ಪುತ್ತೂರು : ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಗರದ ಮಧ್ಯಭಾಗದ ಪ್ರಮುಖ ರಸ್ತೆಯಲ್ಲಿದ್ದ ಬೃಹತ್ ಹೊಂಡವೊಂದನ್ನು ಸ್ವತಃ ತಮ್ಮ ಖರ್ಚಿನಲ್ಲಿ ಸಾಮಗ್ರಿ ತರಿಸಿ, ತಾವೇ ಕಾಂಕ್ರೀಟ್ ಕಲಸಿ ಮುಚ್ಚುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ.

ಪುತ್ತೂರು : ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಗರದ ಮಧ್ಯಭಾಗದ ಪ್ರಮುಖ ರಸ್ತೆಯಲ್ಲಿದ್ದ ಬೃಹತ್ ಹೊಂಡವೊಂದನ್ನು ಸ್ವತಃ ತಮ್ಮ ಖರ್ಚಿನಲ್ಲಿ ಸಾಮಗ್ರಿ ತರಿಸಿ, ತಾವೇ ಕಾಂಕ್ರೀಟ್ ಕಲಸಿ ಮುಚ್ಚುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ.

ಕೂರ್ನಡ್ಕದ ರಸ್ತೆ ಗುಂಡಿಯನ್ನು ಮುಚ್ಚುವಂತೆ 3 ತಿಂಗಳ ಹಿಂದೆ ಮಧ್ಯರಾತ್ರಿ ದಿಢೀರಣೆ ಪ್ರತಿಭಟನೆ ಮತ್ತು ಹಲವಾರು ಬಾರಿ ಪುತ್ತೂರು ನಗರ ಸಭೆಗೆ ಹಾಗೂ ,ಸ್ಥಳೀಯ ಕೌನ್ಸಿಲರ್ ಜನಪ್ರತಿನಿದಿಗಳಿಗೆ ಮನವಿ ಕೊಟ್ಟು ಏನೂ ಪ್ರಯೋಜನವಾಗದಿದ್ದಾಗ ಕೊನೆಗೆ ಕೂರ್ನಡ್ಕದ ಸಾಮಾಜಿಕ ಕಾರ್ಯಕರ್ತರಾದ ಹಕೀಮ್ ಕೂರ್ನಡ್ಕ ಸಿರಾಜ್ ಎ. ಕೆ ಮತ್ತು ಯಹಿಯ kh.ಕೂರ್ನಡ್ಕ ಕಾಂಕ್ರೀಟೀಕರಣ ಮಾಡಿ ಗುಂಡಿಯನ್ನು ಮುಚ್ಚಿದರು.

ಸಾರ್ವಜನಿಕ ಹಿತದೃಷ್ಟಿಯಿಂದ ಮಾಡಿದ ಈ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಇವರು ಮಾಡಿದ ಕೆಲಸಕ್ಕೆ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!