ಗಾಂಜಾ ಸೇವನೆ ಪ್ರಕರಣ: ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು..!

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಎಕ್ಕೂರು ಮೈದಾನ ಬಳಿ ಮತ್ತು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಎಕ್ಕೂರಿನಲ್ಲಿ ಹರಿಪ್ರಸಾದ್ ನನ್ನು ಹಾಗೂ ಪಡೀಲ್ ನಲ್ಲಿ ಮುಹಮ್ಮದ್ ಶಾರೂಕ್ ನನ್ನು ಬಂಧಿಸಲಾಗಿದೆ.ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!