November 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗ್ರಾಮಾಂತರ, ನಗರ ಭಾಗವನ್ನು ಒಂದು ಮಾಡಿಕೊಟ್ಟರೆ ನಾನು ನಾಳೆಯೇ ಜವಾಬ್ದಾರಿ ತೆಗೆದುಕೊಂಡು ಯಾರೇ ಅಭ್ಯರ್ಥಿ ಆಗಲಿ ಪುತ್ತೂರಿನಲ್ಲಿ ಬಿಜೆಪಿಯನ್ನು ಗೆಲ್ಲಿಸಿ ತೋರಿಸುತ್ತೇನೆ- ಹಿಂದೂ ಮುಖಂಡ ಅರುಣ್‌ ಕುಮಾರ್ ಪುತ್ತಿಲ.

ಗ್ರಾಮಾಂತರ, ನಗರ ಭಾಗವನ್ನು ಒಂದು ಮಾಡಿಕೊಟ್ಟರೆ ನಾನು ನಾಳೆಯೇ ಜವಾಬ್ದಾರಿ ತೆಗೆದುಕೊಂಡು ಯಾರೇ ಅಭ್ಯರ್ಥಿ ಆಗಲಿ ಪುತ್ತೂರಿನಲ್ಲಿ ಬಿಜೆಪಿಯನ್ನು ಗೆಲ್ಲಿಸಿ ತೋರಿಸುತ್ತೇನೆ- ಹಿಂದೂ ಮುಖಂಡ ಅರುಣ್‌ ಕುಮಾರ್ ಪುತ್ತಿಲ. ಪುತ್ತೂರು: ಗ್ರಾಮಾಂತರ ಮತ್ತು ನಗರ ಭಾಗವನ್ನು ಒಂದು ಮಾಡಿಕೊಟ್ಟರೆ ನಾನು ನಾಳೆಯೇ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ. ಮತ್ತೆ ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಮನ್ವಯ ಸಭೆ

ಮಂಗಳೂರು, ನ. 24 : ಕರ್ನಾಟಕ-ಕೇರಳ ಗಡಿಯಲ್ಲಿ ಅಪರಾಧ ನಿಯಂತ್ರಣ, ಆರೋಪಿಗಳನ್ನು ಪತ್ತೆಹಚ್ಚುವುದು ಮತ್ತು ಅಪರಾಧ ಚಟುವಟಿಕೆಗಳ ಕುರಿತು ಮಾಹಿತಿ ವಿನಿಮಯ ಮಾಡಿಕೊಳ್ಳುವ ಜಂಟಿ ಕಾರ್ಯಾಚರಣೆಗಳ ಕುರಿತು ಚರ್ಚಿಸಲು ನವೆಂಬರ್ 22 ರಂದು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ  ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಗಡಿ ಅಪರಾಧ ಸಭೆ ನಡೆಯಿತು. ಮಂಗಳೂರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರಿನ ಬಲ್ನಾಡ್ ಎಂಬಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್‌ಗೆ ಹಾನಿ.

ಪುತ್ತೂರಿನ ಬಲ್ನಾಡ್ ಎಂಬಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್‌ಗೆ ಹಾನಿ. ಪುತ್ತೂರು: ಪುತ್ತೂರು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಆಯೋಜಿಸಲಾಗುತ್ತಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗೂ ಹಿಂದವೀ ಸಮಾಜೋತ್ಸವ ಕಾರ್ಯಕ್ರಮದ ಬ್ಯಾನರ್‌ಗೆ ಕಿಡಿಗೇಡಿಗಳು ಹಾನಿ ಮಾಡುವ ಘಟನೆ ಬಲ್ನಾಡಿನಲ್ಲಿ ವರದಿಯಾಗಿದೆ. ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುರುಷರಕಟ್ಟೆ: ಯುವಕನ ದುರಂತ ಅಂತ್ಯ; ತಂದೆ-ತಾಯಿಯಂತೆಯೇ ಮಗನೂ ಆತ್ಮಹತ್ಯೆಗೆ ಶರಣು

ಪುರುಷರಕಟ್ಟೆ: ಯುವಕನ ದುರಂತ ಅಂತ್ಯ; ತಂದೆ-ತಾಯಿಯಂತೆಯೇ ಮಗನೂ ಆತ್ಮಹತ್ಯೆಗೆ ಶರಣು ಪುತ್ತೂರು: ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನವೆಂಬರ್ 21ರಂದು ನಡೆದಿದೆ. ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ ಪ್ರವೀಣ್ ಜೋಗಿ ಅವರ ಪುತ್ರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಯಲ್ಲಿ ಲಿಟ್ಲ್ ಫ್ಲವರ್ ಶಾಲೆಗೆ ಹಲವು ಬಹುಮಾನಗಳು.

ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಯಲ್ಲಿ ಲಿಟ್ಲ್ ಫ್ಲವರ್ ಶಾಲೆಗೆ ಹಲವು ಬಹುಮಾನಗಳುಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ, ಪುತ್ತೂರು ಮತ್ತು ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕ್ಯಾಂಸ್ಕೋ ಉಳಿಯಬೇಕು ಮತ್ತು ಆರೋಗ್ಯ ಪೂರ್ಣವಾಗಿ ಬೆಳೆಯಬೇಕೆಂಬ ನಿಟ್ಟಿನಲ್ಲಿ ಉಳಿದ ಆರು ಸ್ಥಾನಗಳಲ್ಲಿ 8 ಅಭ್ಯರ್ಥಿಗಳ ಪೈಕಿ ನಮ್ಮ ಇಬ್ಬರು ಸ್ವತಂತ್ರ ಅಭ್ಯರ್ಥಿಗಳಾದ ಎಂ.ಜಿ ಸತ್ಯನಾರಾಯಣ ಮತ್ತು ರಾಮಪ್ರತೀಕ್ ಕೆ ಅವರನ್ನು ಗೆಲ್ಲಿಸಬೇಕು –ವಿಧಾನಪರಿಷತ್‌ ಮಾಜಿ ಸದಸ್ಯ ಅಣ್ಣ ವಿನಯಚಂದ್ರ.

ಕ್ಯಾಂಸ್ಕೋ ಉಳಿಯಬೇಕು ಮತ್ತು ಆರೋಗ್ಯ ಪೂರ್ಣವಾಗಿ ಬೆಳೆಯಬೇಕೆಂಬ ನಿಟ್ಟಿನಲ್ಲಿ ಉಳಿದ ಆರು ಸ್ಥಾನಗಳಲ್ಲಿ 8 ಅಭ್ಯರ್ಥಿಗಳ ಪೈಕಿ ನಮ್ಮ ಇಬ್ಬರು ಸ್ವತಂತ್ರ ಅಭ್ಯರ್ಥಿಗಳಾದ ಎಂ.ಜಿ ಸತ್ಯನಾರಾಯಣ ಮತ್ತು ರಾಮಪ್ರತೀಕ್ ಕೆ ಅವರನ್ನು ಗೆಲ್ಲಿಸಬೇಕು –ವಿಧಾನಪರಿಷತ್‌ ಮಾಜಿ ಸದಸ್ಯ ಅಣ್ಣ ವಿನಯಚಂದ್ರ. ಪುತ್ತೂರು: ಪ್ರತಿಷ್ಠಿತ ಅಂತರಾಜ್ಯ ಸಹಕಾರಿ ಸಂಸ್ಥೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನ.22 ರಂದು ಪುತ್ತೂರು ತಾ. ಬಂಟರ ಸಂಘದ ಆಶ್ರಯದಲ್ಲಿ ಬಂಟೆರೆ ಸೇರಿಗೆ- 2025,ಹೇರಂಭಾ ಗ್ರೂಪ್ ಕಂಪೆನಿಯ ಸಂಸ್ಥಾಪಕ ಡಾ.ಕೂಳೂರು ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಪುತ್ತೂರು ತಾಲೂಕು ಬಂಟರ ಸಂಘದಿಂದ ಉದ್ಯಮ ಕ್ಷೇತ್ರದ ಸಾಧಕರ ನೆಲೆಯಲ್ಲಿ ಸನ್ಮಾನ. ಸಾಧಕರಿಗೆ ಸನ್ಮಾನ.

ನ.22 ರಂದು ಪುತ್ತೂರು ತಾ. ಬಂಟರ ಸಂಘದ ಆಶ್ರಯದಲ್ಲಿ ಬಂಟೆರೆ ಸೇರಿಗೆ- 2025,ಹೇರಂಭಾ ಗ್ರೂಪ್ ಕಂಪೆನಿಯ ಸಂಸ್ಥಾಪಕ ಡಾ.ಕೂಳೂರು ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಪುತ್ತೂರು ತಾಲೂಕು ಬಂಟರ ಸಂಘದಿಂದ ಉದ್ಯಮ ಕ್ಷೇತ್ರದ ಸಾಧಕರ ನೆಲೆಯಲ್ಲಿ ಸನ್ಮಾನ. ಸಾಧಕರಿಗೆ ಸನ್ಮಾನ. ಪುತ್ತೂರು: ಬಂಟರ ಸಂಘ ಪುತ್ತೂರು ತಾಲೂಕು ಇದರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನ.23ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ.

ನ.23ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ. ಪುತ್ತೂರು: ಇತಿಹಾಸ ಪ್ರಸಿದ್ದಿ ಪಡೆದ ಬಡಗನ್ನೂರು ಗ್ರಾಮದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ಯಾತ್ರಿನಿವಾಸ ಮತ್ತು ಅನ್ನಛತ್ರದ ನಿರ್ಮಾಣದ ಯೋಜನೆಗೆ ನ.23ರಂದು ಬೆಳಿಗ್ಗೆ ಗಂಟೆ 10ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ದೇಯಿ ಬೈದೆತಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾದಕವಸ್ತು MDMA ಮಾರಾಟಕ್ಕೆ ಯತ್ನಿಸುತ್ತಿದ್ದಾತನ ವಶ:

ಮಾದಕವಸ್ತು MDMA ಮಾರಾಟಕ್ಕೆ ಯತ್ನಿಸುತ್ತಿದ್ದಾತನ ವಶ: ದಿನಾಂಕ:15-11-2025 ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಕೆಮ್ಮಿಂಜೆ ಗ್ರಾಮದ, ಮುಕ್ರಂಪಾಡಿ ಕಮ್ಮಾಡಿ ಮರದ ಮಿಲ್‌ ಬಳಿ ವೀಣಾ ಎಂಬವರ ಬಾಬ್ತು ಬಾಡಿಗೆ ಕೋಣೆಯಲ್ಲಿ ಮಹಮ್ಮದ್‌ ಮುಸ್ತಾಫ ಎಂಬಾತನು ಅಕ್ರಮವಾಗಿ ನಿಷೇದಿತ ಮನೋನ್ಮಾದಕ ವಸ್ತು MDMA ನ್ನು ಮಾರಾಟ ಮಾಡುತ್ತಿರುವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಹಿರಿಯಾಡ್ಕದಲ್ಲಿ ಕತ್ತಿಯಿಂದ ಕೊಲೆ ಪ್ರಯತ್ನ – ಇಬ್ಬರು ಬಂಧನ

ಉಡುಪಿ: ಹಿರಿಯಾಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ, ಮೋಟಾರ್ಸೈಕಲ್‌ನಲ್ಲಿ ಮನೆಗೆ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಕೊಲೆಪ್ರಯತ್ನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕನಜಾರು ಪರರಿ ಮನೆಯ ಮಂಜುನಾಥ ಹೆಗ್ಗಡೆ (49) ಮತ್ತು ಕೊಪ್ಪಳದ ಜಗದೀಶ್ ಹೆಗ್ಗಡೆ (48)...
Read More