2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ.

ಕರ್ನಾಟಕ ಪತ್ರಕರ್ತರ ರಾಜ್ಯ ಕಾರ್ಯಕಾರಣಿ ಶ್ರೀನಿವಾಸ್ 204 ಮತಅನ್ಸಾರ್ ಇನೋಳಿ 124 ಉಪಾಧ್ಯಕ್ಷ ಸ್ಥಾನ ಗೆದ್ದವರು ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆಪುಷ್ಪರಾಜ್ 187ಶ್ರವಣ್ 144 ಕಾರ್ಯನಿರತ ಪತ್ರಕರ್ತರ ಸಂಘ ದ.ಕ ಜಿಲ್ಲೆಕಾರ್ಯದರ್ಶಿ ಚುನಾವಣೆಯಲ್ಲಿ ಅಭ್ಯರ್ಥಿಗಳು ಪಡೆದ ಮತ ಕಾರ್ಯನಿರತ ಪತ್ರಕರ್ತರ ಸಂಘ ದ.ಕ ಜಿಲ್ಲೆಯ ಆಡಳಿತ ಮಂಡಳಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತೀಶ್ ಸೈಲ್‌ಗೆ ಇಡಿ ಬಲೆ, 21 ಕೋಟಿ ಆಸ್ತಿ ಜಪ್ತಿ

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ರವರ ಗೋವಾದ ಸಹಕಾರಿ ಸಂಸ್ಥೆಯ ಹೆಸರಿನಲ್ಲಿ ದಾಖಲಾಗಿದ್ದ ಸುಮಾರು ₹21 ಕೋಟಿ ಮೌಲ್ಯದ ಆಸ್ತಿಗಳನ್ನು ಎನ್‌ಫೋರ್ಸ್‌ಮೆಂಟ್ ಡೈರೆಕ್ಟರೇಟ್ (ಇಡಿ) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಕ್ರಮದೊಂದಿಗೆ ಗೋವಾದಿಂದ ಅಕ್ರಮವಾಗಿ ಕಬ್ಬಿಣದ ಅದಿರನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಭಾರತದ ಅತಿ ಬೇಡಿಕೆಯ ಗ್ಯಾಂಗ್‌ಸ್ಟರ್‌ಗಳು ವೆಂಕಟೇಶ್ ಗರ್ಗ್, ಭಾನು ರಾಣಾ ವಿದೇಶದಲ್ಲಿ ಬಂಧನ

ದೆಹಲಿ: ಭಾರತೀಯ ಭದ್ರತಾ ಸಂಸ್ಥೆಗಳಿಗೆ ದೊಡ್ಡ ಯಶಸ್ಸು ಸಿಕ್ಕಿದೆ. ದೇಶದ ಅತಿ ಹೆಚ್ಚು ಬೇಡಿಕೆಯ ಇಬ್ಬರು ಗ್ಯಾಂಗ್‌ಸ್ಟರ್‌ಗಳು — ವೆಂಕಟೇಶ್ ಗರ್ಗ್ ಮತ್ತು ಭಾನು ರಾಣಾ — ವಿದೇಶದಲ್ಲಿ ಬಂಧಿತರಾಗಿದ್ದಾರೆ. ಗರ್ಗ್ ಜಾರ್ಜಿಯಾದಲ್ಲಿ ಬಂಧನಕ್ಕೊಳಗಾಗಿದ್ದರೆ, ರಾಣಾ ಅಮೆರಿಕಾದಲ್ಲಿ ಬಂಧಿತನಾಗಿದ್ದಾನೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಇಬ್ಬರೂ ಅಂತಾರಾಷ್ಟ್ರೀಯ ಅಪರಾಧ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ನಕಲಿ ಅಧಿಕಾರಿಗಳ ಬಲೆಗೆ ಮಹಿಳೆ – ₹1.16 ಕೋಟಿ ಸೈಬರ್ ವಂಚನೆ

ಮಂಗಳೂರು: ದೆಹಲಿ ಪೊಲೀಸರು, ಸಿಬಿಐ, ಆದಾಯ ತೆರಿಗೆ ಇಲಾಖೆ ಮತ್ತು ಎನ್‌ಫೋರ್ಸ್‌ಮೆಂಟ್ ಡೈರೆಕ್ಟರೇಟ್ ಅಧಿಕಾರಿಗಳೆಂದು ನಟನೆ ಮಾಡಿದ ವಂಚಕರ ಬಲೆಗೆ ಬಿದ್ದು ಮಂಗಳೂರಿನ ಮಹಿಳೆಯೊಬ್ಬರು ಸುಮಾರು ₹1.16 ಕೋಟಿಯನ್ನು ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ವಂಚನೆ ವಾಟ್ಸಾಪ್ ವಿಡಿಯೋ ಮತ್ತು ಆಡಿಯೋ ಕರೆಗಳ ಮೂಲಕ ನಡೆದಿರುವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಅಕ್ರಮ ಗಾಂಜಾ ಮಾರಾಟ ಪ್ರಕರಣದಲ್ಲಿ ಒಡಿಶಾ ಮೂಲದ ಇಬ್ಬರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ

ಉಡುಪಿ: ಅಕ್ರಮ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಒಡಿಶಾ ಮೂಲದ ಇಬ್ಬರು ವ್ಯಕ್ತಿಗಳಿಗೆ ಜೈಲು ಶಿಕ್ಷೆ ವಿಧಿಸಿದೆ. ಒಡಿಶಾದ ದೇವಾಸಿಸ್ ಸೇಥಿ (27) ಮತ್ತು ಸನಾತನ ಪಾತ್ರ (32) ಶಿಕ್ಷೆಗೊಳಗಾದ ಆರೋಪಿಗಳು. 2018 ರಲ್ಲಿ, ಕಲ್ಯಾಣಪುರ ಸಂತೆಕಟ್ಟೆ ಆಟೋ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನಲ್ಲಿ ಭೀಕರ ಅಪಘಾತ: ಮೂವರಿಗೆ ಗಂಭೀರ ಗಾಯ

ಪುತ್ತೂರು: ನಗರದ ಮಂಜಲ್ಪಡ್ಪು ಎಂಬಲ್ಲಿ ಶನಿವಾರ ಕಾರು ಮತ್ತು ಆಟೋ ರಿಕ್ಷಾಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಟೋ ರಿಕ್ಷಾ ಚಾಲಕ, ಬಂಟ್ವಾಳ ತಾಲೂಕಿನ ಮುಡಿಪು ಬಳಿಯ ಫಜೀರ್ ನಿವಾಸಿ ಸುನಿಲ್ ಪಿಂಟೋ(37), ಫಜೀರ್ ನಿವಾಸಿಗಳಾದ ಉಸ್ಮಾನ್(57) ಮತ್ತು ವಿದ್ಯಾರ್ಥಿನಿ ಫಾತಿಮತ್ ಮುರ್ಷಿದಾ(17) ಎಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿಹಾರ ಮೊದಲ ಹಂತದ ಚುನಾವಣೆ: ಐತಿಹಾಸಿಕ ಶೇ 65.08ರಷ್ಟು ಮತದಾನ ದಾಖಲೆ

ಪಾಟ್ನಾ : ಬಿಹಾರದಲ್ಲಿ ಮೊದಲ ಹಂತದ ಚುನಾವಣೆಯಲ್ಲಿ ಶೇ 65.08ರಷ್ಟು ಮತದಾನವಾಗಿದ್ದು, ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟು ಪ್ರಮಾಣದ ದಾಖಲೆ ಮತದಾತವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮೊದಲ ಹಂತದ ಚುನಾವಣೆಯಲ್ಲಿ 3.75 ಕೋಟಿ ಜನರು ಮತದಾನ ಮಾಡಿದ್ದಾರೆ. 54,341 ಮತಗಟ್ಟೆಗಳಲ್ಲಿ 36,773 ಗ್ರಾಮೀಣ ಪ್ರದೇಶದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದೆಹಲಿ ಗಾಳಿಯ ಗುಣಮಟ್ಟ ಹದಗೆಡಿಕೆ: ಚಳಿಗಾಲದಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಘೋಷಣೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಹದಗೆಡುತ್ತಿದ್ದು, ಇಂದು ಅಪಾಯಕಾರಿ ಮಟ್ಟದಲ್ಲಿ ದಾಖಲಾಗಿದೆ. ಇಂದು ಮಂಜಾನೆ 7.15ರ ಸುಮಾರಿಗೆ ದೆಹಲಿಯಲ್ಲಿ ವಾಯು ಸೂಚ್ಯಂಕ ಗುಣಮಟ್ಟ(AQI) 655 ಇದ್ದು, ಇದು ಅತ್ಯಂದ ಕಳಪೆ ಎಂದು ದಾಖಲಾಗಿದೆ. ಉಳಿದ ಇತರೆ ದಿನಗಳನ್ನೂ ಕೂಡ ವಾಯುಗುಣಮಟ್ಟ ಸೂಚ್ಯಂಕ ಕಳಪೆ ಮಟ್ಟದಲ್ಲಿ ಮುಂದುವರೆದಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪ್ರಧಾನಿ ಮೋದಿ ನಾಲ್ಕು ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆಎರ್ನಾಕುಲಂ–ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ಮಾರ್ಗಗಳಲ್ಲಿ ವೇಗದ ರೈಲು ಸೌಲಭ್ಯ

ವಾರಣಾಸಿ :ದೇಶದ ವಿವಿಧ ಭಾಗಗಳನ್ನು ವೇಗವಾಗಿ ಸಂಪರ್ಕಿಸಲು ಉದ್ದೇಶಿಸಿರುವ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ವಾರಣಾಸಿಯಲ್ಲಿ ಹಸಿರು ನಿಶಾನೆ ತೋರಿಸಿದರು. ಈ ಹೊಸ ರೈಲುಗಳು ಬನಾರಸ್–ಖಜುರಾಹೊ, ಲಕ್ನೋ–ಸಹಾರನ್‌ಪುರ, ಫಿರೋಜ್‌ಪುರ–ದೆಹಲಿ ಮತ್ತು ಎರ್ನಾಕುಲಂ–ಬೆಂಗಳೂರು ಮಾರ್ಗಗಳಲ್ಲಿ ಸಂಚರಿಸಲಿವೆ. ಇವು ಪ್ರಮುಖ ನಗರಗಳ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಡಬ: ರೆಂಜಿಲಾಡಿಯಲ್ಲಿ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಕಡಬ: ಕಡಬ ಪೊಲೀಸ್ ಠಾಣೆ ವ್ಯಾಪ್ತಿಯ ರೆಂಜಿಲಾಡಿಯಲ್ಲಿ ನಡೆದ ದಾರುಣ ಘಟನೆದಲ್ಲಿ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ರೆಂಜಿಲಾಡಿ ಖಂಡಿಗದ ನಿವಾಸಿ ಹಾಗೂ ವೃತ್ತಿಯಿಂದ ಚಾಲಕರಾಗಿರುವ ಲಕ್ಷ್ಮಣ ಗೌಡ ಅವರ ಪುತ್ರ ಗಗನ್ ಕುಮಾರ್ (14) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ನವೆಂಬರ್ 6ರಂದು...
Read More

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!