ಪುತ್ತೂರಿನಲ್ಲಿ ನ.19ಕ್ಕೆ ಅಟಲ್ ವಿರಾಸತ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆದ ಸಭೆ

ಪುತ್ತೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ
ಅವರ ಜನ್ಮಶತಾಬಿಯ ಅಂಗವಾಗಿ ನ.19 ರಂದು ಪುತ್ತೂರಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಅಟಲ್ ವಿರಾಸತ್ ಕಾರ್ಯಕ್ರಮದ ಹಿನ್ನಲೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾ ಮಂದಿರದಲ್ಲಿ ಪೂರ್ವ ಸಿದ್ಧತಾ ಸಭೆಯು ನ.15 ರಂದು ನಡೆಯಿತು.ಸಭೆಯಲ್ಲಿ ಕಾರ್ಯಕ್ರಮದ ಒಟ್ಟು ರೂಪುರೇಷೆಯನ್ನು ತಿಳಿಸಲಾಯಿತು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಪುತ್ತೂರು,ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರು, ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು, ಬಿಜೆಪಿ ಮುಖಂಡ ಗೋಪಾಲಕೃಷ್ಣ ಹೇರಳೆ,ಸಹಿತ ಜಿಲ್ಲಾ ಮಟ್ಟದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?