ಬೆಂಗಳೂರು, ನ. 6:ನಗರದ ಶಾಲೆಗಳಿಗೆ ಸರಣಿ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಹಮದಾಬಾದ್‌ನ ಕೇಂದ್ರ ಕಾರಾಗೃಹದಲ್ಲಿದ್ದ ತಮಿಳುನಾಡು ಮೂಲದ ರೆನೆ ಜೊಶಿಲ್ದಾ (30) ಎಂಬ ಯುವತಿಯನ್ನು ಬಾಡಿ ವಾರೆಂಟ್ ಮೂಲಕ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆಕೆ ಕೃತ್ಯವನ್ನು ಒಪ್ಪಿಕೊಂಡಿದ್ದಾಳೆ ಎಂದು...
Read More
ದೆಹಲಿ ವಿಷಗಾಳಿಗೆ ಜನ ತತ್ತರ: ಅತಿ ಕಳಪೆ ಮಟ್ಟಕ್ಕಿಳಿದ ವಾಯು ಗುಣಮಟ್ಟ, ಆಸ್ಪತ್ರೆಗಳಿಗೆ ಜನ ದಾಂಗುಡಿ
ದೆಹಲಿ: ದೆಹಲಿ-ಎನ್‌ಸಿಆರ್‌ನಲ್ಲಿ ವಾಯುಮಾಲಿನ್ಯ ಮತ್ತೆ ಹದಗೆಟ್ಟಿದೆ. ಇಂದು ಬೆಳಿಗ್ಗೆ ಗಾಳಿಯ ಗುಣಮಟ್ಟವು ಕಳಪೆ ಮತ್ತು ಅತಿ ಕಳಪೆ ಮಟ್ಟದಲ್ಲಿತ್ತು. ಇದರಿಂದ, ಬೆಳಗಿನ ವಾಯುವಿಹಾರ ಮತ್ತು ದೈಹಿಕ ಚಟುವಟಿಕೆಯನ್ನು ತಪ್ಪಿಸಲು ವೈದ್ಯರು ಜನರಿಗೆ ಸಲಹೆ ನೀಡಿದ್ದಾರೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಹೊರಡಿಸಿದ ಗಾಳಿಯ ಗುಣಮಟ್ಟದ ಬುಲೆಟಿನ್...
Read More
ಹಾಸ್ಟೆಲ್‌ನ ಸ್ನಾನಗೃಹದಲ್ಲಿ ರಹಸ್ಯ ಕ್ಯಾಮೆರಾ ಅಳವಡಿಕೆ: ತಮಿಳುನಾಡಿನಲ್ಲಿ ಮಹಿಳೆ ಮತ್ತು ಆಕೆಯ ಸ್ನೇಹಿತ ಬಂಧನ
ತಮಿಳುನಾಡು: ಮಹಿಳಾ ಹಾಸ್ಟೆಲ್‌ನ ಸ್ನಾನಗೃಹದಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿದ್ದ ಆಘಾತಕಾರಿ ಪ್ರಕರಣ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿಗಳಾದ ಹಾಸ್ಟೆಲ್‌ನಲ್ಲೇ ಇದ್ದ ಮಹಿಳೆ ಹಾಗೂ ಆಕೆಯ ಬೆಂಗಳೂರು ಮೂಲದ ಸ್ನೇಹಿತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಕೃಷ್ಣಗಿರಿ ಜಿಲ್ಲೆಯ ಹೊಸೂರಿನ ನಾಗಮಂಗಲಂನಲ್ಲಿರುವ...
Read More
ನ.8: ಪುತ್ತೂರಿನಲ್ಲಿ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಿಂದ ಮೂತ್ರಾಶಯದ ಕ್ಯಾನ್ಸರ್, ಮೂತ್ರಪಿಂಡ ಕಾಯಿಲೆಗಳ ಉಚಿತ ತಪಾಸಣಾ, ಮಾಹಿತಿ ಶಿಬಿರ
ಪುತ್ತೂರು: ದೇರಳಕಟ್ಟೆಯಲ್ಲಿರುವ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಿಂದ ಪುತ್ತೂರು ಕಲ್ಲಾರೆ ಬಳಿಯೂರು ದರ್ಬಾರ್ ಕಾಂಪ್ಲೆಕ್ಸ್‌ನಲ್ಲಿರುವ ಪರ್ಲ್ ಸಿಟಿ ಲ್ಯಾಬೋರೇಟರಿಯಲ್ಲಿ ಮೂತ್ರಾಶಯದ ಕ್ಯಾನ್ಸರ್ ಮತ್ತು ಮೂತ್ರಪಿಂಡದ ಕಾಯಿಲೆಗಳ ಉಚಿತ ತಪಾಸಣಾ ಮತ್ತು ಮಾಹಿತಿ ಶಿಬಿರ ನ.8 ರಂದು ನಡೆಯಲಿದೆ ಎಂದು ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಹಾಯಕ ವೈದ್ಯಕೀಯ...
Read More
ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಮನೆಗೆ ನುಗ್ಗಿ ₹15 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ
ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು ಕಟ್ಟಿ ಹಾಕಿ 200 ಗ್ರಾಂ ಚಿನ್ನಾಭರಣ ದೋಚಿದ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸ್ ಠಾಣೆಯ ವ್ಯಾಪ್ತಿಯ ನೆರಳೂರು ಗ್ರಾಮದಲ್ಲಿ ಬುಧವಾರ ನಡೆದಿದೆ.ನೆರಳೂರು ಗ್ರಾಮದ ನಿವಾಸಿಗಳಾದ ನಾಗವೇಣಿ...
Read More
150ಕ್ಕೂ ಹೆಚ್ಚು ಅಪರಾಧ ಪ್ರಕರಣದಲ್ಲಿ ತೊಡಗಿಕೊಂಡ ಆರೋಪಿಯ ಬಂಧನ
ಬೆಂಗಳೂರು: ವಿದ್ಯಾರಣ್ಯಪುರ ಪೊಲೀಸ್‌ರು ವಿವಿಧ ಜಿಲ್ಲೆಗಳಲ್ಲಿನ 150ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ತೊಡಗಿಸಿಕೊಂಡು ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಸಯ್ಯದ್ ಅಸ್ಲಾಂ ಅಲಿಯಾಸ್ ಅಸ್ಲಾಂ (40) ಎಂದು ಗುರುತಿಸಲಾಗಿದೆ. ಆಸ್ತಿ ಸಂಬಂಧಿತ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನ ವಿರುದ್ಧ ಬೆಂಗಳೂರು, ಹಾವೇರಿ, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು ಮತ್ತು...
Read More
ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಇಂದು ನಿಧನ ಹೊಂದಿದ್ದಾರೆ. ಹಲವು ಸೂಪರ್‌ಹಿಟ್ ಚಿತ್ರಗಳಲ್ಲಿ ಶಕ್ತಿಯುತ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಈ ಪ್ರತಿಭಾವಂತ ಕಲಾವಿದ, ಕಳೆದ ಕೆಲವು ವರ್ಷಗಳಿಂದ ಥೈರಾಯ್ಡ್ ಕ್ಯಾನ್ಸರ್‌ನೊಂದಿಗೆ ಹೋರಾಟ ನಡೆಸುತ್ತಿದ್ದರು. ಹರೀಶ್...
Read More
ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕುರಿಂದು ಉತ್ಸವ.2ಗಂಟೆಗಳ ತಾಸು ನಡೆದ ವಿಶೇಷ ಸುಡುಮದ್ದು ಪ್ರದರ್ಶನ
ಪುತ್ತೂರು: ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವರ್ಷಂಪ್ರತಿ ಜರುಗುವ ವೈಭವದ ಕುರಿಂದು ಉತ್ಸವ ನ.5ರಂದು ರಾತ್ರಿ ದರ್ಬೆ ವೃತ್ತದಲ್ಲಿ ನಡೆಯಿತು.ಅದರ ಮೊದಲು ದೇವಳದಲ್ಲಿ ಕಟ್ಟೆಪೂಜೆ, ಮಹಾಪೂಜೆ ನಡೆದು ದೇವರು ಹೊರಗಡೆ ಬಂದು ದೇವರ ಕಟ್ಟೆಗೆ ಬಂದು ಬಳಿಕ 2ಗಂಟೆಗಳ ತಾಸು ವಿಶೇಷ ಸುಡುಮದ್ದು ಪ್ರದರ್ಶನ ನಡೆಯಿತು. ಬಳಿಕ ಕಟ್ಟೆಪೂಜೆ...
Read More
ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ ಕಚೇರಿ ಕಳ್ಳತನ ಪ್ರಕರಣ ಬಯಲು- ಇಬ್ಬರು ಆರೋಪಿಗಳ ಬಂಧನ
ವಿಜಯನಗರ:ಹರಪನಹಳ್ಳಿ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅವರ ಕಚೇರಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಹರಪನಹಳ್ಳಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
Read More
ಉಪಿನಂಗಡಿಯಲ್ಲಿ ಹೋಟೆಲ್ ಕಾರ್ಮಿಕನ ದುರ್ಘಟನೆ — ಕಾರಿಡಾರ್‌ನಿಂದ ಬಿದ್ದು ಸ್ಥಳದಲ್ಲೇ ಸಾವು
ಪುತ್ತೂರು: ಉಪಿನಂಗಡಿಯಲ್ಲಿ ನವೆಂಬರ್ 4ರ ಮುಂಜಾನೆ ಸಂಭವಿಸಿದ ದುರ್ಘಟನೆಯಲ್ಲಿ ಹೋಟೆಲ್ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ಮೊದಲ ಮಹಡಿಯ ಕಾರಿಡಾರ್‌ನಿಂದ ಕೆಳಗಿನ ಕಾಲುವೆಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಮೃತರನ್ನು ಬೆಳ್ತಂಗಡಿ ತಾಲೂಕು ಉರ್ವಲ್ ಗ್ರಾಮದ ಬಣಾರಿ ಮನೆಯಲ್ಲಿ ವಾಸವಾಗಿದ್ದ ಗಣೇಶ್ ನಾಯಕ್ (60) ಎಂದು ಗುರುತಿಸಲಾಗಿದೆ.ಲಭ್ಯವಾದ ಮಾಹಿತಿಯ ಪ್ರಕಾರ, ಗಣೇಶ್ ನಾಯಕ್...
Read More

