ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಎಸ್‌ಡಿಟಿಯು ಮಂಗಳೂರು ಗ್ರಾಮಾಂತರ ನೂತನ ಜಿಲ್ಲಾ ಸಮಿತಿಯ ಪದಗ್ರಹಣ ಎಸ್‌ಡಿಟಿಯು ರಾಜ್ಯ ಸಮಿತಿ ಸದಸ್ಯ ಅಬ್ದುಲ್ ಹಮೀದ್ ಸಾಲ್ಮರ ರವರ ಅಧ್ಯಕ್ಷತೆಯಲ್ಲಿ ಮನಿಷಾ ಸಭಾಂಗಣದಲ್ಲಿ ನಡೆಯಿತು.ಸಭಾಧ್ಯಕ್ಷತೆಯನ್ನು ವಹಿಸಿದ್ದಅಬ್ದುಲ್ ಹಮೀದ್ ಸಾಲ್ಮರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಮಿಕ ಹೋರಾಟದ ಇತಿಹಾಸ ಮತ್ತು...
Read More
ಯುಐಡಿಎಐ: ಆಧಾರ್ ಸೇವೆಗಳಿಗೆ ಸಂಪೂರ್ಣ ಡಿಜಿಟಲ್ ಪರಿಷ್ಕರಣೆ – ಆನ್‌ಲೈನ್ ನವೀಕರಣ ಈಗ ಮತ್ತಷ್ಟು ಸುಲಭ
ದೆಹಲಿ: ಆಧಾರ್ ನವೀಕರಣ ಪ್ರಕ್ರಿಯೆ ಈಗ ಹೆಚ್ಚು ವೇಗವಾಗಿ ಮತ್ತು ಸುಲಭವಾಗಿ ನಡೆಯಲಿದೆ. ಭಾರತದ ಯೂನಿಕ್ ಐಡೆಂಟಿಫಿಕೇಶನ್ ಅಥಾರಿಟಿ (UIDAI) ಪ್ರಕ್ರಿಯೆಯನ್ನು ಸಂಪೂರ್ಣ ಡಿಜಿಟಲ್ ಮಾಡುವ ಉದ್ದೇಶದಿಂದ ಮಹತ್ವದ ಸುಧಾರಣೆಗಳನ್ನು ಘೋಷಿಸಿದೆ, ಇದರಿಂದ ನಾಗರಿಕರು ಆಧಾರ್ ಸೇವಾ ಕೇಂದ್ರಗಳಿಗೆ ಹೋಗುವ ಅಗತ್ಯವಿಲ್ಲ.ನವೀಕರಣ ನವೆಂಬರ್ 1, 2025 ರಿಂದ:ಆಧಾರ್...
Read More
ಅರ್ಯಾಪು ಗ್ರಾಮದಲ್ಲಿ ಅಪಘಾತ ಪೀಡಿತ ಶಂಕರ್ ನಾಯಕ್ ಅವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಆರ್ಥಿಕ ನೆರವು
ವಾಹನ ಆಫಘಾತದಿಂದಾಗಿ ಗಾಯಗೊಂಡು ವಿಶ್ರಾಂತಿಯಲ್ಲಿರುವ ಅರ್ಯಾಪು ಗ್ರಾಮ, ದೇವಸ್ಯದ ಶಂಕರ್ ನಾಯಕ್ ಅವರ ಮನೆಗೆ ಭೇಟಿ ನೀಡಿ ಅವರ ಅರೋಗ್ಯ ವಿಚಾರಿಸಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ಸಹಕಾರದ ಚೆಕ್ ನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷರಾದ ಶ್ರೀರಾಮ್ ಭಟ್, ಕೋಶಾಧಿಕಾರಿ...
Read More
ಹುಬ್ಬಳ್ಳಿಯಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ₹1.07 ಕೋಟಿ ವಂಚನೆ
ಹುಬ್ಬಳ್ಳಿ: ಕೇಶ್ವಾಪುರದ ನಾಗೇಶ ಶರ್ಮಾ ಅವರಿಗೆ ವಾಟ್ಸ್ಆ್ಯಪ್ ವಿಡಿಯೊ ಕರೆ ಮಾಡಿದ ವಂಚಕರು, ಮುಂಬೈ ಪೊಲೀಸರ ಹೆಸರಲ್ಲಿ ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ, ₹1.07 ಕೋಟಿ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.ವಿಶ್ವಾಸ ಹಾಗೂ ಮತ್ತೊಬ್ಬ ವ್ಯಕ್ತಿ ನಾಗೇಶ ಅವರಿಗೆ ವಾಟ್ಸ್ಆ್ಯಪ್ ವಿಡಿಯೊ ಕರೆ ಮಾಡಿ, ‘ಮುಂಬೈನಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ₹2...
Read More
ಉಡುಪಿ: ಎಎಸ್‌ಐ ವಿಶ್ವನಾಥ್ ಹೃದಯಾಘಾತದಿಂದ ನಿಧನ
ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಘಟಕದಲ್ಲಿ ಕಳೆದ 32 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಹಾಗೂ ಪ್ರಸ್ತುತ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಹಾಯಕ ಉಪನಿರೀಕ್ಷಕ (ಎಎಸ್‌ಐ) ವಿಶ್ವನಾಥ್ ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ದುರ್ಮರಣ ಹೊಂದಿದ್ದಾರೆ.ಮೂಲಗಳ ಪ್ರಕಾರ, ಪೊಲೀಸ್ ಸಿಬ್ಬಂದಿಗಾಗಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದ ವೇಳೆ...
Read More
ವಕೀಲರ ನಿಂದನೆ ಪ್ರಕರಣ: ಕೇರಳ ಹೈಕೋರ್ಟ್‌ನಿಂದ ಪೊಲೀಸ್ ಅಧಿಕಾರಿಗೆ 2 ತಿಂಗಳ ಜೈಲು ಶಿಕ್ಷೆ
ವಕೀಲರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗೆ ನ್ಯಾಯಾಂಗ ನಿಂದನೆ ಆರೋಪದಡಿ 2 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಕೇರಳ ಹೈಕೋರ್ಟ್‌ನ ನ್ಯಾಯಮೂರ್ತಿ ಶ್ರೀ ದೇವನ್ ರಾಮಚಂದ್ರನ್ ಅವರಿದ್ದ ನ್ಯಾಯಪೀಠ ಈ ಶಿಕ್ಷೆ ವಿಧಿಸಿದೆ.ಅಲತ್ತೂರು ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ವಿ.ಆರ್.ರಿನೀಶ್ ವಕೀಲರೊಬ್ಬರಿಗೆ ನಿಂದಿಸಿದ ಕುರಿತಂತೆ...
Read More
ಅಸ್ಸಾಂ ಸರ್ಕಾರದಿಂದ ಬಹುಪತಿತ್ವ ನಿಷೇಧ ಮಸೂದೆ: ಎರಡನೇ ಮದುವೆಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಪ್ರಸ್ತಾವನೆ
ಇನ್ಮುಂದೆ ಎರಡನೇ ಮದುವೆ ಆದರೆ ಏಳು ವರ್ಷದ ತನಕ ಜೈಲು ಶಿಕ್ಷೆ ಆಗಲಿದೆ. ಈ ಹೊಸ ಮಸೂದೆ ಅಡಿಯಲ್ಲಿ ಬಹುಪತಿತ್ವ ಸಾಬೀತಾದಲ್ಲಿ ಅಪರಾಧಿಗೆ ಕನಿಷ್ಠ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲು ಅವಕಾಶವನ್ನ ಕಲ್ಪಿಸಲಾಗಿದೆ. ಸಾಮಾಜಿಕ ಸುಧಾರಣೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನ ಇಲ್ಲಿನ ಸರ್ಕಾರ ನೀಡಿದೆ. ಬಹುಪತಿತ್ವ...
Read More

