ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಬಳಕೆ ಪ್ರಕರಣದಲ್ಲಿ – ಕೆಮಿಕಲ್ ಉದ್ಯಮಿಯ ಬಂಧನ

ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಕೆಮಿಕಲ್ ಉದ್ಯಮಿಯೊಬ್ಬರನ್ನು ಎಸ್ ಐಟಿ ಬಂಧಿಸ್ದೆ.
ದೆಹಲಿ ಮೂಲದ ರಾಸಾಯನಿಕ ಉದ್ಯಮಿ ಅಜಯ್ ಕುಮಾರ್ ಸುಗಂಧ ಬಂಧಿತ ಆರೋಪಿ. ತಿರುಪತಿ ಲಡ್ಡುವಿಗೆ ತುಪ್ಪದ ಬದಲಾಗಿ ನಕಲಿ ತುಪ್ಪ ತಯಾರಿಕೆಗೆ ರಾಸಾಯನಿಕಗಳನ್ನು ಪೂರೈಸಿದ್ದ ಕಾರಣಕ್ಕೆ ಅಜಯ್ ಕುಮಾರ್ ಬಂಧನವಾಗಿದೆ.

ತಿರುಪತಿ ಲಡ್ಡುಗೆ ಕಲಬೆರಿಕೆ ಬೆರೆಸಿದ ಪ್ರಕರಣದಲ್ಲಿ ಅಜಯ್ ಕುಮಾರ್ 16ನೇ ಆರೋಪಿಯಾಗಿದ್ದು, ಎಸ್ ಐಟಿ ತನಿಖಾ ತಂಡ ಬಂಧಿಸಿದೆ. ಅಜಯ್ ಕುಮಾರ್ ಬೊಲೆಬಾಬಾ ಡೈರಿ ನಿರ್ದೇಶಕರಾದ ಪೋಮಿಲ್ ಜೈನ್ ಹಾಗೂ ವಿಪಿನ್ ಜೈನ್ ಅವರೊಂದಿಗೆ ಹಲವಾರು ವರ್ಷಗಳ ಕಾಲ ಕೆಲಸ ಮಾಡಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?