮತ್ತು ಸಂಗ್ರಹಣೆಯನ್ನು ನಿಷೇಧಿಸಲಾಗಿದೆ ಎಂದು...
Read More
ಬಂಟ್ವಾಳ: ಯುವಕರ ಚಾತುರ್ಯದಿಂದ ಅನಾಹುತ ತಪ್ಪಿಸಿದ ಘಟನೆ – ಅನಂತಾಡಿ ಗ್ರಾಮದಲ್ಲಿ ಗ್ಯಾಸ್ ಸೋರಿಕೆಯಿಂದ ಬೆಂಕಿ
ಬಂಟ್ವಾಳ: ವಿಟ್ಲ ಸಮೀಪದ ಅನಂತಾಡಿ ಗ್ರಾಮದಲ್ಲಿ ಬುಧವಾರ ರಾತ್ರಿ ಗ್ಯಾಸ್ ಸೋರಿಕೆಯಿಂದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದ್ದು, ಯುವಕರ ತಕ್ಷಣದ ಚಾತುರ್ಯದಿಂದ ದೊಡ್ಡ ಅನಾಹುತ ತಪ್ಪಿದೆ. ಈ ಘಟನೆಯಲ್ಲಿ ಮನೆ ಸಾಮಗ್ರಿಗಳು ಹಾಗೂ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿವೆ. ರಾತ್ರಿ ಸುಮಾರು 9.45ರ ಸುಮಾರಿಗೆ ಅನಂತಾಡಿ ಗ್ರಾಮದ...
Read More
ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ
ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತದ ರಾಷ್ಟ್ರಪತಿಯೊಬ್ಬರು ಇರುಮುಡಿ ಹೊತ್ತು ಹದಿನೆಂಟು ಮೆಟ್ಟಿಲುಗಳನ್ನು ಹತ್ತುವ ಮೂಲಕ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದರ್ಶನ ಪಡೆದರು...
Read More
ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದವರಿಗೆ ಗಾಲಿಕುರ್ಚಿ ವಿತರಣೆ
ಸೌತಡ್ಕ : ಬೆಂಗಳೂರು ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡಿಸಬಿಲಿಟಿಯ ಸಹಕಾರದೊಂದಿಗೆ ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದ ಶಿಬಾಜೆಯ ಶ್ರೀ ಮೋಹನ್ ಪಿಬಿ, ಶ್ರೀ ಮಹೇಶ್ ಗುತ್ತಿಗಾರು, ನಿಡ್ಲೆಯ ಶ್ರೀ ಚಂದ್ರಶೇಖರ್ ಭಟ್, ಪುತ್ತೂರಿನ ಶ್ರೀಮತಿ ಜೈನಾಬಿ, ಬದಿಯಡ್ಕದ ಶ್ರೀ ಚಂದ್ರಶೇಖರ್, ಕಡಬದ ಶ್ರೀ...
Read More

