2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದೆಹಲಿ ಬಾಂಬರ್ ಡಾ.ಉಮರ್ ನಬಿಯ ಪುಲ್ವಾಮಾದಲ್ಲಿರುವ ಮನೆ ಧ್ವಂಸಗೊಳಿಸಿದ ಭದ್ರತಾ ಪಡೆ

ಶ್ರೀನಗರ: ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟಗೊಂಡ ಕಾರು ಚಲಾಯಿಸಿದ್ದ ಉಗ್ರ ಡಾ.ಉಮರ್ ನಬಿಯ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನೆಲಸಮಗೊಳಿಸಿವೆ. ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿಯಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು ಎಂದು ಎಂದು ಅಧಿಕಾರಿಗಳು ಇಂದು (ಶುಕ್ರವಾರ) ಮಾಹಿತಿ ನೀಡಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: 16ವರ್ಷ ಬಾಲಕನ ಶವ ಹೊಳೆಯಲ್ಲಿ ಪತ್ತೆ

ಉಡುಪಿ: ಕುಕ್ಕುಂದಿ ಹೊಳೆಯ ಬಳಿಯ ಮಡಿಸಲಿನ ಹೊಳೆ ಯಲ್ಲಿ ನವೆಂಬರ್ 10ರಂದು ಸಂಜೆ ಸುಮಾರು 4 ಗಂಟೆಯ ಸುಮಾರಿಗೆ 16 ವರ್ಷದ ಬಾಲಕ ಶ್ರೀಶಾನ್ ಶೆಟ್ಟಿ ಅವರ ಶವ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಕುಕ್ಕುಂಜಾರು, ಪೇರ್ಡೂರು, ಅನಂತಪದ್ಮನಾಭ ನಿಲಯದ ಕಾರುನಾಕರ ಶೆಟ್ಟಿ ಅವರು ತಮ್ಮ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕುಂಪಲ ಬೈಪಾಸ್ ಬಳಿ ಮಧ್ಯವಯಸ್ಕನ ರೋಚಕ ಸಾವು

ಕುಂಪಲ : ಇಲ್ಲಿನ ಬೈಪಾಸ್ ಸಮೀಪ ಮಧ್ಯವಯಸ್ಕನ ಮೃತದೇಹ ರಕ್ತದ ಮಡುವಿನಲ್ಲಿ ಮನೆ ಅಂಗಳದಲ್ಲಿ ಪತ್ತೆಯಾಗಿದೆ. ಸ್ಥಳೀಯ ಚಿಕನ್ ಅಂಗಡಿ ಬದಿಯಲ್ಲಿ ಗಾಯವಾಗಿ ಕಣ್ಣೊಂದು ಹೊರಬಿದ್ದು ಮನೆ ಅಂಗಳಕ್ಕೆ ಓಡಿ ಅಲ್ಲೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಕುಂಪಲ ಮೂರುಕಟ್ಟೆ ನಿವಾಸಿ ದಯಾನಂದ ಎಂಬವರ ಮೃತದೇಹ ಪತ್ತೆಯಾಗಿದೆ. ಬೆಳಿಗ್ಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳಗಾವಿ: ಚಳಿಗಾಲದ ಅಧಿವೇಶನಕ್ಕೆ ಪೂರ್ವ ಸಿದ್ಧತೆ — ಯಾವುದೇ ಲೋಪವಾಗದಂತೆ ಉಪಸಮಿತಿಗಳಿಗೆ ಜಿಲ್ಲಾಧಿಕಾರಿಯಿಂದ ಸೂಚನೆ

ಬೆಳಗಾವಿ: ಮುಂಬರುವ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನವನ್ನು ಕಳೆದ ಬಾರಿಯಂತೆ ಅಚ್ಚುಕಟ್ಟಾಗಿ, ಶಿಸ್ತಿನಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಬುಧವಾರ ನಡೆದ ಚಳಿಗಾಲದ ಅಧಿವೇಶನ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿವೇಶನದ ಯಶಸ್ವೀ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರಿನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ 150ನೇ ಜನ್ಮದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಪಾದಯಾತ್ರೆ

ಪುತ್ತೂರು: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ ದಕ್ಷಿಣ ಕನ್ನಡ, ಮೇರಾ ಯುವ ಭಾರತ್ ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ, ರೆಡ್‌ಕ್ರಾಸ್, ಸೈಟ್ ಮತ್ತು ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ಮತ್ತು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಶಾಸಕ ರಾಜು ಕಾಗೆ ಆಗ್ರಹ

ಬೆಳಗಾವಿ: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿಸಲು ಶಾಸಕ ರಾಜು ಕಾಗೆ ರಾಷ್ಟ್ರಪತಿ, ಪ್ರಧಾನಿ ಮತ್ತು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ. ಬೆಳಗಾವಿ ಸೇರಿದಂತೆ 15 ಜಿಲ್ಲೆಗಳನ್ನೊಳಗೊಂಡ ಹೊಸ ರಾಜ್ಯ ರಚನೆಗೆ ಆಗ್ರಹ ವ್ಯಕ್ತಪಡಿಸಿರುವ ಅವರು, ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ನಿರಂತರ ಅನ್ಯಾಯ ಮತ್ತು ಮಲತಾಯಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಭಾರತ ದೇಶದ ವಿಭಿನ್ನ ವೈಭವವನ್ನು ಪರಿಚಯಿಸುವ ಆಳ್ವಾಸ್ ನುಡಿಸಿರಿ ವಿರಾಸತ್‌ ಜಾತಿ, ಧರ್ಮ ಮೀರಿ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಿರೀಕ್ಷೆಗೂ ಮೀರಿ ಜನಸಂಖ್ಯೆ ಬರುವ ಸಾಧ್ಯತೆ ಇದೆ-ಪುತ್ತೂರು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ

ಪುತ್ತೂರು: ಭಾರತ ದೇಶದ ವಿಭಿನ್ನ ವೈಭವವನ್ನು ಪರಿಚಯಿಸುವ ಆಳ್ವಾಸ್ ನುಡಿಸಿರಿ ವಿರಾಸತ್‌ನಿಂದ ನ.16ಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಆಳ್ವಾಸ್‌ ಸಾಂಸ್ಕೃತಿಕ ವೈಭವಕ್ಕೆ ನಿರೀಕ್ಷೆಗೂ ಮೀರಿ ಜನಸಾಗರ ಆಗುವ ಸಾಧ್ಯತೆ ಇದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವರ ಅಭಿಮಾನಿ, ಪುತ್ತೂರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಕೇಸ್​: ಬಿಹಾರ ಮೂಲದ ಆರೋಪಿ ಅರೆಸ್ಟ್

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ-ನಿರ್ದೇಶಕ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್‌ ಫೋನ್ ಹ್ಯಾಕ್ ಮಾಡಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ವಂಚಕನನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ವಿಕಾಸ್ ಕುಮಾರ್ ಎಂಬಾತನನ್ನು ಅರೆಸ್ಟ್​ ಮಾಡಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶ್ರೀನಿವಾಸ ಕಲ್ಯಾಣ,ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರದ ಪ್ರಮುಖರ ಸಭೆ…..

ನವಂಬರ್ ತಿಂಗಳ 29 ಮತ್ತು 30 ನೇ ತಾರೀಕಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರ ಮಹಿಳೆಯರ ವಿಶೇಷ ಸಭೆ ಸುಭದ್ರ ಕಲಾ ಮಂದಿರದಲ್ಲಿ ನಡೆಯಿತು. ಈ ಸಭೆಯಲ್ಲಿ ಬೂತ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉತ್ತರ ಕನ್ನಡದಲ್ಲಿ ಹೈ ಅಲರ್ಟ್: ನೌಕಾನೆಲೆ, ಅಣುಸ್ಥಾವರಗಳಲ್ಲಿ ಬಿಗಿ ಭದ್ರತೆ

ಕಾರವಾರ, ನವೆಂಬರ್ 12: ದೆಹಲಿಯಲ್ಲಿ ನಡೆದ ಕಾರು ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ದೇಶದಾದ್ಯಂತ ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ತುರ್ತು ಹೈ ಅಲರ್ಟ್ ಘೋಷಿಸಲಾಗಿದೆ. ಕೈಗಾ ಅಣು ವಿದ್ಯುತ್ ಸ್ಥಾವರ, ಕಾರವಾರದ ಸೀಬರ್ಡ್ ನೌಕಾನೆಲೆ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಗೆ...
Read More