ಧರ್ಮಸ್ಥಳದ ಸುತ್ತಮುತ್ತಲಿನ ಕಾಡಿನಲ್ಲಿ ನೂರಾರು ಶವಗಳನ್ನುಹುತಿಟ್ಟಿದ್ದಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತಗಾರರ ಆರೋಪ ಮಾಡಲಾಗಿತ್ತು. ಈ ಪ್ರಕರಣ ಇದೀಗ ತನಿಖೆಯ ಹಂತದಲ್ಲಿದೆ. ಇದರ ನಡುವೆ ಕ್ಷೇತ್ರದ ವಿರುದ್ಧ ಅಪಪ್ರಚಾರ ಖಂಡಿಸಿ ಮುಸ್ಲಿಮರಿಂದ ಪಾದಯಾತ್ರೆ ನಡೆಸಲಾಗಿದೆ.ಪಾದಯಾತ್ರೆ ನಡೆಸಿ ಧರ್ಮಸ್ಥಳದ ಪರ ತಮ್ಮ ಬಲ ಪ್ರದರ್ಶನ ಮಾಡಿದ್ದರು. ಇದೀಗ...
Read More
ಮಂಗಳೂರು: ವಾಟ್ಸಾಪ್ ಷೇರು ಹೂಡಿಕೆ ಮೋಸ – ವ್ಯಕ್ತಿಗೆ 2.7 ಕೋಟಿ ರೂ. ವಂಚನೆ
ಮಂಗಳೂರು : ವಾಟ್ಸಾಪ್ ಮೂಲಕ ನಡೆಸಲಾದ ಷೇರು ಮಾರುಕಟ್ಟೆ ಹೂಡಿಕೆ ಹಗರಣದ ಮೂಲಕ ತನಗೆ 2.7 ಕೋಟಿ ರೂ. ವಂಚನೆ ಮಾಡಲಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಮಂಗಳೂರು ಸಿಇಎನ್ ಠಾಣೆಗೆ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಅಕ್ಟೋಬರ್ 15 ರಂದು, ದೂರುದಾರರ ಒಪ್ಪಿಗೆಯಿಲ್ಲದೆ “F1 HDFC ಸೆಕ್ಯುರಿಟೀಸ್”...
Read More
ಛತ್ತೀಸ್‌ಗಢ ಸುಕ್ಮಾ ಎನ್‌ಕೌಂಟರ್: ಭದ್ರತಾ ಪಡೆಗಳಿಂದ ಒಬ್ಬ ನಕ್ಸಲ್ ನ ಹತ್ಯೆ
ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಎರ್ರಾಬೋರ್ ಪೊಲೀಸ್‌ಸ್ಟೇಷನ್ ವ್ಯಾಪ್ತಿಯ ಅರಣ್ಯ ಪ್ರದೇಶದ ಬೆಟ್ಟದಲ್ಲಿ ಮಾವೋವಾದಿಗಳ ಹಾಜರಾತಿ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಸಂಯುಕ್ತ ತಂಡವು ಆಪರೇಶನ್ ನಡೆಸುತ್ತಿದ್ದ ವೇಳೆ ಗುಂಡಿನ...
Read More
ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಪುತ್ತೂರಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಮಂಗಳೂರು,ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ (ರಿ.) ಪುತ್ತೂರುಇವರ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮಂಗಳೂರುಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇವರುಗಳ ಸಹಯೋಗದೊಂದಿಗೆಹಿರಿಯ ನಾಗರಿಕರ ದಿನಾಚರಣೆ” ಯ...
Read More
ಶ್ರೀ ಉಮಾಮಹೇಶ್ವರ ದೇವಸ್ಥಾನದ ಬಳಿ ಹೈ ಮಾಸ್ಕ್ ಲೈಟ್ ಉದ್ಘಾಟನೆ…
ಉಮಾಮೇಶ್ವರ ದೇವಸ್ಥಾನದ ಕ್ರೀಡಾಂಗಣದಲ್ಲಿ ಸುಮಾರು 1,50,000 ವೆಚ್ಚದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರು ಹಾಗೂ 17ನೇ ವಾರ್ಡಿನ ಸದಸ್ಯರೂ ಆದ ಶ್ರೀಯುತ ಕರುಣಾಕರ ನಾಯ್ತೊಟ್ಟು ಇವರು ಪಂಚಾಯತ್ ಅಭಿವೃದ್ಧಿ ವತಿಯಿಂದ ನೀಡುತ್ತಾರೆ.ಇದರ ಉದ್ಘಾಟನೆಯನ್ನು ನಿವೃತ್ತ ಕ್ಯಾಪ್ಟನ್ ದಾಸಪ್ಪ ಪೂಜಾರಿ ನೆಕ್ಕಿಲಾರು ಇವರು ನೆರವೇರಿಸುತ್ತಾರೆ. ಈ ಸಂದರ್ಭದಲ್ಲಿ ಶ್ರೀ...
Read More
ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ
ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಮೂವರನ್ನು ಬಂಧಿಸಿರುವ ಘಟನೆ ನ .15ರಂದು ಸಂಜೆ 5 ಗಂಟೆಯ ವೇಳೆ ಮೂಡಬಿದ್ರೆ ತಾಲೂಕು ಹೊಸ್ಮರು-ನೆಲ್ಲಿಕಾರು ಪ್ರದೇಶದಲ್ಲಿ ನಡೆದಿದೆ.ಖಚಿತ ಮಾಹಿತಿಯ ಆಧಾರದ ಮೇಲೆ ನಡೆದ ಕಾರ್ಯಾಚರಣೆಯಲ್ಲಿ ಟಾಟಾ ಏಸ್ ಕಂಟೇನರ್ ವಾಹನದಲ್ಲಿ ಮೂರು ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮನ್ಸೂರ್...
Read More
18 ಅಡಿ ಎತ್ತರದಿಂದ ಬಿದ್ದ ಪೈಂಟರ್ ಚಿಕಿತ್ಸೆ ಫಲಿಸದೆ ಮೃತಪಟ್ಟರು
ಬೆಳ್ತಂಗಡಿ: ಸುಮಾರು 18 ಅಡಿ ಎತ್ತರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಪೈಂಟರ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.ಉಜಿರೆಯ ರೆಂಜಾಳ ನಿವಾಸಿ ಪ್ರಮೋದ್ ಗೌಡ (37) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪೈಂಟಿಂಗ್ ಕೆಲಸ ಮಾಡುತ್ತಿದ್ದ ಪ್ರಮೋದ್ ಗೌಡ ಒಂದು ತಿಂಗಳ ಹಿಂದೆ ಎತ್ತರದಿಂದ ಬಿದ್ದು ಬೆನ್ನು ಮೂಳೆಯ ಮುರಿತಕ್ಕೆ ಒಳಗಾಗಿ ಮಂಗಳೂರಿನ...
Read More

