ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯ ಬಂಧನ. ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್‌ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್‌ಟಿಸಿಯೆಂದು ನಂಬಿಸಿ, ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯಕ್ಕೆ ನೀಡಿ...
Read More
ಮಂಗಳೂರು : ಸಿಸಿಬಿ ಪೊಲೀಸರ ದಾಳಿ — ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಇಬ್ಬರು ಬಂಧನ
ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳ ಮಾರಾಟವನ್ನು ತಡೆಯುವ ನಿಟ್ಟಿನಲ್ಲಿ ಸಿಸಿಬಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 24.57 ಗ್ರಾಂ ಎಂಡಿಎಂಎ (MDMA) ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಅಡ್ಯಾರ್ ನಿವಾಸಿ, ಆಟೋ ಚಾಲಕ ಅಬ್ದುಲ್ ಸಲಾಮ್ (39) ಹಾಗೂ ಉಳ್ಳಾಲ ನಿವಾಸಿ ಮೊಹಮ್ಮದ್...
Read More
ಬಜ್ಪೆ: ಬೀದಿ ನಾಯಿಗಳ ದಾಳಿಗೆ 6 ವರ್ಷದ ಬಾಲಕನಿಗೆ ಗಂಭೀರ ಗಾಯ
ಮಂಗಳೂರು: ಬಜ್ಪೆಯ ಕಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಹಾರ್ದನಗರದಲ್ಲಿ ಬೀದಿ ನಾಯಿಗಳು 6 ವರ್ಷದ ಬಾಲಕನ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಗುರುವಾರ ನಡೆದಿದೆ. ಗಾಯಗೊಂಡ ಬಾಲಕನನ್ನು ಸೋಹಾರ್ದನಗರದ ನಿವಾಸಿ ಮುಹಮ್ಮದ್ ಅಝರ್ ಅವರ ಪುತ್ರ ಅಹಿಲ್ ಎಂದು ಗುರುತಿಸಲಾಗಿದೆ. ಅಹಿಲ್ ಮದರಸಾದಿಂದ ಮನೆಗೆ ವಾಪಸ್ಸು...
Read More
ಮಂಗಳೂರಿನ ಜೈಲ್ ಜಾಮರ್‌ನಿಂದ ಕೋರ್ಟ್‌ನಲ್ಲಿ ಸಿಗ್ನಲ್ ವ್ಯತ್ಯಯ: ವಕೀಲರ ಸಂಘ ಹೈಕೋರ್ಟ್ ಮೊರೆ
ಮಂಗಳೂರು: ವಿಚಾರಣಾಧೀನ ಖೈದಿಗಳನ್ನು ನಿಯಂತ್ರಿಸಲು ಜಿಲ್ಲಾ ಕಾರಾಗೃಹದಲ್ಲಿ ಅಳವಡಿಸಲಾದ ಮೊಬೈಲ್ ಜಾಮರ್ ಈಗ ಕೋರ್ಟ್‌ಗೂ ತೊಂದರೆ ಉಂಟುಮಾಡುತ್ತಿದೆ. ಜಾಮರ್‌ನ ಪರಿಣಾಮದಿಂದ ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿ ಮೊಬೈಲ್ ಸಿಗ್ನಲ್ ಸಮಸ್ಯೆ ಎದುರಿಸುತ್ತಿದ್ದು, ಮಂಗಳೂರು ವಕೀಲರ ಸಂಘ ಈ ಬಗ್ಗೆ ಕರ್ನಾಟಕ ಹೈಕೋರ್ಟ್‌ನ ಮೊರೆ ಹೋಗಿದೆ. ಮಂಗಳೂರು ಕಾರಾಗೃಹದ...
Read More
ಫೋನ್‌ನಲ್ಲಿ ಕೇವಲ ಬ್ಲಾಕ್ ಸಾಲದು, ವರದಿ ಮಾಡಲೇಬೇಕು: TRAI ಎಚ್ಚರಿಕೆ
ದೂರಸಂಪರ್ಕ ಇಲಾಖೆ ಹಾಗೂ TRAI ಜನರನ್ನು ಸ್ಪ್ಯಾಮ್ ಕರೆಗಳು ಹಾಗೂ ಮೆಸೇಜುಗಳಿಂದ ರಕ್ಷಿಸಲು ಹೊಸ ಅಭಿಯಾನ ಆರಂಭಿಸಿದೆ. ಜನರು ಅನಧಿಕೃತವಾಗಿ ಕರೆ ಮಾಡುವ ಅಥವಾ ಮೋಸ ಪ್ರಯತ್ನಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಸಹಕರಿಸಬೇಕೆಂದು TRAI ಮನವಿ ಮಾಡಿದೆ. ಫೋನಿನ ಕಾಲಿಂಗ್ ಆಪ್‌ನಲ್ಲಿ ಕೇವಲ ಬ್ಲಾಕ್ ಮಾಡುವುದು...
Read More
ಕೋಟೆಕಾರ್: ವ್ಯಾಪಾರಸ್ಥರ ಅಕ್ರಮದಿಂದ ಸರ್ವಿಸ್ ರಸ್ತೆ ಅಪಾಯದ ಮಾರ್ಗವಾಗಿ ಮಾರ್ಪಟ್ಟಿದೆ – ಸ್ಥಳೀಯರ ಆಕ್ರೋಶ, ಡಿಸಿಗೆ ಪತ್ರ
ಕೋಟೆಕಾರ್: ಕೋಟೆಕಾರ್ ಕೊರಗಜ್ಜ ಕಟ್ಟೆ ಇಂದ ಸಂಕೋಳಿ ವರೆಗೆ ಇರುವ ಎರಡೂ ಬದಿಯ ಸರ್ವಿಸ್ ರಸ್ತೆಯ ವಿಭಜಕಗಳನ್ನು ಕೆಲವು ವ್ಯಾಪಾರಸ್ಥರು ತಮ್ಮ ಸ್ವಾರ್ಥದ ನಿಮಿತ್ತ ಅವೈಜ್ಞಾನಿಕವಾಗಿ ತೆಗೆದು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರ ಪ್ರಕಾರ, ಈ ಅಕ್ರಮ ಕೃತ್ಯದಿಂದ ಜನಸಾಮಾನ್ಯರ ಜೀವಕ್ಕೆ ಅಪಾಯ ಉಂಟಾಗಿದ್ದು, ಅಲ್ಲದೆ...
Read More
ಯುವ ಉದ್ಯಮಿ ತಿರುವೈಲು ಗುತ್ತು ಅಭಿಷೇಕ್ ಆಳ್ವ ನದಿಗೆ ಹಾರಿ ಆತ್ಮಹತ್ಯೆ
ಮಂಗಳೂರು: ಖ್ಯಾತ ಉದ್ಯಮಿ ತಿರುವೈಲು ಗುತ್ತು ನವೀನ್ ಚಂದ್ರ ಆಳ್ವ ಪುತ್ರ ಯುವ ಉದ್ಯಮಿ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಉದ್ಯಮಿಯನ್ನು ಅಭಿಷೇಕ್ ಎಂದು ತಿಳಿದುಬಂದಿದೆ. ನ.6ರಂದು ಮಧ್ಯಾಹ್ನ ಬಪ್ಪನಾಡು ಸೇತುವೆ ಬಳಿ ಕಾರು ಪತ್ತೆಯಾಗಿದ್ದು ಬಳಿಕ ನಾಪತ್ತೆಯಾಗಿದ್ದರು....
Read More
ಪ್ರೀತಿ ನಿರಾಕರಣೆ ಕೋಪಕ್ಕೆ ಕಾರಣ: ಯಾಮಿನಿ ಹತ್ಯೆ ಆರೋಪಿಯಿಂದ ವಾಟ್ಸಾಪ್ ಗ್ರೂಪ್ ಸೃಷ್ಟಿ ಬಹಿರಂಗ
ಬೆಂಗಳೂರು: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾಲೇಜು ವಿದ್ಯಾರ್ಥಿನಿ ಯಾಮಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣದಲ್ಲಿ ಬಂಧಿತ ಆರೋಪಿ ವಿಘ್ನೇಶ್ ವಿರುದ್ಧ ತನಿಖೆ ಮುಂದುವರಿಸುತ್ತಿರುವ ಶ್ರೀರಾಮಪುರ ಪೊಲೀಸರು ಹೊಸ ಸ್ಫೋಟಕ ಮಾಹಿತಿಯನ್ನು ಪತ್ತೆಹಚ್ಚಿದ್ದಾರೆ. ಪೊಲೀಸರ ತನಿಖೆಯಲ್ಲಿ ಬಹಿರಂಗವಾದ ಮಾಹಿತಿಯ ಪ್ರಕಾರ, ಆರೋಪಿ ವಿಘ್ನೇಶ್ ಜನವರಿಯಲ್ಲಿಯೇ “ಮಿಷನ್ ಯಾಮಿನಿ ಪ್ರಿಯಾ”...
Read More
ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ 6 ಸಚಿವರು, 66 ಶಾಸಕರು, 28 ವಿಧಾನಪರಿಷತ್ ಸದಸ್ಯರು — ಪಟ್ಟಿಯನ್ನು ಪ್ರಕಟಿಸಿದ ಲೋಕಾಯುಕ್ತ
ಬೆಂಗಳೂರು:ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 22(1) ಮತ್ತು (2) ಪ್ರಕಾರ, ಪ್ರತಿ ವರ್ಷ ಜೂನ್ 30ರೊಳಗೆ ಶಾಸಕ ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ ಮತ್ತು ಕುಟುಂಬದ ಸದಸ್ಯರ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸುವುದು ಕಡ್ಡಾಯ. ಆದರೆ 2024–25ನೇ ಸಾಲಿನ ಆಸ್ತಿ ವಿವರವನ್ನು ಸಲ್ಲಿಸದೆ 6 ಮಂದಿ ಸಚಿವರು, 66...
Read More
ಪೆರಿಯಡ್ಕದಲ್ಲಿ ನೈತಿಕ ಪೊಲೀಸ್‌ಗಿರಿ: ಸಹಪಾಠಿಗೆ ಸಾಂತ್ವನ ಹೇಳಲು ಹೋದ ಗಾಯಾಳು ವಿದ್ಯಾರ್ಥಿಗೆ ಹಲ್ಲೆ-ಇಬ್ಬರ ಬಂಧನ
ಪುತ್ತೂರು: ಅನಾರೋಗ್ಯದಿಂದ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದ ಸಹಪಾಠಿ ಹಿಂದೂ ವಿದ್ಯಾರ್ಥಿಯೋರ್ವನನ್ನು ನೋಡಲು ತೆರಳಿದ್ದ ಅನ್ಯ ಕೋಮಿನ ವಿದ್ಯಾರ್ಥಿಗಳಿಗೆ ಅವರದೇ ಕೋಮಿಗೆ ಸೇರಿದ ತಂಡವೊಂದು ಹಲ್ಲೆ ನಡೆಸಿ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ಇಲ್ಲಿನ ಪೆರಿಯಡ್ಕ ಎಂಬಲ್ಲಿ ಗುರುವಾರದಂದು ನಡೆದಿದೆ. ಉಪ್ಪಿನಂಗಡಿಯ ಕಾಲೇಜೊಂದರಲ್ಲಿ ಕಲಿಯುತ್ತಿರುವ ಪೆರಿಯಡ್ಕ ಮೂಲದ ವಿದ್ಯಾರ್ಥಿಯೋರ್ವನ ಕಾಲು,...
Read More

