ಬೆಳಗಾವಿ: ಮುಂಬರುವ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನವನ್ನು ಕಳೆದ ಬಾರಿಯಂತೆ ಅಚ್ಚುಕಟ್ಟಾಗಿ, ಶಿಸ್ತಿನಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಬುಧವಾರ ನಡೆದ ಚಳಿಗಾಲದ ಅಧಿವೇಶನ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿವೇಶನದ ಯಶಸ್ವೀ...
Read More
ಪುತ್ತೂರಿನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ 150ನೇ ಜನ್ಮದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಪಾದಯಾತ್ರೆ
ಪುತ್ತೂರು: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ ದಕ್ಷಿಣ ಕನ್ನಡ, ಮೇರಾ ಯುವ ಭಾರತ್ ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ, ರೆಡ್‌ಕ್ರಾಸ್, ಸೈಟ್ ಮತ್ತು ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ಮತ್ತು...
Read More
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಶಾಸಕ ರಾಜು ಕಾಗೆ ಆಗ್ರಹ
ಬೆಳಗಾವಿ: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿಸಲು ಶಾಸಕ ರಾಜು ಕಾಗೆ ರಾಷ್ಟ್ರಪತಿ, ಪ್ರಧಾನಿ ಮತ್ತು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ. ಬೆಳಗಾವಿ ಸೇರಿದಂತೆ 15 ಜಿಲ್ಲೆಗಳನ್ನೊಳಗೊಂಡ ಹೊಸ ರಾಜ್ಯ ರಚನೆಗೆ ಆಗ್ರಹ ವ್ಯಕ್ತಪಡಿಸಿರುವ ಅವರು, ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ನಿರಂತರ ಅನ್ಯಾಯ ಮತ್ತು ಮಲತಾಯಿ...
Read More
ಭಾರತ ದೇಶದ ವಿಭಿನ್ನ ವೈಭವವನ್ನು ಪರಿಚಯಿಸುವ ಆಳ್ವಾಸ್ ನುಡಿಸಿರಿ ವಿರಾಸತ್ ಜಾತಿ, ಧರ್ಮ ಮೀರಿ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಿರೀಕ್ಷೆಗೂ ಮೀರಿ ಜನಸಂಖ್ಯೆ ಬರುವ ಸಾಧ್ಯತೆ ಇದೆ-ಪುತ್ತೂರು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ
ಪುತ್ತೂರು: ಭಾರತ ದೇಶದ ವಿಭಿನ್ನ ವೈಭವವನ್ನು ಪರಿಚಯಿಸುವ ಆಳ್ವಾಸ್ ನುಡಿಸಿರಿ ವಿರಾಸತ್‌ನಿಂದ ನ.16ಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವಕ್ಕೆ ನಿರೀಕ್ಷೆಗೂ ಮೀರಿ ಜನಸಾಗರ ಆಗುವ ಸಾಧ್ಯತೆ ಇದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವರ ಅಭಿಮಾನಿ, ಪುತ್ತೂರು...
Read More
ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಕೇಸ್: ಬಿಹಾರ ಮೂಲದ ಆರೋಪಿ ಅರೆಸ್ಟ್
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ-ನಿರ್ದೇಶಕ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಫೋನ್ ಹ್ಯಾಕ್ ಮಾಡಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ವಂಚಕನನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ವಿಕಾಸ್ ಕುಮಾರ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು...
Read More
ಶ್ರೀನಿವಾಸ ಕಲ್ಯಾಣ,ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರದ ಪ್ರಮುಖರ ಸಭೆ…..
ನವಂಬರ್ ತಿಂಗಳ 29 ಮತ್ತು 30 ನೇ ತಾರೀಕಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರ ಮಹಿಳೆಯರ ವಿಶೇಷ ಸಭೆ ಸುಭದ್ರ ಕಲಾ ಮಂದಿರದಲ್ಲಿ ನಡೆಯಿತು. ಈ ಸಭೆಯಲ್ಲಿ ಬೂತ್...
Read More
ಉತ್ತರ ಕನ್ನಡದಲ್ಲಿ ಹೈ ಅಲರ್ಟ್: ನೌಕಾನೆಲೆ, ಅಣುಸ್ಥಾವರಗಳಲ್ಲಿ ಬಿಗಿ ಭದ್ರತೆ
ಕಾರವಾರ, ನವೆಂಬರ್ 12: ದೆಹಲಿಯಲ್ಲಿ ನಡೆದ ಕಾರು ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ದೇಶದಾದ್ಯಂತ ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ತುರ್ತು ಹೈ ಅಲರ್ಟ್ ಘೋಷಿಸಲಾಗಿದೆ. ಕೈಗಾ ಅಣು ವಿದ್ಯುತ್ ಸ್ಥಾವರ, ಕಾರವಾರದ ಸೀಬರ್ಡ್ ನೌಕಾನೆಲೆ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಗೆ...
Read More
ಕಾರು-ಆಕ್ಟೀವಾ ಡಿಕ್ಕಿ: ಸವಾರ ಗಂಭಿರ ಗಾಯ
ಪುತ್ತೂರು: ಕಾರು ಮತ್ತು ಅಕ್ಟೀವಾ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಅಸ್ಪತ್ರೆಗೆ ದಾಖಲಾದ ಘಟನೆ ಮಂಗಳವಾರ ಸಂಜೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಪೋಳ್ಯ ಎಂಬಲ್ಲಿ ನಡೆದಿದೆ.ಸ್ಕೂಟರ್ ಸವಾರ ಪುತ್ತೂರು ನಗರದ ಸಾಮೆತ್ತಡ್ಕ ನಿವಾಸಿ ಕೃಷ್ಣಪ್ಪ ನಾಯ್ಕ ಎಂಬವರ...
Read More
ಗಾಂಜಾ ಸೇವನೆ ಪ್ರಕರಣ: ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು..!
ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಎಕ್ಕೂರು ಮೈದಾನ ಬಳಿ ಮತ್ತು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಎಕ್ಕೂರಿನಲ್ಲಿ ಹರಿಪ್ರಸಾದ್...
Read More
ಮಹಾರಾಷ್ಟ್ರ ಸೈಬರ್ ಇಲಾಖೆ ₹58 ಕೋಟಿ ‘ಡಿಜಿಟಲ್ ಬಂಧನ’ ವಂಚನೆ ಪ್ರಕರಣದಲ್ಲಿ ಅಂತರರಾಷ್ಟ್ರೀಯ ಜಾಲ ಬಯಲು
ಮುಂಬೈ: ₹58 ಕೋಟಿಯ ಡಿಜಿಟಲ್ ಬಂಧನ ವಂಚನೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಮಹಾರಾಷ್ಟ್ರ ಸೈಬರ್ ಇಲಾಖೆ ಹಾಂಗ್ ಕಾಂಗ್, ಚೀನಾ ಮತ್ತು ಇಂಡೋನೇಷ್ಯಾ ಸೇರಿದಂತೆ ಅನೇಕ ದೇಶಗಳ ಸಂಪರ್ಕ ಹೊಂದಿದ ಅಂತರರಾಷ್ಟ್ರೀಯ ಜಾಲವನ್ನು ಪತ್ತೆಹಚ್ಚಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಈ ಪ್ರಕರಣವು ಭಾರತದ ಅತಿ ದೊಡ್ಡ...
Read More

