ಕರ್ನಾಟಕ ಕ್ಯಾಬಿನೆಟ್ ಪುನರ್‍ರಚನೆಗೆ ರಾಹುಲ್ ಗಾಂಧಿ ಒಪ್ಪಿಗೆ

ದೆಹಲಿ : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮುನ್ನೆಲೆಗೆ ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಸಿಎಂ ಸಿದ್ದರಾಮಯ್ಯ ಇಂದು ದೆಹಲಿ ಪ್ರವಾಸದಲ್ಲಿರುವ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ.ಬಳಿಕ ಮಾತನಾಡಿದ ಅವರು ರಾಹುಲ್ ಗಾಂಧಿ ಸಚಿವ ಸಂಪುಟ ಪುನಾರಚನೆಗೆ ಒಪ್ಪಿಗೆ ನೀಡಿದ್ದಾರೆ ಎಂದು ಮಾಹಿತಿ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಚರ್ಚಿಸಿ ಸಂಪುಟ ಪುನಾರಚನೆ ಮಾಡಿ ಎಂದು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?