2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾದನಗೇರಿಯ ಮಹಾಲೆ ಮನೆಯಲ್ಲಿ ಚೌತಿಯಂದು ಪ್ರತಿಷ್ಠಾಪಿಸಿದ ಗಣೇಶನ ಮೂರ್ತಿ ವಿಸರ್ಜನೆ

500 ವರ್ಷಗಳ ಭವ್ಯ ಇತಿಹಾಸವಿರುವ ಮಾದನಗೇರಿಯ ಮಹಾಲೆ ಮನೆಯಲ್ಲಿ ಚೌತಿಯಂದು ಪ್ರತಿಷ್ಠಾಪಿಸಿದ ಗಣೇಶನ ಮೂರ್ತಿ ವಿಸರ್ಜಜನೆ ಶನಿವಾರ ಸಂಜೆ ಅದ್ದೂರಿಯಾಗಿ ನಡೆಯಿತು. ಡಿ.ಜೆ. ಅಬ್ಬರವಿಲ್ಲದೆ ಸಾಂಪ್ರದಾಯಿಕ ಪದ್ದತಿಯಲ್ಲಿ ವಾದ್ಯಘೋಷ, ಚಂಡೆನಾದ ಗೊಂಬೆ ವೇಷಧಾರಿಗಳು, ಹಲವು ಅಣಕು ದೃಶ್ಯಾವಳಿಗಳು, ಜನರ ನೃತ್ಯದೊಂದಿಗೆ ಸಾಗಿದ ಮೆರವಣಿಗೆ ಮಹಾಲೆ ಮನೆಯಿಂದ ಮೂಲಕೇರಿಯವರೆಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನರಿಕೊಂಬುವಿನಲ್ಲಿ ಬೆಂಕಿ ತಗುಲಿ ಮನೆ ಸುಟ್ಟು ಭಸ್ಮ

ಬಂಟ್ವಾಳ: ಮನೆಯೊಂದಕ್ಕೆ ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬವಿನಲ್ಲಿ ಇಂದು ಮುಂಜಾನೆ ನಡೆದಿದೆ. ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗುಲಿದ್ದು ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.ಮುಂಜಾನೆ 4ರ ಸುಮಾರಿಗೆ ಘಟನೆ ನಡೆದಿದ್ದು, ಮಲಗಿದ್ದ ಮನೆ ಮಂದಿ ಹೊರಬಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಂಗ್ರೆಸ್ ಸರಕಾರದ ವಿರುದ್ಧ ಸೆ.16ರಂದು ಮಂಗಳೂರಿನಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಸೆ.1‍6ರಂದು ಬೃಹತ್‌ ಪ್ರತಿಭಟನಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಚಿಕಿತ್ಸೆ ನಿರಾಕರಣೆ: ಮಂಗಳೂರಿನ ಪ್ರತಿಷ್ಠಿತ ಎ.ಜೆ. ಆಸ್ಪತ್ರೆಗೆ ಕಾನೂನು ಸೇವೆಗಳ ಪ್ರಾಧಿಕಾರ ನೋಟೀಸ್

ಚಿಕಿತ್ಸೆ ನಿರಾಕರಣೆ: ಮಂಗಳೂರಿನ ಪ್ರತಿಷ್ಠಿತ ಎ.ಜೆ. ಆಸ್ಪತ್ರೆಗೆ ಕಾನೂನು ಸೇವೆಗಳ ಪ್ರಾಧಿಕಾರ ನೋಟೀಸ್ ಕೂಲಿ ಕಾರ್ಮಿಕರೊಬ್ಬರಿಗೆ ಚಿಕಿತ್ಸೆ ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ಮಂಗಳೂರಿನ ಪ್ರತಿಷ್ಠಿತ ಎ.ಜೆ. ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೋಟೀಸ್ ಜಾರಿಗೊಳಿಸಿದೆ. ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ದೆಹಲಿ ಸ್ವಾತಂತ್ರ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿದ್ದ ಸ್ವಚ್ಚ ವಾಹಿನಿ ಸಾರಥಿ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನಫೀಸಾ ! ಬಿಲ್ ಕಲೆಕ್ಟರ್ ಕೂಡಾ ಅರೆಸ್ಟ್!

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ದೆಹಲಿ ಸ್ವಾತಂತ್ರ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿದ್ದ ಸ್ವಚ್ಚ ವಾಹಿನಿ ಸಾರಥಿ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನಫೀಸಾ ! ಬಿಲ್ ಕಲೆಕ್ಟರ್ ಕೂಡಾ ಅರೆಸ್ಟ್! ಮಂಗಳೂರು: (ಸೆಪ್ಟೆಂಬರ್ 06): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿ 9 ಗೋವುಗಳನ್ನು ವಶಪಡಿಸಿಕೊಂಡ ಪೊಲೀಸರು

ಬೆಳ್ತಂಗಡಿ : ಮಾಂಸಕ್ಕಾಗಿ ಅಕ್ರಮವಾಗಿ ಗೋಹತ್ಯೆ ಮಾಡಲಾಗುತ್ತಿರುವ ಬಗ್ಗೆ ಇನ್ಸ್‌ಪೆಕ್ಟರ್ ಸುಬ್ಬಾಪುರ ಮಠ್ ಅವರಿಗೆ ಬಂದ ನಿರ್ದಿಷ್ಟ ಮಾಹಿತಿಯ ಮೇರೆಗೆ ಪೊಲೀಸರು ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿ ಒಂಬತ್ತು ಗೋವುಗಳನ್ನು ವಶಪಡಿಸಿಕೊಂಡರು. ಬೆಳ್ತಂಗಡಿ ತಾಲ್ಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲುವಿನ ಮೊಹಮ್ಮದ್ ರಫೀಕ್ ಅಲಿಯಾಸ್ ಅಪ್ಪಿ ಎಂಬವರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗೋಕಳ್ಳರ ಅಟ್ಟಹಾಸಕ್ಕೆ ಕಾಂಗ್ರೇಸ್ ನಲ್ಲಿರುವ ಹಿಂದೂಗಳೂ ನೊಂದಿದ್ದಾರೆ – ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಗೋಕಳ್ಳರ ಅಟ್ಟಹಾಸಕ್ಕೆ ಕಾಂಗ್ರೇಸ್ ನಲ್ಲಿರುವ ಹಿಂದೂಗಳೂ ನೊಂದಿದ್ದು, ಈ ಕಾರಣಕ್ಕೆ ಕಾಂಗ್ರೇಸ್ ಶಾಸಕರೇ ಗೋಕಳ್ಳರ ಕೈ ಕಡಿಯಿರಿ ಎಂದು ಸೂಚನೆ ನೀಡಿದ್ದಾರೆ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿಕೆ ನೀಡಿದ್ದಾರೆ. ಗೋಕಳ್ಳರ ಅಟ್ಟಹಾಸ ಇಂದು ಮಿತಿಮೀರುತ್ತಿದೆ. ಇದರಿಂದ ಇಡೀ ಹಿಂದೂ ಸಮಾಜ ಬೇಸತ್ತಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನ್ಯಾಯಾಲಯದ ಸಮನ್ಸ್ ನಿಂದ ತಪ್ಪಿಸಿಕೊಂಡಿದ್ದ ವ್ಯಕ್ತಿ ಅರೆಸ್ಟ್

ಮಂಗಳೂರು: ಒಂದು ವರ್ಷಕ್ಕೂ ಹೆಚ್ಚು ಕಾಲ ನ್ಯಾಯಾಲಯದ ವಾರೆಂಟ್ ಗಳನ್ನು ತಪ್ಪಿಸಿಕೊಂಡಿದ್ದ ವ್ಯಕ್ತಿಯನ್ನು ಉಳ್ಳಾಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಸಂಬಂಧ ಉಳ್ಳಾಲದ ಮಾಸ್ತಿಕಟ್ಟೆ ನಿವಾಸಿ ಮೊಹಮ್ಮದ್ ನವಾಜ್ (34) ಎಂಬಾತನನ್ನು ಬಂಧಿಸಲಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಪರಾರಿಯಾಗಿದ್ದ ಆರೋಪಿ ನವಾಜ್ ನ್ಯಾಯಾಲಯ ಹೊರಡಿಸಿದ ಹಲವಾರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಮಹಾಸಭೆ, ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯ ಧನ ವಿತರಣೆ

ಪುತ್ತೂರು: ದರ್ಬೆಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಮಹಾಸಭೆ ಹಾಗೂ ಸಂಘದ ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನ ವಿತರಣೆ ಕಾರ್ಯಕ್ರಮವು ಸೆ.೧೩ ರಂದು ನಡೆಯಲಿದೆ ಎಂದು ಸಂಘದ ನಿರ್ದೇಶಕ ಆಶ್ವಿನ್ ಎಲ್. ಶೆಟ್ಟಿಮತ್ತು ನಿರ್ದೇಶಕರಾದ ಜೈರಾಜ್ ಭಂಡಾರಿ ನೋಣಾಲು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪತ್ನಿಯ ಅಶ್ಲೀಲ ವಿಡಿಯೋ ತೆಗೆದ ಸ್ನೇಹಿತನ ಕೊಲೆ, ಆರೋಪಿ ಅರೆಸ್ಟ್

ಮಂಗಳೂರು: ನಗರದ ಮುಕ್ಕಾ ರೋಹನ್ ಎಸ್ಟೇಟ್ ಲೇಔಟ್ ನಲ್ಲಿ ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಕಾರ್ಮಿಕನೇ ಆತನ ಸ್ನೇಹಿತನನ್ನು ಕೊಲೆ ಮಾಡಿ ಒಳಚರಂಡಿ ಸಂಸ್ಕರಣಾ ಟ್ಯಾಂಕ್ ಗೆ ಬಿಸಾಕಿದ್ದ ಎಂದು ಪೊಲೀಸತು ತಿಳಿಸಿದ್ದಾರೆ. ಮುಖೇಶ್ ಮಂಡಲ್ ಕೊಲೆಯಾದ ವ್ಯಕ್ತಿಯಾಗಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ...
Read More