ಪುತ್ತೂರು ತಾಲೂಕಿನ ಕುಂಬ್ರ ಪರ್ಪುoಜಾ ಅಬ್ರಾಡ್ ಸಮೀಪ ಭೀಕರ ಕಾರು ರಿಕ್ಷಾ ಅಪಘಾತ;4ವರೆ ವರ್ಷದ ಮಗು ಸಾವು.ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ನವೆಂಬರ್ 1ರಂದು ಸಂಜೆ ಈ ಕಾರು ಹಾಗೂ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಬಾಲಕಿ ದುರ್ಮರಣ...
Read More
ಪೊಲೀಸರು ಲಂಚ ಸ್ವೀಕರಿಸುವುದು ಸಾಬೀತರಾದರೆ ಸೇವೆಯಿಂದ ವಜಾ-ಜಿ.ಪರಮೇಶ್ವರ್ ಎಚ್ಚರಿಕೆ
ಬೆಂಗಳೂರು: ಪೊಲೀಸರು ಲಂಚ ಸ್ವೀಕರಿಸುವುದು ಸಾಬೀತಾದರೇ ಸೇವೆಯಿಂದ ವಜಾ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕೆ. ಶಿವಕುಮಾರ್ ಎಂಬುವರು ತಮ್ಮ ಮಗಳ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಸೇರಿದಂತೆ ವಿವಿಧ ಕೆಲಸಗಳಿಗೆ ಲಂಚ ವಸೂಲಿ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ...
Read More
ಪುತ್ತೂರು: ಕನ್ನಡ ನಾಡಿನ ಏಕತೆಯೇ ನಮ್ಮ ಹೆಗ್ಗುರುತು – ಶಾಸಕ ಅಶೋಕ್ ರೈ
ಪುತ್ತೂರು: ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲ ಧರ್ಮಗಳ ಜನ ಬಾಳ್ವೆಯಿಂದ ಬದುಕುವುದೇ ಕನ್ನಡ ನಾಡಿನ ಹೆಗ್ಗುರುತಾಗಿದೆ. ಈ ಪರಂಪರೆ ಉಳಿಸಿಕೊಂಡು ಹೋಗುವುದೇ ಕನ್ನಡ ರಾಜ್ಯೋತ್ಸವಕ್ಕೆ ನೀಡುವ ನಿಜವಾದ ಅರ್ಥ ಎಂದು ಶಾಸಕ ಅಶೋಕ್ ರೈ ಹೇಳಿದರು.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ನೇತೃತ್ವದ ಮತ್ತು ನಾನಾ ಸಂಘ...
Read More
ಮಂಗಳೂರು: ರೌಡಿಶೀಟರ್ ತುಕ್ಕ ನೌಫಲ್ ಬರ್ಬರ ಹತ್ಯೆ
ಉಪ್ಪಳ: ಉಪ್ಪಳದಲ್ಲಿ ಮಂಗಳೂರು ಮೂಲದ ತುಕ್ಕ ನೌಫಲ್ ಎಂಬಾತನನ್ನು ಬರ್ಬರ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ನೌಫಲ್ ಮಂಗಳೂರಿನ ಫೈಝಲ್ ನಗರ ನಿವಾಸಿಯಾಗಿದ್ದು, ಉಪ್ಪಳ ರೈಲ್ವೆ ಗೇಟ್ ಬಳಿ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆತನ ಮೃತದೇಹ ಕಾಸರಗೋಡಿನ ಆಸ್ಪತ್ರೆಯಲ್ಲಿ ಇದೆ ಎಂದು ವರದಿಯಾಗಿದೆ. ಘಟನೆ...
Read More
ಮಂಗಳೂರು: ಕನ್ನಡ ರಾಜ್ಯೋತ್ಸವದ ಬೃಹತ್ ಸಂಭ್ರಮ – ಸಚಿವ ದಿನೇಶ್ ಗುಂಡೂರಾವ್ ಭಾಗಿ
ಮಂಗಳೂರು: ನ.1, ಕನ್ನಡ ರಾಜ್ಯೋತ್ಸವವನ್ನು ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ನವೆಂಬರ್ 1 ರಂದು ಅದ್ಧೂರಿಯಾಗಿ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಗೌರವ ವಂದನೆಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅವರು 80 ಮಂದಿ ಸಾಧಕರು ಮತ್ತು ವಿಶಿಷ್ಟ ಸಂಸ್ಥೆಗಳಿಗೆ 2025ರ ಜಿಲ್ಲಾ...
Read More
ಮಂಗಳೂರು: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ವ್ಯಕ್ತಿ ಬಂಧನ; ನ್ಯಾಯಾಂಗ ಬಂಧನಕ್ಕೆ ಹಾಜರು
ಮಂಗಳೂರು: ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ (ಅಪರಾಧ ಸಂಖ್ಯೆ 80/2025) ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ಅಬ್ದುಲ್ ಹನೀಫ್ ಎನ್ನುವ ವ್ಯಕ್ತಿ ಅಪ್ರಾಪ್ತೆಯ ಮೇಲೆ ಬಲಾತ್ಕಾರ ನಡೆಸಿದನೆಂದು ಆರೋಪಿಸಲಾಗಿದೆ. ಪೀಡಿತೆಯ ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತೆ...
Read More
ಕುಡಿತದ ಚಟದಿಂದ ಬೇಸತ್ತ ಪತ್ನಿಗೆ ನ್ಯಾಯ: ಛತ್ತೀಸ್ ಗಢ್ ಹೈಕೋರ್ಟ್‌ನಿಂದ ವಿಚ್ಛೇದನ ಮಂಜೂರು
ಕುಟುಂಬದ ಜವಾಬ್ದಾರಿಗಳನ್ನು ನಿಭಾಯಿಸದೆ ವಿಪರೀತ ಕುಡಿತದ ಚಟಕ್ಕೆ ದಾಸನಾದ ಪತಿಯ ನಡವಳಿಕೆ ಕೂಡ ಹಿಂದೂ ವಿವಾಹ ಕಾಯ್ದೆಯ ಅಡಿಯಲ್ಲಿ ವಿಚ್ಛೇದನಕ್ಕೆ ಕಾರಣವಾಗುವ ‘ಕ್ರೌರ್ಯ’ ವ್ಯಾಪ್ತಿಯಲ್ಲಿ ಪರಿಗಣಿಸಲ್ಪಡುತ್ತದೆ ಎಂದು ಛತ್ತೀಸ್‌ಗಢ ಹೈಕೋರ್ಟ್ ತೀರ್ಪು ನೀಡಿದೆ. ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಗೌತಮ್ ಭಾಧುರಿ ಹಾಗೂ ಸಂಜಯ್ ಎಸ್. ಅಗರ್ವಾಲ್ ಅವರಿದ್ದ ವಿಭಾಗೀಯ...
Read More
ರೇವ್ ಪಾರ್ಟಿ ಮೇಲೆ ದಿಢೀರ್ ದಾಳಿ: 115 ಜನರು ಪೊಲೀಸ್ ವಶಕ್ಕೆ
ಬೆಂಗಳೂರು : ರೇವ್ ಪಾರ್ಟಿ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ರಾಮನಗರದ ಹೊರವಲಯದ ಅಯಾನಾ ಖಾಸಗಿ ರೆಸಾರ್ಟ್ ನಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ಎಸ್ ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 115 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದೇವಿಗೆರೆ ಕ್ರಾಸ್ ಸಮೀಪದಲ್ಲಿರುವ ಅಯಾನಾ...
Read More
ಮಂಗಳೂರು : ಇ-ಆಟೋಗಳಿಗೆ ಪರವಾನಗಿ ಕಡ್ಡಾಯ – ಅನುಮತಿ ಇಲ್ಲದ ವಾಹನಗಳಿಗೆ ನಗರ ಪ್ರವೇಶ ನಿಷೇಧ
ಮಂಗಳೂರು: ಆಟೋ ರಿಕ್ಷಾ ಸಂಚಾರವನ್ನು ನಿಯಂತ್ರಿಸುವ ಹಾಗೂ ಎಲೆಕ್ಟ್ರಿಕ್ ವಾಹನಗಳ ಸಂಚಾರವನ್ನು ಶಿಸ್ತಿನಿಂದ ನಿಭಾಯಿಸುವ ಉದ್ದೇಶದಿಂದ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಅವರು ಜಿಲ್ಲೆಯಲ್ಲಿನ ಎಲ್ಲಾ ಬ್ಯಾಟರಿ ಚಾಲಿತ ಆಟೋಗಳಿಗೆ ಪರವಾನಗಿ ಪಡೆಯುವುದು ಕಡ್ಡಾಯ ಎಂದು ಆದೇಶಿಸಿದ್ದಾರೆ. ಮೋಟಾರು ವಾಹನ ಕಾಯ್ದೆ 1988ರ ಕಲಂ...
Read More

