ದೆಹಲಿ : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮುನ್ನೆಲೆಗೆ ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದೆ ಎಂದು ಮೂಲಗಳು ತಿಳಿಸಿವೆ.ಸಿಎಂ ಸಿದ್ದರಾಮಯ್ಯ ಇಂದು ದೆಹಲಿ ಪ್ರವಾಸದಲ್ಲಿರುವ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ.ಬಳಿಕ ಮಾತನಾಡಿದ ಅವರು ರಾಹುಲ್ ಗಾಂಧಿ...
Read More
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ನ.16ರಿಂದ ಚಂಪಾಷಷ್ಠಿ ಜಾತ್ರಾ ಮಹೋತ್ಸವ; ಸರ್ಪಸಂಸ್ಕಾರ ಸೇವೆ ತಾತ್ಕಾಲಿಕ ಇಲ್ಲ
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನ. 16ರಿಂದ ಡಿ. 2ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನ.14ರಿಂದ ಡಿ.2ರ ತನಕ ಸರ್ಪಸಂಸ್ಕಾರ ಸೇವೆ ನೆರವೇರುವುದಿಲ್ಲ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ. ನ. 15ರಂದು ಶನಿವಾರ ಏಕಾದಶಿ ಹಾಗೂ ಮೂಲಮೃತ್ತಿಕಾ...
Read More
ಪುತ್ತೂರಿನಲ್ಲಿ ನ.19ಕ್ಕೆ ಅಟಲ್ ವಿರಾಸತ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆದ ಸಭೆ
ಪುತ್ತೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಅವರ ಜನ್ಮಶತಾಬಿಯ ಅಂಗವಾಗಿ ನ.19 ರಂದು ಪುತ್ತೂರಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಅಟಲ್ ವಿರಾಸತ್ ಕಾರ್ಯಕ್ರಮದ ಹಿನ್ನಲೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾ ಮಂದಿರದಲ್ಲಿ ಪೂರ್ವ ಸಿದ್ಧತಾ...
Read More
ಪಣಂಬೂರಿನಲ್ಲಿ ಸರಣಿ ಅಪಘಾತ: ಮೂವರು ಸ್ಥಳದಲ್ಲೇ ಮೃತರು
ಮಂಗಳೂರು, ನ. 15; ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ...
Read More
ಬಿ.ಸಿ.ರೋಡ್ ಎನ್‌ಜಿ ಸರ್ಕಲ್‌ನಲ್ಲಿ ಭೀಕರ ಅಪಘಾತ: ಮೂವರ ಸಾವು, ಆರು ಮಂದಿಗೆ ಗಂಭೀರ ಗಾಯ
ಬಿ.ಸಿ.ರೋಡಿನ ಸರ್ಕಲ್‌ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು ಆರು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಪೀಣ್ಯ ನಿವಾಸಿಗಳಾದ (64), ರಮ್ಯ (23) ಹಾಗೂ ನಂಜಮ್ಮ (75) ಸಾವನ್ನಪ್ಪಿದವರಾಗಿದ್ದಾರೆ. ಉಳಿದಂತೆ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ...
Read More
ನಡುರಸ್ತೆಯಲ್ಲಿ ಮಾಲೀಕನಿಗೆ ಚಾಕುವಿನಿಂದ ಇರಿದು ಚಿನ್ನ ದೋಚಿ ಪರಾರಿ
ಬೆಂಗಳೂರು: ಕೆಲಸ ಕೊಟ್ಟ ಮಾಲೀಕ ದೇವರಂತೆ ಎನ್ನುವ ಮಾತಿದೆ. ಆದರೆ ಇಲ್ಲಿ ಚಿನ್ನದಾಸೆಗೆ ಮಾಲೀಕನಿಗೆ ಚಾಕುವಿನಿಂದ ಇರಿದು ನಡುರಸ್ತೆಯಲ್ಲಿ ಚಿನ್ನದ ಚೈನ್ ದೋಚಿಕೊಂಡು ಪರಾರಿಯಾಗಿರುವ ಘಟನೆ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸೂಲಿಕೆರೆ ಬಳಿ ನಡೆದಿದೆ. ಕಡಿಮೆ ಬೆಲೆಗೆ ನಿವೇಶನಗಳು ಮಾರಾಟಕ್ಕಿದ್ದು, ಅವುಗಳನ್ನು ತೋರಿಸುವುದಾಗಿ ಕಾರ್ಖಾನೆ ಮಾಲೀಕನನ್ನು...
Read More
ಕರ್ನಾಟಕ ಸರ್ಕಾರ 2026ರ ಸಾರ್ವತ್ರಿಕ ರಜೆ ಪಟ್ಟಿಯನ್ನು ಬಿಡುಗಡೆ
ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರ್ವತ್ರಿಕ ರಜಾ ಪಟ್ಟಿಗೆ ಒಪ್ಪಿಗೆ ಸೂಚಿಸಲಾಗಿದೆ. ಆ ಮೂಲಕ ಮುಂದಿನ ವರ್ಷ ಶಾಲೆಗಳಿಗೆ, ಸರ್ಕಾರಿ ಕಚೇರಿಗಳಿಗೆ, ಸಂಸ್ಥೆಗಳಿಗೆ ಈ ರಜೆಗಳು ಅನ್ವಯವಾಗಲಿವೆ. ಕರ್ನಾಟಕ ಸರ್ಕಾರ 2026ನೇ ಸಾಲಿನ ಸರ್ಕಾರಿ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಷ್ಟ್ರೀಯ...
Read More

