November 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದೆಹಲಿ ಸ್ಫೋಟದ ಬೆನ್ನಲ್ಲೇ ಇಸ್ಲಾಮಾಬಾದ್ ಹೈಕೋರ್ಟ್ ಬಳಿ ಕಾರ್ ಬಾಂಬ್ ಸ್ಫೋಟ: ಐವರು ಸಾವು

ಇಸ್ಲಾಮಾಬಾದ್ : ಇಸ್ಲಾಮಾಬಾದ್ ನ್ಯಾಯಾಂಗ ಸಂಕೀರ್ಣದ ಬಳಿ ಮಂಗಳವಾರ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 20-25 ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನಿ ಮಾಧ್ಯಮ ವರದಿಗಳು ತಿಳಿಸಿವೆ. ಮಂಗಳವಾರ ಇಸ್ಲಾಮಾಬಾದ್ ನ್ಯಾಯಾಂಗ ಸಂಕೀರ್ಣದ ಬಳಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕಾರೊಂದು ಛಿದ್ರಗೊಂಡ ಪರಿಣಾಮ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಮತ್ತು ಪುತ್ತೂರು ನಗರ ಮಂಡಲದ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು.

ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಮತ್ತು ಪುತ್ತೂರು ನಗರ ಮಂಡಲದ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಹಾಗೂ ನಗರ ಮಂಡಲದ ಅಧ್ಯಕ್ಷರಾದ ಶಿಶಿರ ಪೆರ್ವೋಡಿ ಹಾಗೂ ನಿತೇಶ್ ಕಲ್ಲೇಗ, ಬಿಜೆಪಿ ಯುವ ಮೋರ್ಚಾದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನವದೆಹಲಿ : ಬಾರಿ ಬಾಂಬ್ ಸ್ಫೋಟ,

ನವದೆಹಲಿಯ ಕೆಂಪು ಕೋಟೆ ಬಳಿ ನ.10, 2025ರಂದು ಸಂಭವಿಸಿದ ಸ್ಫೋಟವು ರಾಷ್ಟ್ರವನ್ನೇ ತಲ್ಲಣಗೊಳಿಸಿದೆ. 1997ರಿಂದ ಇಲ್ಲಿಯವರೆಗೆ ನಡೆದ ಹಲವು ಬಾಂಬ್ ಸ್ಫೋಟಗಳ ಘಟನೆಗಳ ಸಂಕ್ಷಿಪ್ತ ಮಾಹಿತಿ ನೀಡಲಾಗಿದೆ. ಈ ಹಿಂದಿನ ಘಟನೆಗಳಿಗಿಂತ ಭಿನ್ನವಾಗಿ, ಈ ಬಾರಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಅಂದು ದೆಹಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಉಳ್ಳಾಲ : ಕೋಟೆಕಾರ್ ಸಂಕೊಳಿಗೆ ಯಲ್ಲಿ ‘ಓಶಿಯನ್ ಫಿಶ್ ರೆಸ್ಟೋ’ ಉದ್ಘಾಟನೆ

ಸಂಕೊಳಿಗೆ ಯಲ್ಲಿ ‘ಓಶಿಯನ್ ಫಿಶ್ ರೆಸ್ಟೋ’ ಉದ್ಘಾಟನೆ ಸಂಕೊಳಿಗೆ ಪ್ರದೇಶದ ರೋಹನ್ ಪಾರ್ಕ್ ಎದುರು ‘ಓಶಿಯನ್ ಫಿಶ್ ರೆಸ್ಟೋ’ ಎಂಬ ಹೊಸ ಹೊಟೇಲ್‌ನ ಉದ್ಘಾಟನೆ ಸೋಮವಾರ ನಡೆಯಿತು. ಈ ರೆಸ್ಟೋರೆಂಟ್‌ನಲ್ಲಿ ಸಸ್ಯಹಾರಿ ಹಾಗೂ ಮಾಂಸಹಾರಿ ಆಹಾರ, ಚಹಾ–ತಿಂಡಿ, ಗಂಜಿ ಊಟ, ಮಟನ್ ಸೂಪ್ ಸೇರಿದಂತೆ ವಿವಿಧ ರುಚಿಕರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಬಳಕೆ ಪ್ರಕರಣದಲ್ಲಿ – ಕೆಮಿಕಲ್ ಉದ್ಯಮಿಯ ಬಂಧನ

ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಕೆಮಿಕಲ್ ಉದ್ಯಮಿಯೊಬ್ಬರನ್ನು ಎಸ್ ಐಟಿ ಬಂಧಿಸ್ದೆ.ದೆಹಲಿ ಮೂಲದ ರಾಸಾಯನಿಕ ಉದ್ಯಮಿ ಅಜಯ್ ಕುಮಾರ್ ಸುಗಂಧ ಬಂಧಿತ ಆರೋಪಿ. ತಿರುಪತಿ ಲಡ್ಡುವಿಗೆ ತುಪ್ಪದ ಬದಲಾಗಿ ನಕಲಿ ತುಪ್ಪ ತಯಾರಿಕೆಗೆ ರಾಸಾಯನಿಕಗಳನ್ನು ಪೂರೈಸಿದ್ದ ಕಾರಣಕ್ಕೆ ಅಜಯ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಎಳ್ಳೆಣ್ಣೆ ಅಭಿಷೇಕ

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಇತ್ತೀಚೆಗೆ ನಡೆದ ಶುದ್ಧ ಎಳ್ಳೆಣ್ಣೆ ಅಭಿಷೇಕದ ಪ್ರಸಾದವನ್ನು ಪಡೆದ ಭಕ್ತರಲ್ಲಿ ಬಹಳಷ್ಟು ಉತ್ತಮ ಪರಿಣಾಮ ಭೀರಿರುವ ಹಿನ್ನೆಲೆಯಲ್ಲಿ ಭಕ್ತರ ಬೇಡಿಕೆಯಂತೆ ಪ್ರತಿ ತಿಂಗಳು ಮಹಾಲಿಗೇಶ್ವರ ದೇವರಿಗೆ ಎಳ್ಳೆಣ್ಣೆ ಅಭಿಷೇಕ ಮಾಡುವ ಸಲುವಾಗಿ ಪುತ್ತೂರು ಶಾಸಕ ಅಶೋಕ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಾವಣಗೆರೆ: ರೈಲ್ವೆ ಉದ್ಯೋಗ ಕೊಡಿಸುವ ಹೆಸರಿನಲ್ಲಿ ₹25.93 ಲಕ್ಷ ವಂಚನೆ — ಮಹಿಳೆಯಿಂದ ದೂರು

ದಾವಣಗೆರೆ ಜಿಲ್ಲೆಯಲ್ಲಿ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರನ್ನೇ ₹25.93 ಲಕ್ಷಕ್ಕೆ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಮ್ಯಾಟ್ರಿಮೋನಿ ಜಾಲತಾಣದ ಮೂಲಕ ಪರಿಚಯವಾದ ವ್ಯಕ್ತಿಯೋರ್ವ, ಮಹಿಳೆಯ ಸಹೋದರನಿಗೆ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವಂಚಕನ ಮಾತು ನಂಬಿದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರಿನಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ.) ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಮಿತಿ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ನ.29 ಮತ್ತು 30ರಂದು ನಡೆಯುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಹಿಂದವಿ ಸಾಮ್ರಾಜ್ಯೋತ್ಸವದ ಸಂದರ್ಭದಲ್ಲಿ ನಡೆಯುವ ಉಚಿತ ಸಾಮೂಹಿಕ ವಿವಾಹಕ್ಕೆ ಪೂರ್ವಭಾವಿಯಾಗಿ ನವ ವಧೂವರರ ತಾಂಬೂಲ ಶಾಸ್ತ್ರ ಮತ್ತು ಮಂಗಳ ವಸ್ತು ವಿತರಣೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ.) ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಮಿತಿ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ನ.29 ಮತ್ತು 30ರಂದು ನಡೆಯುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಹಿಂದವಿ ಸಾಮ್ರಾಜ್ಯೋತ್ಸವದ ಸಂದರ್ಭದಲ್ಲಿ ನಡೆಯುವ ಉಚಿತ ಸಾಮೂಹಿಕ ವಿವಾಹಕ್ಕೆ ಪೂರ್ವಭಾವಿಯಾಗಿ ಸೋಮವಾರ ನವ ವಧೂವರರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಯುಐಡಿಎಐ ಹೊಸ ಆಧಾರ್ ಅಪ್ಲಿಕೇಶನ್ ಬಿಡುಗಡೆ – ಡಿಜಿಟಲ್ ಆಧಾರ್ ಹಂಚಿಕೆಗೆ ಸುಲಭ ಮಾರ್ಗ

ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಹೊಸ ಆಧಾರ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಬಳಕೆದಾರರು ತಮ್ಮ ಆಧಾರ್ ವಿವರಗಳನ್ನು ತಮ್ಮ ಫೋನ್‌ಗಳಲ್ಲಿ ಸೇವ್​ ಮತ್ತು ಇತರರೊಂದಿಗೆ ಸುಲಭವಾಗಿ ಹಂಚಿಕೊಳ್ಳಲು ಸಹಾಯ ಮಾಡಲು ಈ ಅಪ್ಲಿಕೇಶನ್ ಅನ್ನು ವಿನ್ಯಾಸಗೊಳಿಸಲಾಗಿದೆ. ಆಂಡ್ರಾಯ್ಡ್ ಬಳಕೆದಾರರು ಇದನ್ನು ಗೂಗಲ್ ಪ್ಲೇ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಐಐಎಸ್‌ಸಿ ವಿದ್ಯಾರ್ಥಿಗಳ ಹಣ ದುರ್ಬಳಕೆ ಪ್ರಕರಣ: ಇಬ್ಬರು ಹೊರಗುತ್ತಿಗೆ ಸಿಬ್ಬಂದಿ ಬಂಧನ

ಬೆಂಗಳೂರು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‌ (ಐಐಎಸ್‌ಸಿ) ವಿದ್ಯಾರ್ಥಿಗಳಿಗಾಗಿ ಮಂಜೂರಾದ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚಿಸಿದ ಆರೋಪದ ಮೇಲೆ ಇಬ್ಬರು ಹೊರಗುತ್ತಿಗೆ ಸಿಬ್ಬಂದಿಯನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಾತ್ಕಾಲಿಕ ಕಾರ್ಯದರ್ಶಿ ವಿ.ಸೌಂದರ್ಯ ಹಾಗೂ ಸಹಾಯಕಿ ಆ‌ರ್.ದೀಪಿಕಾ ಎಂಬಿಬ್ಬರನ್ನು ಬಂಧಿಸಲಾಗಿದೆ. ಇಬ್ಬರೂ ಸಹ ಹೊರಗುತ್ತಿಗೆ ಸಂಸ್ಥೆಯಾದ...
Read More