ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಪುತ್ತೂರಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ
ಮಂಗಳೂರು
,ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ (ರಿ.) ಪುತ್ತೂರು
ಇವರ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮಂಗಳೂರು
ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇವರುಗಳ ಸಹಯೋಗದೊಂದಿಗೆ
ಹಿರಿಯ ನಾಗರಿಕರ ದಿನಾಚರಣೆ” ಯ ಅಂಗವಾಗಿ ಕಾನೂನು ಮಾಹಿತಿ
ಕಾರ್ಯಕ್ರಮ ಮನೀಷಾ ಸಭಾಂಗಣ, ಪುತ್ತೂರು, ಇಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಹಿರಿಯ ವಕೀಲರಾದ ಶ್ರೀ ಪಿ ಕೆ ಸತೀಶನ್ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಚಂದ್ರಾವತಿ ಟಿ ಪ್ಯಾನಲ್ ವಕೀಲರು ಮಾತನಾಡಿದರು, ಶ್ರೀ ಮೊಹಮ್ಮದ್ ರಫೀಕ್, ಅಧ್ಯಕ್ಷರು, ಶಿಕ್ಷಣ ಸಂಪನ್ಮೂಲ ಕೇಂದ್ರ, ಪುತ್ತೂರು ಕಾರ್ಯಕ್ರಮಕ್ಕೆ ಶುಭ ಕೋರಿದರು. ಶ್ರೀಮತಿ ಕವಿತಾ ಸಹಾಯಕ ಅಭಿಯೋಜಕರು ಪುತ್ತೂರು ಅಧ್ಯಕ್ಷತೆ ವಹಿಸಿದ್ದು ಕಾರ್ಯಕ್ರಮಕ್ಕೆ ಶುಭ ಕೋರಿದರು.

ರೋಟರಿ ಕ್ಲಬ್ ಪುತ್ತೂರು ಸಿಟಿ. ಅಧ್ಯಕ್ಷರಾದ
ಶ್ರೀ ಪಿ. ಉಲ್ಲಾಸ್ ಪೈ ಸ್ವಾಗತಿಸಿ, ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯರಾದ ರಾಜೇಶ್ವರಿ ವಕೀಲರು ವಂದಿಸಿದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ವತ್ಸಲ ನಾಯಕ್ ಸಹಕರಿಸಿದರು.
ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ರಿ, ಮಂಗಳೂರು
ಕಾರ್ಯದರ್ಶಿ
ಹಾಗೂ ತಾ.ಕಾ.ಸೇ. ಸಮಿತಿ ಪುತ್ತೂರು ಪ್ಯಾರಾ ಲೀಗಲ್ ವಾಲಂಟಿಯರ್ ಶ್ರೀಮತಿ ನಯನ ರೈ ಕಾರ್ಯಕ್ರಮ ನಿರೂಪಿಸಿದರು.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?