ಆಸ್ಪತ್ರೆಗಳ ತವರೂರಲ್ಲಿ ರೋಗಿಗಳನ್ನು ಹೆಚ್ಚಿಸಲುಪ್ರೋತ್ಸಾಹಿಸುತ್ತಿರುವ ಕೋಟೆಕಾರು ಪಟ್ಟಣ ಪಂಚಾಯತ್ ಅಧಿಕಾರಿಗಳುಅನಧಿಕೃತ, ಶುಚಿತ್ವವೇ ಇಲ್ಲದ ತಿಂಡಿ ತಯಾರಿಕಾ ಘಟಕಕ್ಕೆ ಹೊಣೆ ಯಾರು?ಮಂಗಳೂರು: ಆಸ್ಪತ್ರೆ ತವರೂರು ಆಗಿರುವ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ರೋಗಿಗಳ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ, ಸಾರ್ವಜನಿಕ ಆರೋಗ್ಯ ಕಾಪಾಡುವ ಹೊಣೆಗಾರಿಕೆ ಹೊಂದಿರುವ ಅಧಿಕಾರಿಗಳ ಕಾರ್ಯಗತಿಕೆ...
Read More
ವ್ಯಕ್ತಿಯೋರ್ವ ENT ಕ್ಲೀನಿಕ್ ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ ಮಾಡಿ ಗ್ಲಾಸ್ ಪುಡಿಗೈದು ದಾಂಧಲೆ
ಪುತ್ತೂರು ವ್ಯಕ್ತಿಯೋರ್ವ ENT ಕ್ಲೀನಿಕ್ ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ ಮಾಡಿ ಗ್ಲಾಸ್ ಪುಡಿಗೈದು ದಾಂಧಲೆ ದ.ಕ. ಜಿಲ್ಲೆ ಪುತ್ತೂರಿನ ದರ್ಬೆ ಎಂಬಲ್ಲಿ ಘಟನೆ ಡಾ. ರಾಮಮೋಹನ್ ರಾವ್ ಎಂಬವರ ಕ್ಲೀನಿಕ್ ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ ತನ್ನ ಪರಿಚಯಸ್ಥರನ್ನ ತಪಾಸಣೆಗೆ ಬೇಗ ಒಳಗಡೆ ಬಿಟ್ಟಿಲ್ಲ ಎಂಬ...
Read More
2ನೇ ಸೀನಿಯರ್ ಪುರುಷರ ಮತ್ತು ಮಹಿಳೆಯರ ನ್ಯಾಷನಲ್ ವಾಲಿಬಾಲ್ ಚಾಂಪಿಯನ್ಶಿಪ್ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ
2ನೇ ಸೀನಿಯರ್ ಪುರುಷರ ಮತ್ತು ಮಹಿಳೆಯರ ನ್ಯಾಷನಲ್ ವಾಲಿಬಾಲ್ ಚಾಂಪಿಯನ್ಶಿಪ್ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ……………………………………………………:ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ ನಡೆಯಲಿದೆಅಕ್ಟೋಬರ್ 18 ರಂದು ಭಾರತೀಯ ವಾಲಿಬಾಲ್ ಫೆಡರೇಶನ್ (ವಿಎಫ್‌ಐ) ಕಳುಹಿಸಿರುವ ಸುತ್ತೋಲೆಯ ಪ್ರಕಾರ, ಪುರುಷರು ಮತ್ತು ಮಹಿಳೆಯರ 72 ನೇ ಸೀನಿಯರ್...
Read More
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾರನ್ನು ಭೇಟಿಯಾದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾರನ್ನು ಭೇಟಿಯಾದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು. ಪುತ್ತೂರು : ಮಾಜಿ ಪುತ್ತಿಲ ಪರಿವಾರದ ಅಧ್ಯಕ್ಷ, ಪ್ರಸ್ತುತ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತಾರನ್ನು ಭಾನುವಾರ ನಡೆದ ಪುತ್ತಿಲ ಪರಿವಾರ ನೇತೃತ್ವದ ಶ್ರೀನಿವಾಸ ಕಲ್ಯಾಣಕ್ಕೆ...
Read More
ಕಾಂಗ್ರೆಸ್ ಮಾಜಿ ಶಾಸಕ RV ದೇವರಾಜ್ ಹೃದಯಾಘಾತದಿಂದ ನಿಧನ
ಮಾಜಿ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ಮಾಜಿ ಅಧ್ಯಕ್ಷ ಆರ್.ವಿ. ದೇವರಾಜ್ (67) ಅವರು ಹೃದಯಾಘಾತದಿಂದ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಬುಧವಾರ ಜನ್ಮದಿನ ಇದ್ದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದರ್ಶನ ಪಡೆಯಲು ಮೈಸೂರಿಗೆ ಆಗಮಿಸಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದೆ. ಮಾಜಿ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ಮಾಜಿ ಅಧ್ಯಕ್ಷ ಆರ್.ವಿ....
Read More

