ಪುತ್ತೂರು, ನ. 2: ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಪುತ್ತೂರು ನಗರ ಹಾಗೂ ಗ್ರಾಮಾಂತರ ಪ್ರಖಂಡಗಳ ಸಂಯುಕ್ತ ಆಶ್ರಯದಲ್ಲಿ ಬಲಿದಾನ ದಿವಸವನ್ನು ಆಚರಿಸುವ ಭಾಗವಾಗಿ ರಕ್ತದಾನ ಶಿಬಿರವನ್ನು ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್‌ನಲ್ಲಿ ಆಯೋಜಿಸಲಾಯಿತು. 1990ರ ನವೆಂಬರ್ 2ರಂದು ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ...
Read More
ಸುಳ್ಯ ಸಮೀಪ ಖಾಸಗಿ ಮಿನಿ ಬಸ್ ಪಲ್ಟಿ: ಹಲವರಿಗೆ ಸಣ್ಣ ಗಾಯಗಳು
ಸುಳ್ಯ: ಮಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾರಿವಾರಕಾಣ ಬಳಿ ಭಾನುವಾರ ಬೆಳಿಗ್ಗೆ ಖಾಸಗಿ ಮಿನಿ ಬಸ್ ಪಲ್ಟಿಯಾಗಿದ್ದು, ಪ್ರಯಾಣಿಕರಲ್ಲಿ ಅನೇಕರಿಗೆ ಸಣ್ಣ ಗಾಯಗಳಾಗಿವೆ.ಮೂಲಗಳ ಪ್ರಕಾರ, ಬಸ್ ತುಮಕೂರಿಗೆ ಹಿಂದಿರುಗುವಾಗ ಚಾಲಕನ ನಿಯಂತ್ರಣ ತಪ್ಪಿ ಪಾರಿವಾರಕಾಣದ ಗಾರ್ಡ್ ಶೆಡ್ ಬಳಿ ರಸ್ತೆಯಿಂದ ಹೊರ ಬಿದ್ದು ಅಂಚಿನ ಕೊಳದಲ್ಲಿ ಉರುಳಿ ಬಿದ್ದಿದೆ.ಸ್ಥಳೀಯರು...
Read More
ಇಬ್ಬರ ಜೀವ ಬಲಿ ಪಡೆದ ಕಾಡಾನೆ ಸಿಕ್ಕಿತು: ಕುದ್ರೆಮುಖ ಅರಣ್ಯದಲ್ಲಿ ಅರಣ್ಯ ಇಲಾಖೆ ಬಂಧನ ಯಶಸ್ವಿ
ಕಾರ್ಕಳ: ಕುದ್ರೆಮುಖ ರಾಷ್ಟ್ರೀಯ ಉದ್ಯಾನವನದ ಪ್ರದೇಶದ ಕೇರೇಕಟ್ಟೆ ಬಳಿ ಇಬ್ಬರು ರೈತರ ಜೀವ ಬಲಿ ಪಡೆದಿದ್ದ ಏಕಾಂಗ ಕಾಡಾನೆ, ಎರಡು ದಿನಗಳ ತೀವ್ರ ಶೋಧಾ ಕಾರ್ಯಾಚರಣೆಯ ನಂತರ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಬಂಧಿಸಲಾಗಿದೆ. ಭಗವತಿ ನಿಸರ್ಗ ಶಿಬಿರದ ಸುತ್ತಮುತ್ತ ಕುದ್ರೆಮುಖ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶದಲ್ಲಿ ಅಡಗಿ...
Read More
ಸಮನ್ಸ್ ಜಾರಿಗೆ ನಿರ್ಬಂಧ: ಕಾನೂನು ಪದವಿ ಪಡೆದವರೆಲ್ಲ ವಕೀಲರಲ್ಲ – ವಕೀಲ ವೃತ್ತಿ ನಡೆಸದ ಅಡ್ವಕೇಟ್‌ಗಳಿಗೆ ರಕ್ಷಣೆ ಅನ್ವಯವಲ್ಲ: ಸುಪ್ರೀಂ ಕೋರ್ಟ್
ಪೂರ್ವಾನುಮತಿ ಇಲ್ಲದೆ ವಕೀಲರಿಗೆ ಸಮನ್ಸ್ ನೀಡುವಂತಿಲ್ಲ, ಪೊಲೀಸ್ ವರಿಷ್ಠಾಧಿಕಾರಿ ಮಟ್ಟದ ಅಧಿಕಾರಿಗಿಂತ ಮೇಲ್ಪಟ್ಟ ದರ್ಜೆಯ ಅಧಿಕಾರಿಯ ಅನುಮತಿ ಪಡೆದೇ ಸಮನ್ಸ್ ಜಾರಿಗೊಳಿಸಬಹುದು ಎಂದು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಕಾನೂನು ಪಡೆದವರೆಲ್ಲ ವಕೀಲರಲ್ಲ ಎಂದು ಹೇಳಿದೆ. ಕಕ್ಷಿದಾರರಿಗೆ ಕಾನೂನು ಸಲಹೆ ನೀಡಿದ ಕಾರಣಕ್ಕೆ ವಕೀಲರಿಗೆ ಜಾರಿ ನಿರ್ದೇಶನಾಲಯ...
Read More
ಹೈಕೋರ್ಟ್: ಪೇದೆ ವಿರುದ್ಧ 3 ಮಕ್ಕಳ ತಾಯಿ ದಾಖಲಿಸಿದ್ದ ಅತ್ಯಾಚಾರ ಕೇಸ್ ರದ್ದು
ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ ಆರೋಪದ ಆಧಾರದಲ್ಲಿ ಪೊಲೀಸ್ ಪೇದೆ ವಿರುದ್ಧ ವಿವಾಹಿತ ಮಹಿಳೆ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.ನ್ಯಾಯಾಲಯವು ದೂರುದಾರೆಯ ವೈವಾಹಿಕ ಸ್ಥಿತಿ ಮತ್ತು ಮೂರು ವರ್ಷಗಳ ಕಾಲದ ಪರಸ್ಪರ ಸಮ್ಮತಿಯ ಸಂಬಂಧವನ್ನು ಪರಿಗಣಿಸಿ ಈ ನಿರ್ಧಾರ ಕೈಗೊಂಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ...
Read More
ಪುತ್ತೂರು: ಎಸ್‌ಡಿಟಿಯು ಮಂಗಳೂರು ಗ್ರಾಮಾಂತರ ನೂತನ ಜಿಲ್ಲಾ ಸಮಿತಿಯ ಪದಗ್ರಹಣ ಕಾರ್ಯಕ್ರಮ
ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಎಸ್‌ಡಿಟಿಯು ಮಂಗಳೂರು ಗ್ರಾಮಾಂತರ ನೂತನ ಜಿಲ್ಲಾ ಸಮಿತಿಯ ಪದಗ್ರಹಣ ಎಸ್‌ಡಿಟಿಯು ರಾಜ್ಯ ಸಮಿತಿ ಸದಸ್ಯ ಅಬ್ದುಲ್ ಹಮೀದ್ ಸಾಲ್ಮರ ರವರ ಅಧ್ಯಕ್ಷತೆಯಲ್ಲಿ ಮನಿಷಾ ಸಭಾಂಗಣದಲ್ಲಿ ನಡೆಯಿತು.ಸಭಾಧ್ಯಕ್ಷತೆಯನ್ನು ವಹಿಸಿದ್ದಅಬ್ದುಲ್ ಹಮೀದ್ ಸಾಲ್ಮರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಮಿಕ ಹೋರಾಟದ ಇತಿಹಾಸ ಮತ್ತು...
Read More
ಯುಐಡಿಎಐ: ಆಧಾರ್ ಸೇವೆಗಳಿಗೆ ಸಂಪೂರ್ಣ ಡಿಜಿಟಲ್ ಪರಿಷ್ಕರಣೆ – ಆನ್‌ಲೈನ್ ನವೀಕರಣ ಈಗ ಮತ್ತಷ್ಟು ಸುಲಭ
ದೆಹಲಿ: ಆಧಾರ್ ನವೀಕರಣ ಪ್ರಕ್ರಿಯೆ ಈಗ ಹೆಚ್ಚು ವೇಗವಾಗಿ ಮತ್ತು ಸುಲಭವಾಗಿ ನಡೆಯಲಿದೆ. ಭಾರತದ ಯೂನಿಕ್ ಐಡೆಂಟಿಫಿಕೇಶನ್ ಅಥಾರಿಟಿ (UIDAI) ಪ್ರಕ್ರಿಯೆಯನ್ನು ಸಂಪೂರ್ಣ ಡಿಜಿಟಲ್ ಮಾಡುವ ಉದ್ದೇಶದಿಂದ ಮಹತ್ವದ ಸುಧಾರಣೆಗಳನ್ನು ಘೋಷಿಸಿದೆ, ಇದರಿಂದ ನಾಗರಿಕರು ಆಧಾರ್ ಸೇವಾ ಕೇಂದ್ರಗಳಿಗೆ ಹೋಗುವ ಅಗತ್ಯವಿಲ್ಲ.ನವೀಕರಣ ನವೆಂಬರ್ 1, 2025 ರಿಂದ:ಆಧಾರ್...
Read More
ಅರ್ಯಾಪು ಗ್ರಾಮದಲ್ಲಿ ಅಪಘಾತ ಪೀಡಿತ ಶಂಕರ್ ನಾಯಕ್ ಅವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಆರ್ಥಿಕ ನೆರವು
ವಾಹನ ಆಫಘಾತದಿಂದಾಗಿ ಗಾಯಗೊಂಡು ವಿಶ್ರಾಂತಿಯಲ್ಲಿರುವ ಅರ್ಯಾಪು ಗ್ರಾಮ, ದೇವಸ್ಯದ ಶಂಕರ್ ನಾಯಕ್ ಅವರ ಮನೆಗೆ ಭೇಟಿ ನೀಡಿ ಅವರ ಅರೋಗ್ಯ ವಿಚಾರಿಸಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ಸಹಕಾರದ ಚೆಕ್ ನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷರಾದ ಶ್ರೀರಾಮ್ ಭಟ್, ಕೋಶಾಧಿಕಾರಿ...
Read More
ಹುಬ್ಬಳ್ಳಿಯಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ₹1.07 ಕೋಟಿ ವಂಚನೆ
ಹುಬ್ಬಳ್ಳಿ: ಕೇಶ್ವಾಪುರದ ನಾಗೇಶ ಶರ್ಮಾ ಅವರಿಗೆ ವಾಟ್ಸ್ಆ್ಯಪ್ ವಿಡಿಯೊ ಕರೆ ಮಾಡಿದ ವಂಚಕರು, ಮುಂಬೈ ಪೊಲೀಸರ ಹೆಸರಲ್ಲಿ ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ, ₹1.07 ಕೋಟಿ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.ವಿಶ್ವಾಸ ಹಾಗೂ ಮತ್ತೊಬ್ಬ ವ್ಯಕ್ತಿ ನಾಗೇಶ ಅವರಿಗೆ ವಾಟ್ಸ್ಆ್ಯಪ್ ವಿಡಿಯೊ ಕರೆ ಮಾಡಿ, ‘ಮುಂಬೈನಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ₹2...
Read More
ಉಡುಪಿ: ಎಎಸ್‌ಐ ವಿಶ್ವನಾಥ್ ಹೃದಯಾಘಾತದಿಂದ ನಿಧನ
ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಘಟಕದಲ್ಲಿ ಕಳೆದ 32 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಹಾಗೂ ಪ್ರಸ್ತುತ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಹಾಯಕ ಉಪನಿರೀಕ್ಷಕ (ಎಎಸ್‌ಐ) ವಿಶ್ವನಾಥ್ ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ದುರ್ಮರಣ ಹೊಂದಿದ್ದಾರೆ.ಮೂಲಗಳ ಪ್ರಕಾರ, ಪೊಲೀಸ್ ಸಿಬ್ಬಂದಿಗಾಗಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದ ವೇಳೆ...
Read More

