2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಜಗತ್ತಿನ ಅತ್ಯಂತ ಪ್ರಸಿದ್ಧ ಕ್ರೀಡೆಯಲ್ಲಿ ಬ್ಯಾಡ್ಮಿಂಟನ್ ಕೂಡ ಒಂದು : ಸಿ ಎಂ ಸಿದ್ದರಾಮಯ್ಯ ..!

ಮಂಗಳೂರು : ಮಂಗಳೂರಿನಲ್ಲಿ ಪ್ರಪಥಮ ಬಾರಿಗೆ ನಡೆಯುವ ಚೀಫ್ ಮಿನಿಸ್ಟರ್ ಮಂಗಳೂರು ಇಂಟರ್ನ್ಯಾಷನಲ್ ಚಾಲೆಂಜ್ ಬ್ಯಾಡ್ಮಿಂಟನ್ ಕಾರ್ಯಕ್ರಮ ಕ್ರಮ ಇಂದು ನಡೆಯಿತು. ಈ ಕಾರ್ಯಕ್ರಮ ವನ್ನು ಸಿ ಎಂ ಸಿದ್ದರಾಮಯ್ಯ ರವರು ದೀಪಾ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ನ ಅಧ್ಯಕ್ಷರಾದ ಮನೋಜ್ ಕುಮಾರ್ ರವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಲ್ಲಡ್ಕ ಭಟ್ ವಿರುದ್ಧ ಬಲವಂತದ ಕ್ರಮ ಬೇಡ – ನ್ಯಾಯಾಲಯ.

ಪುತ್ತೂರು: ಪ್ರಚೋದನಕಾರಿ ಭಾಷಣ ಆರೋಪದಡಿ ದಾಖಲಾಗಿದ್ದ ಪ್ರಕರಣದಿಂದ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ಪಡೆದಿದ್ದ ಹಿಂದೂ ನಾಯಕ, ಆರ್‌ಎಸ್‌ಎಸ್ ಮುಂದಾಳು ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ಆದೇಶ ನೀಡಿದೆ. ಪುತ್ತೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸರ್ಕಾರ ಹಾಗೂ ಸರಕಾರೇತರ ಸಂಘಗಳ ಸಹಯೋಗದಲ್ಲಿ ಪುತ್ತೂರು ಡಂಪಿಂಗ್ ಯಾರ್ಡ್ ಯೋಜನೆಗೆ -ಸಂಸದ ಬ್ರಿಜೇಶ್ ಚೌಟ ಮೆಚ್ಚುಗೆ.

ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯ ಬನ್ನೂರು ಡಂಪಿಂಗ್ ಯಾರ್ಡ್ (ಲ್ಯಾಂಡ್ ಫಿಲ್ ಸೈಟ್)ನ್ನು ಸಂಪೂರ್ಣವಾಗಿ ಝೀರೋ ವೇಸ್ಟ್ ಪ್ರದೇಶವಾಗಿ ಮಾರ್ಪಡಿಸುವ ನಿಟ್ಟಿನಲ್ಲಿ ಹಂತ ಹಂತದ ಯೋಜನೆಗಳು ಕಾರ್ಯಗತಗೊಳ್ಳುತ್ತಿವೆ. ಸಂಸದ ಕ್ಯಾ.ಬ್ರಿಜೇಶ್ ಚೌಟ ಸೋಮವಾರ ಯಾರ್ಡ್‍ಗೆ ಭೇಟಿ ನೀಡಿ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಪಾರಂಪರಿಕ ತ್ಯಾಜ್ಯಘಟಕದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

6 ವರ್ಷಗಳಿಂದ ಪಾಳು ಬಿದ್ದಿರುವ ಉರ್ವ ಮಾರುಕಟ್ಟೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಮಂಗಳೂರು: ಕಳೆದ ಸುಮಾರು ಆರು ವರ್ಷಗಳಿಂದ ಪಾಳು ಬಿದ್ದಿರುವ ಉರ್ವ ಮಾರುಕಟ್ಟೆ ಕಟ್ಟಡಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಅಅಗತ್ಯ ಮಾರ್ಪಾಡುಗಳೊಂದಗೆ ವ್ಯಾಪಾರಸ್ಥರಿಗೆ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಸೂಚಿಸಿದರು. ಮಳಿಗೆಗಳಲ್ಲಿ ವ್ಯಾಪಾರಸ್ಥರು ವ್ಯಾಪಾರಕ್ಕೆ ಬರುವಂತಾಗಲು ಅಗತ್ಯ ವ್ಯವಸ್ಥೆಗಳನ್ನು ರೂಪಿಸುವಂತೆ ಜಿಲ್ಲಾಧಿಕಾರಿ ದರ್ಶನ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೋಲಾರದಲ್ಲಿ ಎಣ್ಣೆಗೆ ಸೈಡ್ಸ್ ವಿಚಾರವಾಗಿ ಜಗಳ – ಹೆಂಡತಿ ಮಕ್ಕಳ ಎದುರಲ್ಲೇ ಬಾರ್ ಕ್ಯಾಶಿಯರ್‌ನ ಹತ್ಯೆ

ಕೋಲಾರ : ಇತ್ತೀಚ್ಚಿಗೆ ಯಾವೆಲ್ಲ ಕಾರಣಕ್ಕೆ ಕೊಲೆ ನಡೆಯುತ್ತೆ ಎಂಬುದು ಗೊತ್ತಾಗಲ್ಲ,ಎಣ್ಣೆಗೆ ಸೈಡ್ಸ್ ನೀಡದಕ್ಕೆ ಹೆಂಡತಿ ಮಕ್ಕಳ ಎದುರಲ್ಲೇ ಚಾಕುವಿನಿಂದ ಚುಚ್ಚಿ ಬಾರ್ ಕ್ಯಾಶಿಯರ್ ನ್ನು ಯುವಕ ಕೊಂದ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಲಕ್ಕೂರು ಗ್ರಾಮದಲ್ಲಿನಡೆದಿದೆ. ಲಕ್ಕೂರು ಗ್ರಾಮದ ಅಶೋಕ ವೈನ್ಸ್ ಬಾರ್ ಕ್ಯಾಷಿಯರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರ್ಣ ಪೋಸ್ಟ್‌ಗಳ ವಿರುದ್ಧ ಪೊಲೀಸ್ ಇಲಾಖೆ ಕಣ್ಗಾವಲು ಬಿಗಿಗೊಳಿಸಿದೆ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರ್ಣ ಅಥವಾ ಸಮಾಜ ವಿರೋಧಿ ವಿಷಯಗಳನ್ನು ಹಂಚುವವರ ವಿರುದ್ಧ ಹಲವಾರು ಬಾರಿ ಎಚ್ಚರಿಕೆ ನೀಡಿದರೂ, ಇಂತಹ ಕೃತ್ಯಗಳು ಮುಂದುವರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸಾಮಾಜಿಕ ಜಾಲತಾಣಗಳ ಮೇಲಿನ ನಿಗಾವನ್ನು ಮತ್ತಷ್ಟು ಕಠಿಣಗೊಳಿಸಿದ್ದಾರೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಜಿಲ್ಲೆಯಲ್ಲೊಂದು ಹತ್ಯೆ ಪ್ರಕರಣ ನಡೆದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಆರ್‌ಪಿಎಫ್ ಸಿಬ್ಬಂದಿಯಿಂದ ಪ್ರಯಾಣಿಕನ ಬಿಟ್ಟುಹೋದ ರೂ. 5.92 ಲಕ್ಷ ಮೌಲ್ಯದ ಸಾಮಾನು ಹಿಂತಿರುಗಿಸಲಾಯಿತು

ಮಂಗಳೂರು: ದಕ್ಷಿಣ ರೈಲ್ವೆಯ ಮಂಗಳೂರು ಸೆಂಟ್ರಲ್ ಪೋಸ್ಟ್‌ನ ರೈಲ್ವೆ ರಕ್ಷಣಾ ಪಡೆಯ (RPF) ಸಿಬ್ಬಂದಿಗಳು ಶುಕ್ರವಾರ ಪ್ರಯಾಣಿಕನೊಬ್ಬ ಬಿಟ್ಟುಹೋದ ಬ್ಯಾಗ್‌ ಅನ್ನು ಅದರ ಮಾಲೀಕನಿಗೆ ಸುರಕ್ಷಿತವಾಗಿ ಹಿಂತಿರುಗಿಸಿದರು. ಬ್ಯಾಗ್‌ನಲ್ಲಿ ರೂ. 5.92 ಲಕ್ಷ ಮೌಲ್ಯದ ನಗದು, ಮೊಬೈಲ್ ಫೋನ್‌ಗಳು, ಕಣ್ಣಿನ ಗ್ಲಾಸ್‌ಗಳು ಮತ್ತು ಇತರೆ ಅಮೂಲ್ಯ ವಸ್ತುಗಳು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತೊಕ್ಕೊಟ್ಟು ನಡೆದ 24,25,26-2025 ತನಕ ರಾಜ್ಯಮಟ್ಟದ ಕ್ಲಾಸಿಕ್ ಹಾಗೂ ಯಕುಪ್ಪೆಡ್ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ-ಡಾ. ಸತೀಶ್ ಖಾರ್ವಿ 2 ಚಿನ್ನದ ಪದಕ

ಮಂಗಳೂರಿನ ತೊಕ್ಕೊಟ್ಟು ನಡೆದ 24,25,26-2025 ತನಕ ರಾಜ್ಯಮಟ್ಟದ ಕ್ಲಾಸಿಕ್ ಹಾಗೂ ಯಕುಪ್ಪೆಡ್ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ 66 ಕೆಜಿ M-1 2 ವಿಭಾಗದಲ್ಲಿ ಸ್ಪರ್ಧಿಸಿ 2ಚಿನ್ನದ ಪದಕ ಪಡೆದ ಕುಂದಾಪುರ ನ್ಯೂ ಹರ್ಕ್ಯುಲೆಸ್ ಜಿಮ್ ವ್ಯವಸ್ಥಾಪಕ ಅಂತರಾಷ್ಟ್ರೀಯ ಕ್ರೀಡಾಪಟು ಡಾ. ಸತೀಶ್ ಖಾರ್ವಿ ಇವರು ಕುಂದಾಪುರ ಕಿಂಗ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅ. 27ರಂದು ಬುರುಡೆ ಟೀಮ್ ಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್‌ ಜಾರಿ

ಮಂಗಳೂರು (ಅ.26): ಧರ್ಮಸ್ಥಳ ಗ್ರಾಮದ ಬುರುಡೆ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿ ಅ.27ರಂದು ವಿಚಾರಣೆಗೆ ಹಾಜರಾಗುವಂತೆ ಮಹೇಶ್‌ ಶೆಟ್ಟಿ ತಿಮರೋಡಿ ಸೇರಿದಂತೆ ನಾಲ್ವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್‌ ಜಾರಿಗೊಳಿಸಿದೆ. ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸುವ ಎಚ್ಚರಿಕೆ ನೀಡಿದೆ. ಇದರೊಂದಿಗೆ ಎಸ್‌ಐಟಿ ತನಿಖೆ ಮಹತ್ವದ ಅಂತಿಮ ಘಟ್ಟ ತಲುಪುವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಖಾಸಗಿ ಹೋಂಸ್ಟೇ ಸ್ನಾನದ ಗೃಹದಲ್ಲಿ ಯುವತಿ ಅನುಮಾಸ್ಪದ ಸಾವು

ಚಿಕ್ಕಮಗಳೂರು: ಮೂಡಿಗೆರೆ  ತಾಲೂಕಿನ ಹಾಂದಿ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇ ಸ್ನಾನದ ಗೃಹದಲ್ಲಿ ಯುವತಿ ಅನುಮಾಸ್ಪದ ಸಾವು ಕೇಸ್​ಗೆ ಹೊಸ ಟ್ವಿಸ್ಟ್​ ಸಿಕ್ಕಿದೆ. ಹೋಂ ಸ್ಟೇಗೆ ಲೈಸೆನ್ಸ್​ ಇಲ್ಲ ಎಂಬುದು ಒಂದೆಡೆಯಾದರೆ, ಇಲ್ಲಿ ವಾಸ್ತವ್ಯ ಮಾಡಿದವರ ಮಾಹಿತಿ ಕೂಡ ನಿಗೂಢವಾಗಿರುವುದು ಪೊಲೀಸ್​ ತನಿಖೆ ವೇಳೆ ಬೆಳಕಿಗೆ ಬಂದಿದೆ. ಸ್ನೇಹಿತೆ ಎಂಗೇಜ್​ಮೆಂಟ್​ಗಾಗಿ ಬೆಂಗಳೂರಿನಿಂದ...
Read More