ಅರ್ಯಾಪು ಗ್ರಾಮದಲ್ಲಿ ಅಪಘಾತ ಪೀಡಿತ ಶಂಕರ್ ನಾಯಕ್ ಅವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಆರ್ಥಿಕ ನೆರವು

ವಾಹನ ಆಫಘಾತದಿಂದಾಗಿ ಗಾಯಗೊಂಡು ವಿಶ್ರಾಂತಿಯಲ್ಲಿರುವ ಅರ್ಯಾಪು ಗ್ರಾಮ, ದೇವಸ್ಯದ ಶಂಕರ್ ನಾಯಕ್ ಅವರ ಮನೆಗೆ ಭೇಟಿ ನೀಡಿ ಅವರ ಅರೋಗ್ಯ ವಿಚಾರಿಸಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ಸಹಕಾರದ ಚೆಕ್ ನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷರಾದ ಶ್ರೀರಾಮ್ ಭಟ್, ಕೋಶಾಧಿಕಾರಿ ರೂಪೇಶ್ ನಾಯ್ಕ್, ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಕೊಡಿಬೈಲ್, ಪ್ರಮುಖರಾದ ರವಿ ಕುಮಾರ್ ರೈ ಮಠ, ಪ್ರಜ್ವಲ್ ಘಾಟೆ, ನವೀನ್ ರೈ ಕುಂಜೂರ್ ಪಂಜ, ನವೀನ್ ಕುಲಾಲ್,
ಪ್ರವೀಣ್ ದೊಡ್ಡಡ್ಕ ಪ್ರಸಾದ್ ಬಲ್ಯಾಯ ಸೇರಿದಂತೆ ಟ್ರಸ್ಟಿನ ಸದಸ್ಯರು ಉಪಸ್ಥಿತರಿದ್ದರು.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!