December 13, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ತಾ. ಪಂ.ನ ನೂತನ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ.

ಪುತ್ತೂರು ತಾ. ಪಂ.ನ ನೂತನ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ. ಪುತ್ತೂರು: ಕರ್ನಾಟಕ ಸರಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ 5.50 ಕೋಟಿ ವೆಚ್ಚದಲ್ಲಿ ಪುತ್ತೂರು ತಾಲೂಕು ಪಂಚಾಯತ್‍ಗೆ ನಿರ್ಮಾಣಗೊಳ್ಳಲಿರುವ ನೂತನ ಕಚೇರಿ ಕಟ್ಟಡದ ಶಂಕುಸ್ಥಾಪನ ಕಾರ್ಯಕ್ರಮ ನಗರದ ಪರ್ಲಡ್ಕದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ತಾಲ್ಲೂಕು ಬಲ್ನಾಡುಗ್ರಾಮದ ಬೆಳಿಯೂರುಕಟ್ಟೆ ಮುಂಡೇಲು ನಿವಾಸಿ ಸೀತಾ (61ವರ್ಷ) ಮಹಿಳೆ ನಾಪತ್ತೆ.

ಪುತ್ತೂರು ತಾಲ್ಲೂಕು ಬಲ್ನಾಡುಗ್ರಾಮದ ಬೆಳಿಯೂರುಕಟ್ಟೆ ಮುಂಡೇಲು ನಿವಾಸಿ ಸೀತಾ (61ವರ್ಷ) ಮಹಿಳೆ ನಾಪತ್ತೆ. ಪುತ್ತೂರು: ಬಲ್ನಾಡು ಗ್ರಾಮದ ಬೆಳಿಯೂರುಕಟ್ಟೆ ಮುಂಡೇಲು ನಿವಾಸಿ, ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ವರದಿಯಾಗಿದೆ. ಕುಂಞ ನಲಿಕೆ ಅವರ ಪತ್ನಿ ಸೀತಾ (61ವರ್ಷ) ನಾಪತ್ತೆಯಾದವರು. ಅವರು ಡಿ.10ರಿಂದ ನಾಪತ್ತೆಯಾಗಿದ್ದಾರೆ. ಸೀತಾ ಅವರ ಮಾಹಿತಿ ತಿಳಿದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

31 ವರ್ಷಗಳಿಂದ ಮಂತ್ರಿಮಂಡಲದಿಂದ ದೂರವಿರುವ ಕೊಂಕಣಿ ಕ್ರೈಸ್ತರು: ಐವನ್ ಡಿಸೋಜಗೆ ಮಂತ್ರಿ ಸ್ಥಾನಕ್ಕೆ ಒತ್ತಾಯ.

ಪುತ್ತೂರು: ಸುಮಾರು 38 ಲಕ್ಷ ಜನಸಂಖ್ಯೆ ಇರುವ ಕ್ರೈಸ್ತರಿಗೆ ಕರ್ನಾಟಕದಲ್ಲಿ ರಾಜಕೀಯ ಪಾಲು ತೀರಾ ಕಡಿಮೆ ಇದೆ. ಕರಾವಳಿಯಲ್ಲಿ ಕೊಂಕಣಿ ಮಾತನಾಡುವ ಮಂಗಳೂರು ಕ್ರೈಸ್ತರಿಗೆ ಮಂತ್ರಿಮಂಡಲದಲ್ಲಿ ಸ್ಥಾನವಿಲ್ಲದೆ 31 ವರ್ಷಗಳಾಗಿವೆ. ಹಾಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರಿಗೆ ಮುಂದಿನ ಸಂಪುಟ ಪುನಾರಚಣೆ ಸಂದರ್ಭದಲ್ಲಿ ಮಂತ್ರಿ...
Read More