ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೆಚ್ಚು ಲಾಭದಾಸೆ ಮೂಡಿಸಿ ₹32.06 ಲಕ್ಷ ವಂಚನೆ – ಮಂಗಳೂರಿನಲ್ಲಿ ಪ್ರಕರಣ ದಾಖಲೆ

ಮಂಗಳೂರು: ಆನ್ ಲೈನ್ ಟ್ರೇಡಿಂಗ್‌ನಲ್ಲಿ ಹೆಚ್ಚು ಲಾಭಾಂಶ ದೊರೆಯುವುದಾಗಿ ನಂಬಿಸಿ 32.06 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರು ಸೆ.9ರಂದು ಫೇಸ್ ಬುಕ್ ನೋಡುತ್ತಿರುವ ಸಂದರ್ಭದಲ್ಲಿ ಕಾವ್ಯ ಶೆಟ್ಟಿ ಹೆಸರಿನಲ್ಲಿ ಫ್ರೆಂಡ್ ರಿಕ್ವೆಸ್ಟ್ ಬಂದಿದೆ. ಅದನ್ನು ಎಕ್ಸೆಪ್ಟ್ ಮಾಡಿ ಅವರೊಂದಿಗೆ ಚಾಟ್ ಮಾಡಿದ್ದ ಆಕೆ ತಾನು ಮುಂಬಯಿನಲ್ಲಿ ಟ್ರೇಡಿಂಗ್ ಕೆಲಸ ಮಾಡಿಕೊಂಡಿದ್ದು, ಅದರಿಂದ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!