ವ್ಯಕ್ತಿಯೋರ್ವ ENT ಕ್ಲೀನಿಕ್ ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ ಮಾಡಿ ಗ್ಲಾಸ್ ಪುಡಿಗೈದು ದಾಂಧಲೆ

ಪುತ್ತೂರು

ವ್ಯಕ್ತಿಯೋರ್ವ ENT ಕ್ಲೀನಿಕ್ ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ ಮಾಡಿ ಗ್ಲಾಸ್ ಪುಡಿಗೈದು ದಾಂಧಲೆ

ದ.ಕ. ಜಿಲ್ಲೆ ಪುತ್ತೂರಿನ ದರ್ಬೆ ಎಂಬಲ್ಲಿ ಘಟನೆ

ಡಾ. ರಾಮಮೋಹನ್ ರಾವ್ ಎಂಬವರ ಕ್ಲೀನಿಕ್ ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ

ತನ್ನ ಪರಿಚಯಸ್ಥರನ್ನ ತಪಾಸಣೆಗೆ ಬೇಗ ಒಳಗಡೆ ಬಿಟ್ಟಿಲ್ಲ ಎಂಬ ಕಾರಣಕ್ಕೆ ಕ್ಲೀನಿಕ್ ನ ಸಿಬ್ಬಂದಿಗೆ ಹಲ್ಲೆ ಮಾಡಿದ ವ್ಯಕ್ತಿ

ಕ್ಲೀನಿಕ್‌ ಸಿಬ್ಬಂದಿ ಶ್ರೀಕಾಂತ್ ಎಂಬವರಿಗೆ ಹಲ್ಲೆ‌ ಮಾಡಿದ ಇಬ್ರಾಹಿಂ

ಹಲ್ಲೆ ಬಳಿಕ ರೋಗಿಗಳಿಗೆ ಭಯ ಹುಟ್ಟಿಸಿ, ಅವಾಚ್ಯವಾಗಿ ಬೈದಿರುವ ಇಬ್ರಾಹಿಂ

ಹಲ್ಲೆಗೈದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಪುತ್ತೂರಿನ ಬಪ್ಪಳಿಗೆ ನಿವಾಸಿ ಇಬ್ರಾಹಿಂ ಎಂಬಾತನ ಮೇಲೆ‌ ಪ್ರಕರಣ ದಾಖಲು

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ‌ ದಾಖಲು.

ನವೆಂಬರ್ 29 ರಂದು ನಡದಿದ್ದ ಘಟನೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?