November 25, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ರಾಜಸ್ಥಾನದಲ್ಲಿ ನಡೆಯುವ ಹುಡುಗರ ಮತ್ತು ಹುಡುಗಿಯರ 49ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್ಶಿಪ್ ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ .ಬಾಲಕರ ಮತ್ತು ಬಾಲಕಿಯರ 49ನೇ ಜೂನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ 2025 ರ ಡಿಸೆಂಬರ್ 16 ರಿಂದ 21 ರವರೆಗೆ ರಾಜಸ್ಥಾನದ ಜುನ್ಜುನುವಿನ ಪಿಲಾನಿಯಲ್ಲಿ ನಡೆಯಲಿದೆ .

\ಅಂತೋನಿ ಜೋಸೆಫ್ಪ್ರಧಾನ ಕಾರ್ಯದರ್ಶಿಕರ್ನಾಟಕ ವಾಲಿಬಾಲ್ ಎಸೋಸಿಯೇಷನ್ ಪುತ್ತೂರು :ರಾಜಸ್ಥಾನದಲ್ಲಿ ನಡೆಯುವ ಹುಡುಗರ ಮತ್ತು ಹುಡುಗಿಯರ 49ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್ಶಿಪ್ ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ .ಬಾಲಕರ ಮತ್ತು ಬಾಲಕಿಯರ 49ನೇ ಜೂನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ 2025 ರ ಡಿಸೆಂಬರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ನೂತನ ಅಧ್ಯಕ್ಷರ ನೇಮಕ

ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಭಾರತೀಯ ವಕೀಲರ ಪರಿಷತ್ತು ಆದೇಶ ಹೊರಡಿಸಿದೆ. ಧಾರವಾಡ ಹೈಕೋರ್ಟ್‌ನ ಹಿರಿಯ ವಕೀಲರಾದ ಕಾಮರಡ್ಡಿ ವೆಂಕರಡ್ಡಿ ದೇವರಡ್ಡಿ ಅವರನ್ನು ನೂತನ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಭಾರತೀಯ ವಕೀಲರ ಪರಿಷತ್ತಿನ ಶ್ರೀಮಂತೋ ಸೆನ್ ಅವರು ಈ ನೇಮಕ ಮಾಡಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ: ಅಧಿಕಾರಿಗಳಿಗೆ ಶಾಕ್

ರಾಜ್ಯದಲ್ಲಿ 11 ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ  ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.  ಬೆಂಗಳೂರು ಆರ್ ಟಿ ಓ ವ್ಯವಸ್ಥಾಪಕ ನಿರ್ದೇಶಕ ಕುಮಾರಸ್ವಾಮಿ, ಮಂಡ್ಯ ನಗರಪಾಲಿಕೆ ಚೀಫ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಸ್ವಾಮಿ, ಬೀದರ್ ನ ಇಂಜಿನಿಯರ್ ಪ್ರೇಮ್ ಸಿಂಗ್, ಕೃಷ್ಣ ಮೇಲ್ದಂಡೆ ಯೋಜನೆಯ ಇಂಜಿನಿಯರ್,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು : ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಗರದ ಮಧ್ಯಭಾಗದ ಪ್ರಮುಖ ರಸ್ತೆಯಲ್ಲಿದ್ದ ಬೃಹತ್ ಹೊಂಡವೊಂದನ್ನು ಸ್ವತಃ ತಮ್ಮ ಖರ್ಚಿನಲ್ಲಿ ಸಾಮಗ್ರಿ ತರಿಸಿ, ತಾವೇ ಕಾಂಕ್ರೀಟ್ ಕಲಸಿ ಮುಚ್ಚುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ.

ಪುತ್ತೂರು : ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಗರದ ಮಧ್ಯಭಾಗದ ಪ್ರಮುಖ ರಸ್ತೆಯಲ್ಲಿದ್ದ ಬೃಹತ್ ಹೊಂಡವೊಂದನ್ನು ಸ್ವತಃ ತಮ್ಮ ಖರ್ಚಿನಲ್ಲಿ ಸಾಮಗ್ರಿ ತರಿಸಿ, ತಾವೇ ಕಾಂಕ್ರೀಟ್ ಕಲಸಿ ಮುಚ್ಚುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ. ಕೂರ್ನಡ್ಕದ ರಸ್ತೆ ಗುಂಡಿಯನ್ನು ಮುಚ್ಚುವಂತೆ 3 ತಿಂಗಳ ಹಿಂದೆ ಮಧ್ಯರಾತ್ರಿ ದಿಢೀರಣೆ ಪ್ರತಿಭಟನೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೂಡಬಿದರೆ : ಯುವಕನಿಗೆ ಚೂರಿ ಇರಿತ ಪ್ರಕರಣ ,ನಾಲ್ವರ ಬಂಧನ.

ಎಡಪದವು ಬಳಿ ಯುವಕನ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜಪೆ ಪೋಲಿಸರು ನಾಲ್ವರನ್ನು ಬಂಧಿಸಿದ್ದಾರೆ . ಬಂಧಿತರನ್ನು ಬಂದರಿನ ನಿವಾಸಿ ಸಿನಾನ್, ವೇಣೂರು ನಿವಾಸಿ ಇರ್ಷಾದ್ ಹಾಗೂ ಅಕ್ರಮ್ ,ಸಾಧಿಕ್ ಎಂದು ತಿಳಿದುಬಂದಿದೆ.ಸಿನಾನ್ ರೌಡಿಶೀಟರ್ ಆಗಿದ್ದು ಅನೇಕ ಅಪರಾಧದಲ್ಲಿ ಭಾಗಿಯಾಗಿದ್ದನು,ಇರ್ಷಾದ್ ಬೆಂಗಳೂರಿನಲ್ಲಿ ಬೈಕ್ ಕಳವು ಪ್ರಕರಣದಲ್ಲಿ ಬಂಧಿಸಿದ್ದು...
Read More