October 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುರತ್ಕಲ್: ಕೋಟ್ಯಂತರ ಆಸ್ತಿ ಮಾರಾಟ ಪ್ರಕರಣ — ನಕಲಿ ಮುಖ್ತ್ಯಾರನಾಮೆ ಆರೋಪ, ಅಹ್ಮದ್ ಮೊಹಿದ್ದೀನ್ ವಿರುದ್ಧ ಪ್ರಕರಣ ದಾಖಲು

ಸುರತ್ಕಲ್: ಸುರತ್ಕಲ್ ಮುಕ್ಕ ಪ್ರದೇಶದಲ್ಲಿ ಕೋಟ್ಯಂತರ ರೂಪಾಯಿಗಳ ಬೆಲೆ ಬಾಳುವ ಆಸ್ತಿಯನ್ನು ನಕಲಿ ಮುಖ್ತ್ಯಾರನಾಮೆಯ ಮೂಲಕ ತನ್ನ ಹೆಸರಿಗೆ ದಾನಪತ್ರ ಮಾಡಿಸಿ ಮಾರಾಟ ಮಾಡಿದ ಆರೋಪದ ಮೇಲೆ ಅಂತರಾಷ್ಟ್ರೀಯ ಉದ್ಯಮಿ ಅಹ್ಮದ್ ಮೊಹಿದ್ದೀನ್ ಮತ್ತು ಇತರರ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತರಲ್ಲಿ ಒಬ್ಬರಾಗಿದ್ದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುರತ್ಕಲ್‌ನ ದೀಪಕ್ ಬಾರ್ ಬಳಿ ಇಬ್ಬರಿಗೆ ಚೂರಿ ಇರಿತ,ಇಬ್ಬರು ಪ್ರಾಣಾಪಾಯದಿಂದ ಪಾರು

ಮಂಗಳೂರು : ಸುರತ್ಕಲ್‌ನ ದೀಪಕ್ ಬಾರ್ ಬಳಿ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಇರಿದ ಘಟನೆ ವರದಿಯಾಗಿದೆ. ಇರಿತಕ್ಕೊಳಗಾದವರು ಮುಕ್ಷೀದ್, ನಿಜಾಮ್ ಎಂದು ತಿಳಿದುಬಂದಿದೆ. ಈ ಇತರ ಇಬ್ಬರು ಬಾರ್‌ಗೆ ಹೋಗಿ ಮದ್ಯ ಸೇವಿಸುತ್ತಿದ್ದರು. ಅಲ್ಲಿಗೆ ಮದ್ಯ ಸೇವಿಸಲು ಬಂದ ಸುಮಾರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮವಾಗಿ ಗೋವುಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದ ಖದೀಮರ ಮೇಲೆ ಪೊಲೀಸರ ಗುಂಡಿನ ದಾಳಿ

ಮಂಗಳೂರು: ಅಕ್ರಮವಾಗಿ ಗೋವುಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದ (Illegal cow trade) ಖದೀಮರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲದ ಬೆಳ್ಳಿಚಡವು ಬಳಿ ನಡೆದಿದೆ. ಹಾಸನದಿಂದ ಕೇರಳದತ್ತ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪುತ್ತೂರು ಪೊಲೀಸರು ತಡೆಹಿಡಿಯಲು ಯತ್ನಿಸಿದ್ದಾರೆ. ಆದ್ರೆ, ಲಾರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಸುರತ್ಕಲ್ ಪ್ರದೇಶದಲ್ಲಿ ಕಳ್ಳತನಗಳ ಸಿಡಿಲು – ಮಾರಕಾಸ್ತ್ರಗಳೊಂದಿಗೆ ಅಲೆದಾಡುತ್ತಿರುವ ಮುಖವಾಡಧಾರಿ ಕಳ್ಳರು!

ಮಂಗಳೂರು : ಸುರತ್ಕಲ್ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕಳ್ಳತನ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿದ್ದು, ಸಿಸಿಟಿವಿ ದೃಶ್ಯಗಳಲ್ಲಿ ಕಳ್ಳರ ಚಟುವಟಿಕೆಗಳು ಸೆರೆಹಿಡಿಯಲ್ಪಟ್ಟಿದ್ದು ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ರಾತ್ರಿ ಸಮಯದಲ್ಲಿ ಮನೆ ಬಾಗಿಲು ಹಾಕಿ ಕಾರ್ಯಕ್ರಮಗಳಿಗೆ ಹೋಗುವುದಕ್ಕೂ ಜನರು ಹೆದರುತ್ತಿದ್ದಾರೆ. ಪೊಲೀಸರು ಕಳ್ಳತನಗಳನ್ನು ತಡೆಗಟ್ಟುವ ಉದ್ದೇಶದಿಂದ ಜನರಿಗೆ ಸಿಸಿಟಿವಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಮೋಸಕ್ಕೆ ಬಲಿ – ಮಹಿಳೆ ₹42 ಲಕ್ಷ ಕಳೆದುಕೊಂಡರು

ಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ‘ಡಿಜಿಟಲ್ ಅರೆಸ್ಟ್’ ಎಂಬ ನೆಪದಲ್ಲಿ ನಡೆದ ಆನ್‌ಲೈನ್ ವಂಚನೆಗೆ ಬಲಿಯಾಗಿ ಸುಮಾರು ₹42 ಲಕ್ಷ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರು ಪ್ರಕಾರ, ಅಕ್ಟೋಬರ್ 7ರಂದು ಮಹಿಳೆಗೆ ಮುಂಬೈನ ಕೊಲಾಬಾ ಪೊಲೀಸ್ ಠಾಣೆಯಿಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾಜಿ ಶಾಸಕ ಸಂಜೀವ ಮಟಂದೂರು ವಿರುದ್ದ ಶಾಸಕ ಅಶೋಕ್ ರೈ ವಾಗ್ದಾಳಿ: ರಶೀದಿ ಮಾಡಿ ಪ್ರಸಾದ ಕೊಂಡು ಹೋಗಿ 25000 ಕೊಡದೆ ಶ್ರೀ ಮಹಾಲಿಂಗೇಶ್ಚರ ದೇವರಿಗೆ ವಂಚನೆ.

ಮಾಜಿ ಶಾಸಕ ಸಂಜೀವ ಮಟಂದೂರು ವಿರುದ್ದ ಶಾಸಕ ಅಶೋಕ್ ರೈ ವಾಗ್ದಾಳಿ: ರಶೀದಿ ಮಾಡಿ ಪ್ರಸಾದ ಕೊಂಡು ಹೋಗಿ 25000 ಕೊಡದೆ ಶ್ರೀ ಮಹಾಲಿಂಗೇಶ್ಚರ ದೇವರಿಗೆ ವಂಚನೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲ್ಯಾಂಡಿಂಗ್ ವೇಳೆ ಸಣ್ಣ ತೊಂದರೆ: ರಾಷ್ಟ್ರಪತಿ ಮುರ್ಮು ಹೆಲಿಕಾಪ್ಟರ್ ಚಕ್ರ ನೆಲದಲ್ಲಿ ಸಿಲುಕಿದ ಘಟನೆ

ತಿರುವನಂತಪುರ: ರಾಷ್ಟ್ರಪತಿ ದ್ರೌಪದಿ ಮುರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಮಣ್ಣಿನಲ್ಲಿ ಚಕ್ರ ಹೂತ ಘಟನೆ ನಡೆದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಶಬರಿಮಲೆಗೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತೀಯ ವಾಯುಸೇನೆ ಎಂಐ-17 ಹೆಲಿಕಾಪ್ಟರ್ ನಲ್ಲಿ ತಿರುವನಂತಪುರಂನಿಂದ ತೆರಳಿದ್ದರು. ಬೆಳಿಗ್ಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ಗೋಪೂಜೆ

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ಆಯೋಜಿಸಲಾಗಿರುವ ಗೋಪೂಜೆ ಕಾರ್ಯಕ್ರಮ ಇಂದು ಚಾರ್ಮಾಡಿ ಗ್ರಾಮದ ಪೆರಿಂಗಿಲ್ ವಸಂತ ಮೂಲ್ಯ ಮತ್ತು ಜಯಲಕ್ಷ್ಮಿ ಇವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಸಹ ಸಂಚಾಕ್ ದಿನೇಶ್ ಚಾರ್ಮಾಡಿ, ಚಾರ್ಮಾಡಿ ಘಟಕದ ಉಪಾಧ್ಯಕ್ಷರಾದ ಪಂಚೆಷ್ ಪೊಂಗರ್ದಡಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅ.27ರಿಂದ ಮಂಗಳೂರು–ತಿರುವನಂತಪುರಂ ನೇರ ವಿಮಾನ: ಕರಾವಳಿಯ ಸಾರಿಗೆಗೆ ಹೊಸ ಅಧ್ಯಾಯ!

ಮಂಗಳೂರು: ಕರ್ನಾಟಕ ಮತ್ತು ಕೇರಳದ ಪ್ರಮುಖ ಕರಾವಳಿ ನಗರಗಳಾದ ಮಂಗಳೂರು ಮತ್ತು ತಿರುವನಂತಪುರಂ ನಡುವೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಅಕ್ಟೋಬರ್ 27ರಿಂದ ಹೊಸ ವಿಮಾನಯಾನ ಸೇವೆಯನ್ನು ಆರಂಭಿಸಲಿದೆ. ಈ ಮೂಲಕ ಎರಡೂ ನಗರಗಳ ನಡುವಿನ ಪ್ರಯಾಣದ ಅವಧಿ ರೈಲಿನಲ್ಲಿ ಸುಮಾರು 9 ಗಂಟೆಗಳಿಂದ ವಿಮಾನದಲ್ಲಿ ಕೇವಲ 1...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ-ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು.

ಹಾಸನದಿಂದ ಕೇರಳಕ್ಕೆ ಸಾಗಿಸುತ್ತಿದ್ದ ಇಚರ್ ಗಾಡಿಯಲ್ಲಿ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು. ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಬೆಳ್ಳಿಚಡವಿನಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಇಚರ್ ಲಾರಿಯನ್ನು...
Read More

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!