ವಿಟ್ಲದಲ್ಲಿ ಚರಂಡಿಯಿಂದ ವ್ಯಕ್ತಿಯೊಬ್ಬರ ಶವ ಪತ್ತೆ

ವಿಟ್ಲ: ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ವಿಟ್ಲ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗುವ ಅಡ್ಡರಸ್ತೆಯಲ್ಲಿ ನಡೆದಿದೆ.
ವಿಟ್ಲ ಕಸಬಾ ಗ್ರಾಮದ ಕಾಶಿಮಠ ನಿವಾಸಿ ಮಂಜುನಾಥ ಮೃತಪಟ್ಟ ವ್ಯಕ್ತಿ.ಇನ್ನು ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?