ಬಿಜೆಪಿ ಪಕ್ಷದ ಕರ್ನಾಟಕ ರಾಜ್ಯದ ಕೆಲವೇ ಕೆಲವು ಶಕ್ತಿಕೇಂದ್ರಗಳಲ್ಲಿ ಒಂದಾದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿಯಲ್ಲಿನ ಬಿರುಕು ಮತ್ತೆ ಬಹಿರಂಗಗೊಂಡಿದೆ. ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಮುಂದಿನ ಚುನಾವಣೆಯಲ್ಲೂ ತಾವು ಸ್ಪರ್ಧಿಸುವ ಸೂಚನೆ ನೀಡಿ ಬಿಜೆಪಿ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದೆ. ಅರುಣ್ ಕುಮಾರ್ ಪುತ್ತಿಲರ ಈ...
Read More
ಪುತ್ತೂರು ಸರ್ವೆ ಗಡಿಪಿಲದಲ್ಲಿ ಆಕ್ರಮ ಗೋಸಾಗಾಟ-ವಿಶ್ವ ಹಿಂದೂ ಪರಿಷದ್ ಬಜರಂಗದಳದ ಕಾರ್ಯಕರ್ತರ ಸಹಕಾರದಿಂದ ಸುರಕ್ಷಿತವಾಗಿ ಪೋಲಿಸ್ ಠಾಣೆಗೆ ಗೋವುಗಳು
ಪುತ್ತೂರು ಸರ್ವೆ ಗಡಿಪಿಲದಲ್ಲಿ ಆಕ್ರಮ ಗೋಸಾಗಾಟ – ಗೋವುಗಳನ್ನು ರಸ್ತೆಬದಿ ಬಿಟ್ಟು ಪರಾರಿ- ವಿಶ್ವ ಹಿಂದೂ ಪರಿಷದ್ ಬಜರಂಗದಳದ ಕಾರ್ಯಕರ್ತರ ಸಹಕಾರದಿಂದ ಸುರಕ್ಷಿತವಾಗಿ ಪೋಲಿಸ್ ಠಾಣೆಗೆ ಗೋವುಗಳು – ಘಟನೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಆಗ್ರಹ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ...
Read More
ಸರ್ವೆಯರ್ ಕೃಷ್ಣಮೂರ್ತಿ, ಸಹಾಯಕ ನಿರ್ದೇಶಕ ಬಿ.ಕೆ.ರಾಜು,ಸುಪರ್‌ವೈಸರ್ ಎಸ್. ಧನಶೇಖರ್ ಲೋಕಾಯುಕ್ತ ಪೊಲೀಸರ ಬಲೆಗೆ
ಸರ್ವೆಯರ್ ಕೃಷ್ಣಮೂರ್ತಿ, ಸಹಾಯಕ ನಿರ್ದೇಶಕ ಬಿ.ಕೆ.ರಾಜು,ಸುಪರ್‌ವೈಸರ್ ಎಸ್. ಧನಶೇಖರ್ ಲೋಕಾಯುಕ್ತ ಪೊಲೀಸರ ಬಲೆಗೆಮಂಗಳೂರು: ಹೊರಗುತ್ತಿಗೆ ನೌಕರನಿಂದ ಲಂಚ ಪಡೆಯುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಭೂ ದಾಖಲೆಗೆ ಸಂಬಂಧ ಪಟ್ಟ ಮೂರು ಮಂದಿ ಅಧಿಕಾರಿಗಳನ್ನು ಇಂದು ಬಂಧಿಸಿರುತ್ತಾರೆ. ಉಳ್ಳಾಲ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ...
Read More
ಕೆ – ಸೆಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿದ ವಿದ್ಯಾಮಾತಾ ಈ ವರ್ಷವೂ ವಿದ್ಯಾಮಾತಾ ಅಕಾಡೆಮಿಯದ್ದೇ ಮೇಲುಗೈ
ಈ ವರ್ಷವೂ ವಿದ್ಯಾಮಾತಾ ಅಕಾಡೆಮಿಯದ್ದೇ ಮೇಲುಗೈ ಕೆ – ಸೆಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿದ ವಿದ್ಯಾಮಾತಾ ಈ ವರ್ಷವೂ ವಿದ್ಯಾಮಾತಾ ಅಕಾಡೆಮಿಯದ್ದೇ ಮೇಲುಗೈ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ ( K-SET ) 2025ರಲ್ಲಿ ವಿದ್ಯಾಮಾತಾ ಅಕಾಡೆಮಿಯು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ. ಕಳೆದ ಮೂರು...
Read More
ರಾಜಸ್ಥಾನದಲ್ಲಿ ನಡೆಯುವ ಹುಡುಗರ ಮತ್ತು ಹುಡುಗಿಯರ 49ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್ಶಿಪ್ ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ .ಬಾಲಕರ ಮತ್ತು ಬಾಲಕಿಯರ 49ನೇ ಜೂನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ 2025 ರ ಡಿಸೆಂಬರ್ 16 ರಿಂದ 21 ರವರೆಗೆ ರಾಜಸ್ಥಾನದ ಜುನ್ಜುನುವಿನ ಪಿಲಾನಿಯಲ್ಲಿ ನಡೆಯಲಿದೆ .
\ಅಂತೋನಿ ಜೋಸೆಫ್ಪ್ರಧಾನ ಕಾರ್ಯದರ್ಶಿಕರ್ನಾಟಕ ವಾಲಿಬಾಲ್ ಎಸೋಸಿಯೇಷನ್ ಪುತ್ತೂರು :ರಾಜಸ್ಥಾನದಲ್ಲಿ ನಡೆಯುವ ಹುಡುಗರ ಮತ್ತು ಹುಡುಗಿಯರ 49ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್ಶಿಪ್ ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ .ಬಾಲಕರ ಮತ್ತು ಬಾಲಕಿಯರ 49ನೇ ಜೂನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ 2025 ರ ಡಿಸೆಂಬರ್...
Read More
ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ನೂತನ ಅಧ್ಯಕ್ಷರ ನೇಮಕ
ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಭಾರತೀಯ ವಕೀಲರ ಪರಿಷತ್ತು ಆದೇಶ ಹೊರಡಿಸಿದೆ. ಧಾರವಾಡ ಹೈಕೋರ್ಟ್‌ನ ಹಿರಿಯ ವಕೀಲರಾದ ಕಾಮರಡ್ಡಿ ವೆಂಕರಡ್ಡಿ ದೇವರಡ್ಡಿ ಅವರನ್ನು ನೂತನ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಭಾರತೀಯ ವಕೀಲರ ಪರಿಷತ್ತಿನ ಶ್ರೀಮಂತೋ ಸೆನ್ ಅವರು ಈ ನೇಮಕ ಮಾಡಿ...
Read More
ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ: ಅಧಿಕಾರಿಗಳಿಗೆ ಶಾಕ್
ರಾಜ್ಯದಲ್ಲಿ 11 ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು ಆರ್ ಟಿ ಓ ವ್ಯವಸ್ಥಾಪಕ ನಿರ್ದೇಶಕ ಕುಮಾರಸ್ವಾಮಿ, ಮಂಡ್ಯ ನಗರಪಾಲಿಕೆ ಚೀಫ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಸ್ವಾಮಿ, ಬೀದರ್ ನ ಇಂಜಿನಿಯರ್ ಪ್ರೇಮ್ ಸಿಂಗ್, ಕೃಷ್ಣ ಮೇಲ್ದಂಡೆ ಯೋಜನೆಯ ಇಂಜಿನಿಯರ್,...
Read More
ಪುತ್ತೂರು : ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಗರದ ಮಧ್ಯಭಾಗದ ಪ್ರಮುಖ ರಸ್ತೆಯಲ್ಲಿದ್ದ ಬೃಹತ್ ಹೊಂಡವೊಂದನ್ನು ಸ್ವತಃ ತಮ್ಮ ಖರ್ಚಿನಲ್ಲಿ ಸಾಮಗ್ರಿ ತರಿಸಿ, ತಾವೇ ಕಾಂಕ್ರೀಟ್ ಕಲಸಿ ಮುಚ್ಚುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ.
ಪುತ್ತೂರು : ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಗರದ ಮಧ್ಯಭಾಗದ ಪ್ರಮುಖ ರಸ್ತೆಯಲ್ಲಿದ್ದ ಬೃಹತ್ ಹೊಂಡವೊಂದನ್ನು ಸ್ವತಃ ತಮ್ಮ ಖರ್ಚಿನಲ್ಲಿ ಸಾಮಗ್ರಿ ತರಿಸಿ, ತಾವೇ ಕಾಂಕ್ರೀಟ್ ಕಲಸಿ ಮುಚ್ಚುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ. ಕೂರ್ನಡ್ಕದ ರಸ್ತೆ ಗುಂಡಿಯನ್ನು ಮುಚ್ಚುವಂತೆ 3 ತಿಂಗಳ ಹಿಂದೆ ಮಧ್ಯರಾತ್ರಿ ದಿಢೀರಣೆ ಪ್ರತಿಭಟನೆ...
Read More
ಮೂಡಬಿದರೆ : ಯುವಕನಿಗೆ ಚೂರಿ ಇರಿತ ಪ್ರಕರಣ ,ನಾಲ್ವರ ಬಂಧನ.
ಎಡಪದವು ಬಳಿ ಯುವಕನ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜಪೆ ಪೋಲಿಸರು ನಾಲ್ವರನ್ನು ಬಂಧಿಸಿದ್ದಾರೆ . ಬಂಧಿತರನ್ನು ಬಂದರಿನ ನಿವಾಸಿ ಸಿನಾನ್, ವೇಣೂರು ನಿವಾಸಿ ಇರ್ಷಾದ್ ಹಾಗೂ ಅಕ್ರಮ್ ,ಸಾಧಿಕ್ ಎಂದು ತಿಳಿದುಬಂದಿದೆ.ಸಿನಾನ್ ರೌಡಿಶೀಟರ್ ಆಗಿದ್ದು ಅನೇಕ ಅಪರಾಧದಲ್ಲಿ ಭಾಗಿಯಾಗಿದ್ದನು,ಇರ್ಷಾದ್ ಬೆಂಗಳೂರಿನಲ್ಲಿ ಬೈಕ್ ಕಳವು ಪ್ರಕರಣದಲ್ಲಿ ಬಂಧಿಸಿದ್ದು...
Read More
ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಹಿಂದವಿ ಸಾಮ್ರಾಜ್ಯೋತ್ಸವ- ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಹೇಳಿಕೆ.
ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಹಿಂದವಿ ಸಾಮ್ರಾಜ್ಯೋತ್ಸವ- ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಹೇಳಿಕೆ. ಪುತ್ತೂರು: ಕಳೆದ ಎರಡು ವರ್ಷಗಳಿಂದ ಭಕ್ತಿ ಮತ್ತು ಶ್ರದ್ಧೆಯಿಂದ ಹಿಂದು ಬಂಧುಗಳ ಸಹಕಾರದಿಂದ...
Read More

