ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಇತ್ತೀಚೆಗೆ ನಡೆದ ಶುದ್ಧ ಎಳ್ಳೆಣ್ಣೆ ಅಭಿಷೇಕದ ಪ್ರಸಾದವನ್ನು ಪಡೆದ ಭಕ್ತರಲ್ಲಿ ಬಹಳಷ್ಟು ಉತ್ತಮ ಪರಿಣಾಮ ಭೀರಿರುವ ಹಿನ್ನೆಲೆಯಲ್ಲಿ ಭಕ್ತರ ಬೇಡಿಕೆಯಂತೆ ಪ್ರತಿ ತಿಂಗಳು ಮಹಾಲಿಗೇಶ್ವರ ದೇವರಿಗೆ ಎಳ್ಳೆಣ್ಣೆ ಅಭಿಷೇಕ ಮಾಡುವ ಸಲುವಾಗಿ ಪುತ್ತೂರು ಶಾಸಕ ಅಶೋಕ್...
Read More
ದಾವಣಗೆರೆ: ರೈಲ್ವೆ ಉದ್ಯೋಗ ಕೊಡಿಸುವ ಹೆಸರಿನಲ್ಲಿ ₹25.93 ಲಕ್ಷ ವಂಚನೆ — ಮಹಿಳೆಯಿಂದ ದೂರು
ದಾವಣಗೆರೆ ಜಿಲ್ಲೆಯಲ್ಲಿ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರನ್ನೇ ₹25.93 ಲಕ್ಷಕ್ಕೆ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಮ್ಯಾಟ್ರಿಮೋನಿ ಜಾಲತಾಣದ ಮೂಲಕ ಪರಿಚಯವಾದ ವ್ಯಕ್ತಿಯೋರ್ವ, ಮಹಿಳೆಯ ಸಹೋದರನಿಗೆ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವಂಚಕನ ಮಾತು ನಂಬಿದ...
Read More
ಪುತ್ತೂರಿನಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ.) ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಮಿತಿ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ನ.29 ಮತ್ತು 30ರಂದು ನಡೆಯುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಹಿಂದವಿ ಸಾಮ್ರಾಜ್ಯೋತ್ಸವದ ಸಂದರ್ಭದಲ್ಲಿ ನಡೆಯುವ ಉಚಿತ ಸಾಮೂಹಿಕ ವಿವಾಹಕ್ಕೆ ಪೂರ್ವಭಾವಿಯಾಗಿ ನವ ವಧೂವರರ ತಾಂಬೂಲ ಶಾಸ್ತ್ರ ಮತ್ತು ಮಂಗಳ ವಸ್ತು ವಿತರಣೆ
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ.) ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಮಿತಿ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ನ.29 ಮತ್ತು 30ರಂದು ನಡೆಯುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಹಿಂದವಿ ಸಾಮ್ರಾಜ್ಯೋತ್ಸವದ ಸಂದರ್ಭದಲ್ಲಿ ನಡೆಯುವ ಉಚಿತ ಸಾಮೂಹಿಕ ವಿವಾಹಕ್ಕೆ ಪೂರ್ವಭಾವಿಯಾಗಿ ಸೋಮವಾರ ನವ ವಧೂವರರ...
Read More
ಯುಐಡಿಎಐ ಹೊಸ ಆಧಾರ್ ಅಪ್ಲಿಕೇಶನ್ ಬಿಡುಗಡೆ – ಡಿಜಿಟಲ್ ಆಧಾರ್ ಹಂಚಿಕೆಗೆ ಸುಲಭ ಮಾರ್ಗ
ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಹೊಸ ಆಧಾರ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಬಳಕೆದಾರರು ತಮ್ಮ ಆಧಾರ್ ವಿವರಗಳನ್ನು ತಮ್ಮ ಫೋನ್‌ಗಳಲ್ಲಿ ಸೇವ್ ಮತ್ತು ಇತರರೊಂದಿಗೆ ಸುಲಭವಾಗಿ ಹಂಚಿಕೊಳ್ಳಲು ಸಹಾಯ ಮಾಡಲು ಈ ಅಪ್ಲಿಕೇಶನ್ ಅನ್ನು ವಿನ್ಯಾಸಗೊಳಿಸಲಾಗಿದೆ. ಆಂಡ್ರಾಯ್ಡ್ ಬಳಕೆದಾರರು ಇದನ್ನು ಗೂಗಲ್ ಪ್ಲೇ...
Read More
ಐಐಎಸ್‌ಸಿ ವಿದ್ಯಾರ್ಥಿಗಳ ಹಣ ದುರ್ಬಳಕೆ ಪ್ರಕರಣ: ಇಬ್ಬರು ಹೊರಗುತ್ತಿಗೆ ಸಿಬ್ಬಂದಿ ಬಂಧನ
ಬೆಂಗಳೂರು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ವಿದ್ಯಾರ್ಥಿಗಳಿಗಾಗಿ ಮಂಜೂರಾದ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚಿಸಿದ ಆರೋಪದ ಮೇಲೆ ಇಬ್ಬರು ಹೊರಗುತ್ತಿಗೆ ಸಿಬ್ಬಂದಿಯನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಾತ್ಕಾಲಿಕ ಕಾರ್ಯದರ್ಶಿ ವಿ.ಸೌಂದರ್ಯ ಹಾಗೂ ಸಹಾಯಕಿ ಆರ್.ದೀಪಿಕಾ ಎಂಬಿಬ್ಬರನ್ನು ಬಂಧಿಸಲಾಗಿದೆ. ಇಬ್ಬರೂ ಸಹ ಹೊರಗುತ್ತಿಗೆ ಸಂಸ್ಥೆಯಾದ...
Read More
ವಿಟ್ಲದಲ್ಲಿ ಚರಂಡಿಯಿಂದ ವ್ಯಕ್ತಿಯೊಬ್ಬರ ಶವ ಪತ್ತೆ
ವಿಟ್ಲ: ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ವಿಟ್ಲ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗುವ ಅಡ್ಡರಸ್ತೆಯಲ್ಲಿ ನಡೆದಿದೆ.ವಿಟ್ಲ ಕಸಬಾ ಗ್ರಾಮದ ಕಾಶಿಮಠ ನಿವಾಸಿ ಮಂಜುನಾಥ ಮೃತಪಟ್ಟ ವ್ಯಕ್ತಿ.ಇನ್ನು ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ...
Read More
ಪತ್ನಿಯ ವಿವಾಹೇತರ ಸಂಬಂಧ ವಿರೋಧಿಸಿದ ಪತಿಯನ್ನು ಕೊಂದ ಆರೋಪದಲ್ಲಿ ಪತ್ನಿ ಬಂಧನ
ಮೈಸೂರು: ಪತ್ನಿಯ ವಿವಾಹೇತರ ಸಂಬಂಧ ವಿರೋಧಿಸಿದ ಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಇಂದಿರಾ ಗ್ರಾಮದಲ್ಲಿ ನಡೆದಿದೆ. ಪತಿಯ ಮೃತದೇಹವನ್ನು ನೇಣಿನ ಕುಣಿಕೆಗೆ ಹಾಕಿ ಆತ್ಮಹತ್ಯೆ ಎಂದು ಬಿಂಬಿಸುವ ವೇಳೆ ಪತ್ನಿ ಸಿಕ್ಕಿಬಿದ್ದಿದ್ದಾಳೆ. ಇಂದಿರಾ ಗ್ರಾಮದ ಚಿಕ್ಕ ಯಜಮಾನ ಹಾಗೂ ಸಮಸ್ಯೆಗಳಿಗೆ ನ್ಯಾಯ ನೀಡುತ್ತಿದ್ದ ವೀರಣ್ಣ(41)...
Read More
ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಐವರು ಸಾವು
ಪಾಟ್ನಾ: ಮನೆಯ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಸೇರಿದಂತೆ ಐವರು ಮೃತಪಟ್ಟ ಘಟನೆ ಬಿಹಾರದ ಪಾಟ್ನಾ ಜಿಲ್ಲೆಯ ದಾನಾಪುರ ಕ್ಷೇತ್ರದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿತು. ಬಬ್ಲು ಖಾನ್ (32), ಇವರ ಪತ್ನಿ ರೋಷನ್ ಖಾತುನ್ (30) ಮತ್ತು ಮಕ್ಕಳಾದ ರುಕ್ಸಾರ್ (12), ಮೊಹಮ್ಮದ್ ಚಂದ್ (10) ಹಾಗೂ...
Read More
ಬೆಂಗಳೂರು ಹೊರವಲಯದಲ್ಲಿ ಕೆರೆಯಲ್ಲಿ ಆಟವಾಡುತ್ತಿದ್ದ ಇಬ್ಬರು ಬಾಲಕರು ಮುಳುಗಿ ಸಾವು
ಬೆಂಗಳೂರು: ಆಟವಾಡುತ್ತಾ ಕೆರೆಯ ಬಳಿ ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದ ಕೆರೆಯಲ್ಲಿಈ ದುರಂತ ನಡೆದಿದ್ದು, ಮೃತ ಬಾಲಕರನ್ನು 12 ವರ್ಷದ ಅನಿಕೇತ್ ಕುಮಾರ್ ಹಾಗೂ 11 ವರ್ಷದ ರೆಹಮಾತ್ ಬಾಬಾ...
Read More
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್ ವಿಡಿಯೋ ವೈರಲ್ – ಹೊಸ ವಿವಾದಕ್ಕೆ ಕಾರಣ
ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಲು ಅವಕಾಶವಿಲ್ಲದಿದ್ದರೂ ಬೆಂಗಳೂರಿನ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಹೊಸ ವಿವಾದ ಸೃಷ್ಠಿಯಾಗಿದೆ. ಮೆಕ್ಕಾಗೆ ತೆರಳುತ್ತಿದ್ದವರನ್ನು ಬಿಳ್ಕೊಡಲು ಸುಮಾರು ಹತ್ತಕ್ಕೂ ಹೆಚ್ಚು ಮಂದಿ ಆಗಮಿಸಿದ್ದರು. ಅವರನ್ನು ಕಳುಹಿಸಿ ವಾಪಸ್...
Read More

