November 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದೇರಳಕಟ್ಟೆಯ ಖಾಸಗಿ ಕಾಲೇಜು ವಿದ್ಯಾರ್ಥಿ ನಾಪತ್ತೆ

ಮಂಗಳೂರು: ದೇರಳಕಟ್ಟೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬರು ಕಾಣೆಯಾದ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾಗಿರುವ ವಿದ್ಯಾರ್ಥಿ ಮಲಿಕ್ ಅಬೂಬಕ್ಕರ್, ಕೇರಳದ ಪಾಳಕ್ಕಾಡಿನ ರಬಿಯಾ ಮತ್ತು ಅಬೂಬಕ್ಕರ್ ಅವರ ಪುತ್ರ. ಅವರು ದೇರಳಕಟ್ಟೆಯ ಖಾಸಗಿ ಕಾಲೇಜಿನಲ್ಲಿ BNYS ವಿದ್ಯಾಭ್ಯಾಸ ಮಾಡುತ್ತಿದ್ದು, ಅಬ್ದುಲ್ ಶರೀಫ್ ಅವರಿಗೆ ಸೇರಿದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಪು: ಕೌನ್ಸೆಲಿಂಗ್ ಕೇಂದ್ರದಲ್ಲಿ ಮಹಿಳೆಯನ್ನು ಲೈಂಗಿಕವಾಗಿ ಕಿರುಕುಳ ನೀಡಿದ ಆರೋಪ – ಕೌನ್ಸೆಲರ್​ ಬಂಧನ

ಕಾಪು: ವೈವಾಹಿಕ ಸಮಸ್ಯೆಗಳ ಕುರಿತು ಸಲಹೆ ಪಡೆಯಲು ಕೇಂದ್ರಕ್ಕೆ ಭೇಟಿ ನೀಡಿದ್ದ ಮಹಿಳೆಯನ್ನು ಲೈಂಗಿಕವಾಗಿ ಕಿರುಕುಳ ನೀಡಿದ ಆರೋಪದ ಮೇಲೆ ಕಾಪು ಪೊಲೀಸರು ನವೆಂಬರ್ 15ರ ಸಂಜೆ ಕೌನ್ಸೆಲರ್‌ರನ್ನು ಬಂಧಿಸಿದ್ದಾರೆ. ಬಂಧಿತನನ್ನು ಮಲ್ಲಾರು ಗ್ರಾಮದ ನಿವಾಸಿ ನಿರಂಜನ್ ಶೇಖರ್ ಶೆಟ್ಟಿ (52) ಎಂದು ಗುರುತಿಸಲಾಗಿದೆ. ದೂರು ಪ್ರಕಾರ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕರ್ನಾಟಕ ಕ್ಯಾಬಿನೆಟ್ ಪುನರ್‍ರಚನೆಗೆ ರಾಹುಲ್ ಗಾಂಧಿ ಒಪ್ಪಿಗೆ

ದೆಹಲಿ : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮುನ್ನೆಲೆಗೆ ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದೆ ಎಂದು ಮೂಲಗಳು ತಿಳಿಸಿವೆ.ಸಿಎಂ ಸಿದ್ದರಾಮಯ್ಯ ಇಂದು ದೆಹಲಿ ಪ್ರವಾಸದಲ್ಲಿರುವ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ.ಬಳಿಕ ಮಾತನಾಡಿದ ಅವರು ರಾಹುಲ್ ಗಾಂಧಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ನ.16ರಿಂದ ಚಂಪಾಷಷ್ಠಿ ಜಾತ್ರಾ ಮಹೋತ್ಸವ; ಸರ್ಪಸಂಸ್ಕಾರ ಸೇವೆ ತಾತ್ಕಾಲಿಕ ಇಲ್ಲ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನ. 16ರಿಂದ ಡಿ. 2ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನ.14ರಿಂದ ಡಿ.2ರ ತನಕ ಸರ್ಪಸಂಸ್ಕಾರ ಸೇವೆ ನೆರವೇರುವುದಿಲ್ಲ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ. ನ. 15ರಂದು ಶನಿವಾರ ಏಕಾದಶಿ ಹಾಗೂ ಮೂಲಮೃತ್ತಿಕಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರಿನಲ್ಲಿ ನ.19ಕ್ಕೆ ಅಟಲ್ ವಿರಾಸತ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆದ ಸಭೆ

ಪುತ್ತೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಅವರ ಜನ್ಮಶತಾಬಿಯ ಅಂಗವಾಗಿ ನ.19 ರಂದು ಪುತ್ತೂರಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಅಟಲ್ ವಿರಾಸತ್ ಕಾರ್ಯಕ್ರಮದ ಹಿನ್ನಲೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾ ಮಂದಿರದಲ್ಲಿ ಪೂರ್ವ ಸಿದ್ಧತಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪಣಂಬೂರಿನಲ್ಲಿ ಸರಣಿ ಅಪಘಾತ: ಮೂವರು ಸ್ಥಳದಲ್ಲೇ ಮೃತರು

ಮಂಗಳೂರು, ನ. 15; ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿ.ಸಿ.ರೋಡ್ ಎನ್‌ಜಿ ಸರ್ಕಲ್‌ನಲ್ಲಿ ಭೀಕರ ಅಪಘಾತ: ಮೂವರ ಸಾವು, ಆರು ಮಂದಿಗೆ ಗಂಭೀರ ಗಾಯ

ಬಿ.ಸಿ.ರೋಡಿನ ಸರ್ಕಲ್‌ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು ಆರು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಪೀಣ್ಯ ನಿವಾಸಿಗಳಾದ (64), ರಮ್ಯ (23) ಹಾಗೂ ನಂಜಮ್ಮ (75) ಸಾವನ್ನಪ್ಪಿದವರಾಗಿದ್ದಾರೆ. ಉಳಿದಂತೆ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಡುರಸ್ತೆಯಲ್ಲಿ ಮಾಲೀಕನಿಗೆ ಚಾಕುವಿನಿಂದ ಇರಿದು ಚಿನ್ನ ದೋಚಿ ಪರಾರಿ

ಬೆಂಗಳೂರು: ಕೆಲಸ ಕೊಟ್ಟ ಮಾಲೀಕ ದೇವರಂತೆ ಎನ್ನುವ ಮಾತಿದೆ. ಆದರೆ ಇಲ್ಲಿ ಚಿನ್ನದಾಸೆಗೆ ಮಾಲೀಕನಿಗೆ ಚಾಕುವಿನಿಂದ ಇರಿದು ನಡುರಸ್ತೆಯಲ್ಲಿ ಚಿನ್ನದ ಚೈನ್​ ದೋಚಿಕೊಂಡು ಪರಾರಿಯಾಗಿರುವ ಘಟನೆ ಕುಂಬಳಗೋಡು ಪೊಲೀಸ್​ ಠಾಣೆ ವ್ಯಾಪ್ತಿಯ ಸೂಲಿಕೆರೆ ಬಳಿ ನಡೆದಿದೆ. ಕಡಿಮೆ ಬೆಲೆಗೆ ನಿವೇಶನಗಳು ಮಾರಾಟಕ್ಕಿದ್ದು, ಅವುಗಳನ್ನು ತೋರಿಸುವುದಾಗಿ ಕಾರ್ಖಾನೆ ಮಾಲೀಕನನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕರ್ನಾಟಕ ಸರ್ಕಾರ 2026ರ ಸಾರ್ವತ್ರಿಕ ರಜೆ ಪಟ್ಟಿಯನ್ನು ಬಿಡುಗಡೆ

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರ್ವತ್ರಿಕ ರಜಾ ಪಟ್ಟಿಗೆ ಒಪ್ಪಿಗೆ ಸೂಚಿಸಲಾಗಿದೆ. ಆ ಮೂಲಕ ಮುಂದಿನ ವರ್ಷ ಶಾಲೆಗಳಿಗೆ, ಸರ್ಕಾರಿ ಕಚೇರಿಗಳಿಗೆ, ಸಂಸ್ಥೆಗಳಿಗೆ ಈ ರಜೆಗಳು ಅನ್ವಯವಾಗಲಿವೆ. ಕರ್ನಾಟಕ ಸರ್ಕಾರ 2026ನೇ ಸಾಲಿನ ಸರ್ಕಾರಿ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಷ್ಟ್ರೀಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನ.16ರಂದು ಸಿ.ಎಚ್ ಕೋಚಣ್ಣ ರೈ ಪ್ರಾಂಗಣ, ಜಿ.ಎಲ್ ಆಚಾರ್ಯ ವೇದಿಕೆಯಲ್ಲಿ 350 ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ

ಪುತ್ತೂರು: ಮೂಡಬಿದ್ರೆಯ ಆಳ್ವಾಸ್ ಎಜುಕೇಶನ್ ಫೌಂಡೇಶನ್‌ನಿಂದ ಆಳ್ವಾಸ್ ನುಡಿಸಿರಿ ವಿರಾಸತ್‌ ಪುತ್ತೂರು ಘಟಕ ಇದರ ವತಿಯಿಂದ 350 ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್‌ ಸಾಂಸ್ಕೃತಿಕ ವೈಭವ ನ.16ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಸಿ.ಎಚ್ ಕೋಚಣ್ಣ ರೈ ಪ್ರಾಂಗಣ ಮತ್ತು ಜಿ.ಎಲ್‌.ಆಚಾರ್ಯ ವೇದಿಕೆಯಲ್ಲಿ ನಡೆಯಲಿದೆ...
Read More