ಪುತ್ತೂರಿನಲ್ಲಿ ನವೆಂಬರ್ 19ರಂದು ನಡೆಯುವ “ಅಟಲ್ ವಿರಾಸತ್”ಕಾರ್ಯಕ್ರಮದ ಪೂರ್ವಭಾವಿ ಸಭೆ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲರ ಅಧ್ಯಕ್ಷತೆಯಲ್ಲಿ ನಡೆದ ಸಭೆ

ಪುತ್ತೂರಿನಲ್ಲಿ ನವೆಂಬರ್ 19ರಂದು ನಡೆಯುವ “ಅಟಲ್ ವಿರಾಸತ್”ಕಾರ್ಯಕ್ರಮದ ಪೂರ್ವಭಾವಿ ಸಭೆ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲರ ಅಧ್ಯಕ್ಷತೆಯಲ್ಲಿ ನಡೆಯಿತು.

ನವಂಬರ್ 19ರಂದು ಪುತ್ತೂರಿನ ವೆಂಕಟರಮಣ ದೇವಸ್ಥಾನದ ಬಳಿ ದೇಶ ಕಂಡ ಅಪ್ರತಿಮ ನಾಯಕ ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ಧಿ ಜಿಲ್ಲಾ ಕಾರ್ಯಕ್ರಮ ಪುತ್ತೂರಿನಲ್ಲಿ ನಡೆಯಲಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ್ ಶೆಟ್ಟಿ, ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್, ವಿಧಾನ ಪರಿಷತ್ತಿನ ಮಾನ್ಯ ಶಾಸಕರು ಹಾಗೂ ಅಟಲ್ ವಿರಾಸತ್ ನ ಜಿಲ್ಲಾ ಸಂಚಾಲಕರಾದ ಕಿಶೋರ್ ಕುಮಾರ್ ಬೊಟ್ಯಾಡಿ ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಹಾಗೂ ಪುತ್ತೂರಿನ ಪ್ರಭಾರಿಯವರಾದ ಸುನಿಲ್ ಆಳ್ವ, ನಗರಸಭೆ ಅಧ್ಯಕ್ಷರಾದ ಲೀಲಾವತಿಯವರು ಉಪಸ್ಥಿತರಿದ್ದರು.

Star Of Kudla

Learn More →

Leave a Reply

Your email address will not be published. Required fields are marked *